Exodus · chapter 28 · verse 15
Exodus 28:15 in Kannada
ನ್ಯಾಯದ ಎದೆ ಪದಕವನ್ನು ಕುಶಲ ಕಲೆಯ ಕೆಲಸದಿಂದ ಅಂದರೆ ಎಫೋದಿನ ಕೆಲಸದ ಹಾಗೆಯೇ ಚಿನ್ನದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿ ನಿಂದಲೂ ನಯವಾದ ಹೊಸೆದ ನಾರಿನಿಂದಲೂ ನೀನು ಮಾಡಿಸಬೇಕು.
Nyaayada ede padakavannu kushala kaleya kelasadinda andare ephodina kelasada haageye chinnadindaloo neeli dhoomra raktavarnada nooli nindaloo nayavaada hoseda naarinindaloo neenu maadisabeku.
Exodus 28:15 in English
- King James Version (KJV)
- And thou shalt make the breastplate of judgment with cunning work; after the work of the ephod thou shalt make it; [of] gold, [of] blue, and [of] purple, and [of] scarlet, and [of] fine twined linen, shalt thou make it.
- World English Bible (WEB)
- “You shall make a breastplate of judgment, the work of the skillful workman; like the work of the ephod you shall make it; of gold, of blue, and purple, and scarlet, and fine twined linen, you shall make it.
- American Standard Version (ASV)
- And thou shalt make a breastplate of judgment, the work of the skilful workman; like the work of the ephod thou shalt make it; of gold, of blue, and purple, and scarlet, and fine twined linen, shalt thou make it.
- Bible in Basic English (BBE)
- And make a priest's bag for giving decisions, designed like the ephod, made of gold and blue and purple and red and the best linen.
- Darby Translation (DBY)
- And thou shalt make the breastplate of judgment of artistic work, like the work of the ephod thou shalt make it; of gold, blue, and purple, and scarlet, and twined byssus shalt thou make it.
- Webster's Bible (WBS)
- And thou shalt make the breast-plate of judgment with curious work; after the work of the ephod thou shalt make it; [of] gold, [of] blue, and [of] purple, and [of] scarlet, and [of] fine twined linen shalt thou make it.
- Young's Literal Translation (YLT)
- 'And thou hast made a breastplate of judgment, work of a designer; according to the work of the ephod thou dost make it; of gold, blue, and purple, and scarlet, and twined linen thou dost make it;
Read in context
- 13ನೀನು ಬಂಗಾರದ ಜವೆಗಳನ್ನು ಮಾಡಬೇಕು.
- 14ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು.
- 15ನ್ಯಾಯದ ಎದೆ ಪದಕವನ್ನು ಕುಶಲ ಕಲೆಯ ಕೆಲಸದಿಂದ ಅಂದರೆ ಎಫೋದಿನ ಕೆಲಸದ ಹಾಗೆಯೇ ಚಿನ್ನದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿ ನಿಂದಲೂ ನಯವಾದ ಹೊಸೆದ ನಾರಿನಿಂದಲೂ ನೀನು ಮಾಡಿಸಬೇಕು.
- 16ಅದು ಚಚ್ಚೌಕವಾಗಿಯೂ ಇಮ್ಮಡಿ ಸಿದ್ದಾಗಿಯೂ ಇದ್ದು ಗೇಣುದ್ದವಾಗಿಯೂ ಗೇಣಗಲ ವಾಗಿಯೂ ಇರಬೇಕು.
- 17ನೀನು ಅದರಲ್ಲಿ ನಾಲ್ಕು ಕಲ್ಲುಗಳ ನಾಲ್ಕು ಸಾಲುಗಳಾಗಿ ಕಲ್ಲು ಜವೆಗಳನ್ನು ಮಾಡಬೇಕು; ಮೊದಲನೆಯ ಸಾಲಿನಲ್ಲಿ ಪದ್ಮರಾಗ ಗೋಮೇಧಕ ಮಾಣಿಕ್ಯಗಳಿರಬೇಕು. ಇದೇ ಮೊದಲ ನೆಯ ಸಾಲು.
Cross references
- Exodus 26:1 ವಿಮೋಚನಕಾಂಡ 26:1ಗುಡಾರವನ್ನು ಹತ್ತು ತೆರೆಗಳಿಂದ ಮಾಡ ಬೇಕು. ಅವು ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣಗ ಳಿಂದಲೂ ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳವು ಗಳಾಗಿಯೂ ಇರಬೇಕು.
- Leviticus 8:8 ಯಾಜಕಕಾಂಡ 8:8ಅವನ ಮೇಲೆ ಎದೆ ಕವಚವನ್ನು ಹಾಕಿ ಆ ಎದೆ ಕವಚದಲ್ಲಿ ಊರೀಮ್ ತುವ್ಮೆಾಮ್ ಇವುಗಳನ್ನು ಸಹ ಹಾಕಿದನು.
- Exodus 39:8–21 ವಿಮೋಚನಕಾಂಡ 39:8–21ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಫೋದಿನ ಕೆಲಸದ ಹಾಗೆಯೇ ಬಂಗಾರ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳಿಂದ ಮಾಡಿದರು. ಅದು ಚಚ್ಚೌಕವಾಗಿತ್ತು; ಎದೆಪದಕವನ್ನು ಇಮ್ಮಡಿ ಸಿದ್ದಾಗಿ ಮಾಡಿದರು. ಅದು ಗೇಣುದ್ದವಾಗಿಯೂ ಗೇಣಗಲವಾಗಿಯೂ ಇಮ್ಮಡಿಸಿದ್ದಾಗಿತ್ತು. ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು. ಕೆಂಪರಳು ನೀಲ ವಜ್ರ ಇವು ಎರಡನೆಯ ಸಾಲಿನಲ್ಲಿ ಇದ್ದವು. ಪದ್ಮರಾಗ, ವೈದೂರ್ಯ, ಸುಗಂಧ ಇವು ಮೂರನೆಯ ಸಾಲಿ ನಲ್ಲಿದ್ದವು. ಬೆರುಲ್ಲ ಗೋಮೇಧಕ ವೈದೂರ್ಯ ಇವು ನಾಲ್ಕನೆಯ ಸಾಲಿನಲ್ಲಿ ಇದ್ದವು. ಇವು ಕೆತ್ತಲ್ಪಟ್ಟ ಚಿನ್ನದಲ್ಲಿ ಕೂಡ್ರಿಸಿದವುಗಳಾಗಿದ್ದವು. ಆ ಕಲ್ಲುಗಳು ಇಸ್ರಾಯೇಲ್ಯರ ಮಕ್ಕಳ ಹೆಸರುಗಳ ಪ್ರಕಾರ ಹನ್ನೆರಡಾಗಿ ಅವರ ಹೆಸರುಗಳಿಗನುಸಾರವಾಗಿ ಇದ್ದವು. ಒಂದೊಂದಕ್ಕೆ ಒಂದೊಂದು ಹೆಸರಾಗಿ ಹನ್ನೆರಡು ಕಲ್ಲುಗಳಿಗೋಸ್ಕರ ಮುದ್ರೆಗಳ ಹಾಗೆ ಕೆತ್ತಿದವುಗಳಾ ಗಿದ್ದವು. ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ನೂಲಿನ ಹಾಗೆ ಹೆಣೆದಿರುವ ಸರಪಣಿಯನ್ನು ಮಾಡಿದರು. ಬಂಗಾರದ ಆ ಎರಡು ಜಡೆಗಳನ್ನು ಮಾಡಿ ಆ ಎರಡು ಉಂಗುರಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದನು. ಆ ಎರಡು ಹೆಣೆದ ಬಂಗಾರದ ಸರಪಣಿಗಳನ್ನು ಪದಕದ ಕೊನೆಗಳಲ್ಲಿರುವ ಎರಡು ಉಂಗುರಗಳಲ್ಲಿ ಸೇರಿಸಿದನು. ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸಿಕ್ಕಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿ ದರು. ಬಂಗಾರದ ಎರಡು ಉಂಗುರಗಳನ್ನು ಮಾಡಿ ಎದೆಪದಕದ ಎರಡು ಕೊನೆಗಳಲ್ಲಿ ಎಫೋದಿನ ಕಡೆಗೆ ಒಳಗಡೆಯಲ್ಲಿ ಹಾಕಿದರು. ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ ಎಫೋದಿನ ಮುಂಬದಿಯ ಕೆಳಗಿನ ಎರಡು ಭಾಗಗಳಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು. ಕರ್ತನು ಮೋಶೆಗೆ ಆಜ್ಞಾಪಿ ಸಿದ ಹಾಗೆಯೇ ಆ ಎದೆಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವ ಹಾಗೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದ ಹಾಗೆ ಯೂ ಅದರ ಉಂಗುರಗಳ ಮೂಲಕವಾಗಿ ನೀಲಿ ನೂಲಿನಿಂದ ಎಫೋದಿನ ಉಂಗುರಗಳಿಗೆ ಕಟ್ಟಿದರು.
- Exodus 28:30 ವಿಮೋಚನಕಾಂಡ 28:30ನ್ಯಾಯದ ಎದೆಪದಕದಲ್ಲಿ ಊರೀಮ್ ತುವ್ಮೆಾಮ್ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು.
- Exodus 28:6 ವಿಮೋಚನಕಾಂಡ 28:6ಎಫೋದನ್ನು ಬಂಗಾರದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಕುಶಲ ಕಲೆಯಿಂದಲೂ ಮಾಡಬೇಕು.
- Exodus 28:4 ವಿಮೋಚನಕಾಂಡ 28:4ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು.
Original words (Hebrew)
- make · H6213עָשָׂה ʻâsâh
- breastplate · H2833חֹשֶׁן chôshen
- judgment · H4941מִשְׁפָּט mishpâṭ
- cunning · H2803חָשַׁב châshab
- work · H4639מַעֲשֶׂה maʻăseh
- work · H4639מַעֲשֶׂה maʻăseh
- ephod · H646אֵפוֹד ʼêphôwd
- make · H6213עָשָׂה ʻâsâh
- gold · H2091זָהָב zâhâb
- blue · H8504תְּכֵלֶת tᵉkêleth
- purple · H713אַרְגָּמָן ʼargâmân
- scarlet · H8144שָׁנִי shânîy
- twined · H7806שָׁזַר shâzar
- linen · H8336שֵׁשׁ shêsh
- make · H6213עָשָׂה ʻâsâh