Exodus · chapter 28 · verse 2
Exodus 28:2 in Kannada
ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು.
Ninna sahodaranaada aaronana gaurava kkoskaravoo alankaarakkoskaravoo parishuddha vastragalannu neenu maadisabeku.
Exodus 28:2 in English
- King James Version (KJV)
- And thou shalt make holy garments for Aaron thy brother for glory and for beauty.
- World English Bible (WEB)
- You shall make holy garments for Aaron your brother, for glory and for beauty.
- American Standard Version (ASV)
- And thou shalt make holy garments for Aaron thy brother, for glory and for beauty.
- Bible in Basic English (BBE)
- And make holy robes for Aaron your brother, so that he may be clothed with glory and honour.
- Darby Translation (DBY)
- And thou shalt make holy garments for Aaron thy brother, for glory and for ornament.
- Webster's Bible (WBS)
- And thou shalt make holy garments for Aaron thy brother, for glory and for beauty.
- Young's Literal Translation (YLT)
- and thou hast made holy garments for Aaron thy brother, for honour and for beauty;
Read in context
- 1ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲಿಯೇಜರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು.
- 2ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು.
- 3ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು.
- 4ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು.
Cross references
- Leviticus 8:30 ಯಾಜಕಕಾಂಡ 8:30ಮೋಶೆಯು ಅಭಿಷೇಕ ತೈಲವನ್ನೂ ಯಜ್ಞ ವೇದಿಯ ಮೇಲಿರುವ ರಕ್ತವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ಉಡುಪುಗಳ ಮೇಲೆ ಯೂ ಅವನೊಂದಿಗೆ ಅವನ ಕುಮಾರರ ಮೇಲೆಯೂ ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು ಮತ್ತು ಆರೋನನನ್ನೂ ಅವನ ಉಡುಪುಗಳನ್ನೂ ಅವನೊಂದಿಗೆ ಅವನ ಕುಮಾರರನ್ನೂ ಅವರ ಉಡುಪು ಗಳನ್ನೂ ಪವಿತ್ರಮಾಡಿದನು.
- Exodus 31:10 ವಿಮೋಚನಕಾಂಡ 31:10ಯಾಜಕನಾದ ಆರೋನನ ಸೇವಾ ವಸ್ತ್ರಗಳನ್ನೂ ಪರಿಶುದ್ಧ ವಸ್ತ್ರ ಗಳನ್ನೂ ಯಾಜಕನ ಕೆಲಸಮಾಡುವದಕ್ಕೆ ಅವನ ಮಕ್ಕಳ ವಸ್ತ್ರಗಳನ್ನೂ
- Revelation 19:8 ಪ್ರಕಟನೆ 19:8ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.
- Hebrews 7:26 ಇಬ್ರಿಯರಿಗೆ 7:26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- Job 40:10 ಯೋಬನು 40:10ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ.
- Revelation 5:10 ಪ್ರಕಟನೆ 5:10ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
- Exodus 39:1–2 ವಿಮೋಚನಕಾಂಡ 39:1–2ಕರ್ತನು ಮೋಶೆಗೆ ಆಜ್ಞಾಪಿಸಿದ ಮೇರೆಗೆನೀಲಿ ಧೂಮ್ರ ರಕ್ತವರ್ಣದ ನೂಲಿನಿಂದ ಪವಿತ್ರ ಆಲಯದ ಸೇವೆಮಾಡುವದಕ್ಕೆ ಸೇವಾ ವಸ್ತ್ರಗಳನ್ನೂ ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು. ಅವನು ಎಫೋದನ್ನು ಚಿನ್ನದಿಂದಲೂ ನೀಲಿ ಧೂಮ್ರ ಮತ್ತು ರಕ್ತವರ್ಣ ನಯವಾಗಿ ಹೊಸೆದ ನೂಲು ಇವುಗಳಿಂದ ಮಾಡಿದನು.
- Leviticus 8:7–9 ಯಾಜಕಕಾಂಡ 8:7–9ಅವನಿಗೆ ಮೇಲಂಗಿಯನ್ನು ಹೊದಿಸಿ ನಡುಕಟ್ಟಿ ನಿಂದ ಅವನ ನಡುವನ್ನು ಕಟ್ಟಿ ನಿಲುವಂಗಿಯನ್ನು ತೊಡಿಸಿ ಅವನ ಮೇಲೆ ಎಫೋದನ್ನು ಹಾಕಿ ಎಫೋದಿನ ವಿಚಿತ್ರವಾದ ನಡುಕಟ್ಟಿನಿಂದ ನಡುವನ್ನು ಕಟ್ಟಿ ಅದ ರಿಂದ ಅವನನ್ನು ಬಿಗಿದನು. ಅವನ ಮೇಲೆ ಎದೆ ಕವಚವನ್ನು ಹಾಕಿ ಆ ಎದೆ ಕವಚದಲ್ಲಿ ಊರೀಮ್ ತುವ್ಮೆಾಮ್ ಇವುಗಳನ್ನು ಸಹ ಹಾಕಿದನು. ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.
- Exodus 28:40 ವಿಮೋಚನಕಾಂಡ 28:40ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು.
- Psalm 90:16–17 ಕೀರ್ತನೆಗಳು 90:16–17ನಿನ್ನ ಸೇವಕರಿಗೆ ನಿನ್ನ ಕೆಲಸವೂ ಅವರ ಮಕ್ಕಳಿಗೆ ನಿನ್ನ ಪ್ರಭೆಯೂ ತೋರಿಬರಲಿ.ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು; ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
- Psalm 132:16 ಕೀರ್ತನೆಗಳು 132:16ಅದರ ಯಾಜಕರಿಗೆ ರಕ್ಷಣೆಯನ್ನೂ ಹೊದಿಸುವೆನು; ಅದರ ಪರಿಶುದ್ಧರು ಗಟ್ಟಿಯಾಗಿ ಉತ್ಸಾಹ ಧ್ವನಿಮಾಡುವರು.
- Isaiah 61:10 ಯೆಶಾಯ 61:10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.