Exodus · chapter 28 · verse 19
Exodus 28:19 in Kannada
ಮೂರನೆಯ ಸಾಲಿನಲ್ಲಿ ಸುವರ್ಣ ವೈದೂರ್ಯ ಸುಗಂಧಿಗಳಿರಬೇಕು.
Mooraneya saalinalli suvarna vaidoorya sugandhigalirabeku.
Exodus 28:19 in English
- King James Version (KJV)
- And the third row a ligure, an agate, and an amethyst.
- World English Bible (WEB)
- and the third row a jacinth, an agate, and an amethyst;
- American Standard Version (ASV)
- and the third row a jacinth, an agate, and an amethyst;
- Bible in Basic English (BBE)
- The third, a jacinth, an agate, and an amethyst;
- Darby Translation (DBY)
- and the third row, an opal, an agate, and an amethyst;
- Webster's Bible (WBS)
- And the third row a ligure, an agate, and an amethyst.
- Young's Literal Translation (YLT)
- and the third row [is] opal, agate, and amethyst;
Read in context
- 17ನೀನು ಅದರಲ್ಲಿ ನಾಲ್ಕು ಕಲ್ಲುಗಳ ನಾಲ್ಕು ಸಾಲುಗಳಾಗಿ ಕಲ್ಲು ಜವೆಗಳನ್ನು ಮಾಡಬೇಕು; ಮೊದಲನೆಯ ಸಾಲಿನಲ್ಲಿ ಪದ್ಮರಾಗ ಗೋಮೇಧಕ ಮಾಣಿಕ್ಯಗಳಿರಬೇಕು. ಇದೇ ಮೊದಲ ನೆಯ ಸಾಲು.
- 18ಎರಡನೆಯ ಸಾಲಿನಲ್ಲಿ ಪಚ್ಚೆ ನೀಲ ವಜ್ರ ಇರಬೇಕು.
- 19ಮೂರನೆಯ ಸಾಲಿನಲ್ಲಿ ಸುವರ್ಣ ವೈದೂರ್ಯ ಸುಗಂಧಿಗಳಿರಬೇಕು.
- 20ನಾಲ್ಕನೆಯ ಸಾಲಿನಲ್ಲಿ ಬೆರುಲ್ಲ ಗೋಮೇಧಕ ವಜ್ರಗಳಿರಬೇಕು. ಇವು ಚಿನ್ನದ ಜವೆಗಳಲ್ಲಿ ಸೇರಿಸಿದವುಗಳಾಗಿರಬೇಕು.
- 21ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳ ಹೆಸರುಗಳು ಳ್ಳವುಗಳಾಗಿ ಅವರ ಹೆಸರುಗಳ ಪ್ರಕಾರ ಅವು ಹನ್ನೆರಡಾ ಗಿರಬೇಕು. ಅವು ಒಂದೊಂದರ ಮೇಲೆ ಒಂದೊಂದು ಹೆಸರಿದ್ದು ಹನ್ನೆರಡು ಕುಲಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.