Exodus · chapter 28 · verse 14
Exodus 28:14 in Kannada
ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು.
Shuddha bangaarada eradu sarapanigalannu henige kelasadinda maadi aa heneda sarapanigala kone galannu javegalige serisabeku.
Exodus 28:14 in English
- King James Version (KJV)
- And two chains [of] pure gold at the ends; [of] wreathen work shalt thou make them, and fasten the wreathen chains to the ouches.
- World English Bible (WEB)
- and two chains of pure gold; you shall make them like cords of braided work. You shall put the braided chains on the settings.
- American Standard Version (ASV)
- and two chains of pure gold; like cords shalt thou make them, of wreathen work: and thou shalt put the wreathen chains on the settings.
- Bible in Basic English (BBE)
- And two chains of the best gold, twisted like cords; and have the chains fixed on to the frames.
- Darby Translation (DBY)
- and two chains of pure gold; of laced work shalt thou make them, of wreathen work, and fasten the wreathen chains to the enclosures.
- Webster's Bible (WBS)
- And two chains [of] pure gold at the ends; [of] wreathed work shalt thou make them, and fasten the wreathed chains to the ouches.
- Young's Literal Translation (YLT)
- and two chains of pure gold, wreathed work thou dost make them, work of thick bands, and thou hast put the thick chains on the embroidered things.
Read in context
- 12ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.
- 13ನೀನು ಬಂಗಾರದ ಜವೆಗಳನ್ನು ಮಾಡಬೇಕು.
- 14ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು.
- 15ನ್ಯಾಯದ ಎದೆ ಪದಕವನ್ನು ಕುಶಲ ಕಲೆಯ ಕೆಲಸದಿಂದ ಅಂದರೆ ಎಫೋದಿನ ಕೆಲಸದ ಹಾಗೆಯೇ ಚಿನ್ನದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿ ನಿಂದಲೂ ನಯವಾದ ಹೊಸೆದ ನಾರಿನಿಂದಲೂ ನೀನು ಮಾಡಿಸಬೇಕು.
- 16ಅದು ಚಚ್ಚೌಕವಾಗಿಯೂ ಇಮ್ಮಡಿ ಸಿದ್ದಾಗಿಯೂ ಇದ್ದು ಗೇಣುದ್ದವಾಗಿಯೂ ಗೇಣಗಲ ವಾಗಿಯೂ ಇರಬೇಕು.
Cross references
- Exodus 28:22–25 ವಿಮೋಚನಕಾಂಡ 28:22–25ಎದೆಪದಕದ ಮೇಲಿನ ಕೊನೆಯಲ್ಲಿ ಶುದ್ಧ ಬಂಗಾರದಿಂದ ಹೆಣೆದ ಸರಪಣಿಗಳನ್ನು ಮಾಡಬೇಕು. ಆ ಎದೆಪದಕದ ಮೇಲೆ ಬಂಗಾರದ ಎರಡು ಬಳೆ ಗಳನ್ನು ಮಾಡಿ ಆ ಎರಡು ಬಳೆಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಹಾಕಬೇಕು. ಚಿನ್ನದಿಂದ ಹೆಣೆದ ಆ ಎರಡು ಸರಪಣಿಗಳನ್ನು ಎದೆಪದಕದ ಕೊನೆಗಳ ಲ್ಲಿರುವ ಎರಡು ಬಳೆಗಳಲ್ಲಿ ಸೇರಿಸಬೇಕು. ಹೆಣೆದ ಆ ಎರಡು ಸರಪಣಿಗಳ ಕೊನೆಗಳನ್ನು ಎರಡು ಜವೆಗಳಲ್ಲಿ ಸೇರಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಯಲ್ಲಿ ಇರಿಸಬೇಕು.
- Exodus 39:17–18 ವಿಮೋಚನಕಾಂಡ 39:17–18ಆ ಎರಡು ಹೆಣೆದ ಬಂಗಾರದ ಸರಪಣಿಗಳನ್ನು ಪದಕದ ಕೊನೆಗಳಲ್ಲಿರುವ ಎರಡು ಉಂಗುರಗಳಲ್ಲಿ ಸೇರಿಸಿದನು. ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸಿಕ್ಕಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿ ದರು.
- 2 Chronicles 4:12–13 2 ಪೂರ್ವಕಾಲವೃತ್ತಾಂತ 4:12–13ಎರಡು ಸ್ತಂಭಗಳನ್ನೂ ಎರಡು ಸ್ತಂಭ ಗಳ ಮೇಲಿರುವ ಬೋದಿಗೆಗಳನ್ನೂ ಬೋದಿಗೆಗಳ ಮೇಲೆ ಮುಚ್ಚುವ ಎರಡು ಜಾಲರು ಹಣಿತೆಗಳನ್ನೂ ಕಂಬಗಳ ಮೇಲಿರುವ ಎರಡು ಬೋದಿಗೆಗಳನ್ನೂ ಮುಚ್ಚತಕ್ಕದ್ದಾದ ಒಂದೊಂದು ಜಾಲರು ಹೆಣಿತಕ್ಕೆ ಎರಡು ಸಾಲು ದಾಳಿಂಬರ ಕಾಯಿಗಳನ್ನೂ ಜಾಲರು ಹಣಿತೆಗಳಿಗೆ ನಾನೂರು ದಾಳಿಂಬರ ಕಾಯಿಗಳನ್ನೂ ಮಾಡಿದನು.
- Exodus 39:15 ವಿಮೋಚನಕಾಂಡ 39:15ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ನೂಲಿನ ಹಾಗೆ ಹೆಣೆದಿರುವ ಸರಪಣಿಯನ್ನು ಮಾಡಿದರು.
- 1 Kings 7:17 1 ಅರಸುಗಳು 7:17ಒಂದೊಂದು ಕುಂಭವು ಐದು ಮೊಳ ಎತ್ತರವಾಗಿತ್ತು; ಸ್ತಂಭಗಳ ಕೊನೆಯಲ್ಲಿ ಇರುವ ಕುಂಭ ಗಳಿಗೆ ಜಾಲರಿನ ಹಾಗೆ ಇರುವ ಹಣತೆಗಳೂ ಸರ ಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಭಕ್ಕೆ ಏಳೇಳು ಇದ್ದವು.
- 2 Kings 25:17 2 ಅರಸುಗಳು 25:17ಒಂದು ಸ್ತಂಭವು ಹದಿನೆಂಟು ಮೊಳ ಎತ್ತರವಾಗಿತ್ತು. ಅದರ ಮೇಲಿದ್ದ ಬೋದಿಗೆ ತಾಮ್ರ ದ್ದಾಗಿ ಮೂರು ಮೊಳ ಉದ್ದವಾಗಿತ್ತು. ಬೋದಿಗೆಯ ಸುತ್ತಲಿದ್ದ ಹೆಣೆತದ ಕೆಲಸವೂ ದಾಳಿಂಬರಗಳೂ ಎಲ್ಲಾ ತಾಮ್ರವಾಗಿತ್ತು. ಎರಡನೇ ಸ್ತಂಭಕ್ಕೆ ಇದರ ಹಾಗೆಯೇ ಹೆಣೆತದ ಕೆಲಸ ಉಂಟಾಗಿತ್ತು.
Original words (Hebrew)
- two · H8147שְׁנַיִם shᵉnayim
- chains · H8333שַׁרְשְׁרָה sharshᵉrâh
- pure · H2889טָהוֹר ṭâhôwr
- gold · H2091זָהָב zâhâb
- ends · H4020מִגְבָּלָה migbâlâh
- wreathen · H5688עֲבֹת ʻăbôth
- work · H4639מַעֲשֶׂה maʻăseh
- make · H6213עָשָׂה ʻâsâh
- fasten · H5414נָתַן nâthan
- wreathen · H5688עֲבֹת ʻăbôth
- chains · H8333שַׁרְשְׁרָה sharshᵉrâh
- ouches · H4865מִשְׁבְּצָה mishbᵉtsâh