Exodus · chapter 28 · verse 18
Exodus 28:18 in Kannada
ಎರಡನೆಯ ಸಾಲಿನಲ್ಲಿ ಪಚ್ಚೆ ನೀಲ ವಜ್ರ ಇರಬೇಕು.
Eradaneya saalinalli pachche neela vajra irabeku.
Exodus 28:18 in English
- King James Version (KJV)
- And the second row [shall be] an emerald, a sapphire, and a diamond.
- World English Bible (WEB)
- and the second row a turquoise, a sapphire, and an emerald;
- American Standard Version (ASV)
- and the second row an emerald, a sapphire, and a diamond;
- Bible in Basic English (BBE)
- The second, a ruby, a sapphire, and an onyx;
- Darby Translation (DBY)
- and the second row, a carbuncle, a sapphire, and a diamond;
- Webster's Bible (WBS)
- And the second row [shall be] an emerald, a sapphire, and a diamond.
- Young's Literal Translation (YLT)
- and the second row [is] emerald, sapphire, and diamond;
Read in context
- 16ಅದು ಚಚ್ಚೌಕವಾಗಿಯೂ ಇಮ್ಮಡಿ ಸಿದ್ದಾಗಿಯೂ ಇದ್ದು ಗೇಣುದ್ದವಾಗಿಯೂ ಗೇಣಗಲ ವಾಗಿಯೂ ಇರಬೇಕು.
- 17ನೀನು ಅದರಲ್ಲಿ ನಾಲ್ಕು ಕಲ್ಲುಗಳ ನಾಲ್ಕು ಸಾಲುಗಳಾಗಿ ಕಲ್ಲು ಜವೆಗಳನ್ನು ಮಾಡಬೇಕು; ಮೊದಲನೆಯ ಸಾಲಿನಲ್ಲಿ ಪದ್ಮರಾಗ ಗೋಮೇಧಕ ಮಾಣಿಕ್ಯಗಳಿರಬೇಕು. ಇದೇ ಮೊದಲ ನೆಯ ಸಾಲು.
- 18ಎರಡನೆಯ ಸಾಲಿನಲ್ಲಿ ಪಚ್ಚೆ ನೀಲ ವಜ್ರ ಇರಬೇಕು.
- 19ಮೂರನೆಯ ಸಾಲಿನಲ್ಲಿ ಸುವರ್ಣ ವೈದೂರ್ಯ ಸುಗಂಧಿಗಳಿರಬೇಕು.
- 20ನಾಲ್ಕನೆಯ ಸಾಲಿನಲ್ಲಿ ಬೆರುಲ್ಲ ಗೋಮೇಧಕ ವಜ್ರಗಳಿರಬೇಕು. ಇವು ಚಿನ್ನದ ಜವೆಗಳಲ್ಲಿ ಸೇರಿಸಿದವುಗಳಾಗಿರಬೇಕು.
Cross references
- Exodus 39:11 ವಿಮೋಚನಕಾಂಡ 39:11ಕೆಂಪರಳು ನೀಲ ವಜ್ರ ಇವು ಎರಡನೆಯ ಸಾಲಿನಲ್ಲಿ ಇದ್ದವು.
- Revelation 4:3 ಪ್ರಕಟನೆ 4:3ಕೂತಿದ್ದಾತನು ಸೂರ್ಯಕಾಂತ ಪದ್ಮರಾಗ ಕಲ್ಲುಗಳಂತೆ ಕಾಣುತ್ತಿದ್ದನು; ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆ ಬಿಲ್ಲು ಇತ್ತು.
- Jeremiah 17:1 ಯೆರೆಮೀಯ 17:1ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ ವಜ್ರದ ಮೊನೆಯಿಂದಲೂ ಬರೆಯಲ್ಪಟ್ಟಿದೆ; ಅದು ಅವರ ಹೃದಯದ ಹಲಿಗೆಯ ಮೇಲೆಯೂ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲ್ಪಟ್ಟಿದೆ.
- Job 28:16 ಯೋಬನು 28:16ಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ.
- Ezekiel 1:26 ಯೆಹೆಜ್ಕೇಲನು 1:26ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.
- Ezekiel 28:13 ಯೆಹೆಜ್ಕೇಲನು 28:13ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
- Song of Solomon 5:14 ಪರಮಗೀತೆ 5:14ಅವನ ಕೈಗಳು ಬೆರುಲ್ಲಗಳಿಂದ ಜೋಡಿಸಲ್ಪಟ್ಟ ಬಂಗಾರದ ಉಂಗುರಗಳಾಗಿವೆ. ಅವನ ಮೈ ನೀಲಗಳಿಂದ ಖಚಿಸ ಲ್ಪಟ್ಟ ಹೊಳೆಯುವ ದಂತದ ಹಾಗೆ ಅದೆ.
- Job 28:6 ಯೋಬನು 28:6ಅದರ ಕಲ್ಲುಗಳು ನೀಲಮಣಿಗಳ ಸ್ಥಳವಾಗಿವೆ; ಬಂಗಾರದ ಧೂಳು ಅದಕ್ಕೆ ಉಂಟು.
- Ezekiel 10:1 ಯೆಹೆಜ್ಕೇಲನು 10:1ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು.
- Ezekiel 27:16 ಯೆಹೆಜ್ಕೇಲನು 27:16ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
- Exodus 24:10 ವಿಮೋಚನಕಾಂಡ 24:10ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.