Exodus · chapter 28 · verse 20
Exodus 28:20 in Kannada
ನಾಲ್ಕನೆಯ ಸಾಲಿನಲ್ಲಿ ಬೆರುಲ್ಲ ಗೋಮೇಧಕ ವಜ್ರಗಳಿರಬೇಕು. ಇವು ಚಿನ್ನದ ಜವೆಗಳಲ್ಲಿ ಸೇರಿಸಿದವುಗಳಾಗಿರಬೇಕು.
Naalkaneya saalinalli berulla gomedhaka vajragalirabeku. Ivu chinnada javegalalli serisidavugalaagirabeku.
Exodus 28:20 in English
- King James Version (KJV)
- And the fourth row a beryl, and an onyx, and a jasper: they shall be set in gold in their inclosings.
- World English Bible (WEB)
- and the fourth row a chrysolite, an onyx, and a jasper. They shall be enclosed in gold in their settings.
- American Standard Version (ASV)
- and the fourth row a beryl, and an onyx, and a jasper: they shall be inclosed in gold in their settings.
- Bible in Basic English (BBE)
- The fourth, a topaz, a beryl, and a jasper; they are to be fixed in twisted frames of gold.
- Darby Translation (DBY)
- and the fourth row, a chrysolite, and an onyx, and a jasper; enclosed in gold shall they be in their settings.
- Webster's Bible (WBS)
- And the fourth row a beryl, and an onyx, and a jasper: they shall be set in gold in their inclosings.
- Young's Literal Translation (YLT)
- and the fourth row [is] beryl, and onyx, and jasper; embroidered with gold are they in their settings,
Read in context
- 18ಎರಡನೆಯ ಸಾಲಿನಲ್ಲಿ ಪಚ್ಚೆ ನೀಲ ವಜ್ರ ಇರಬೇಕು.
- 19ಮೂರನೆಯ ಸಾಲಿನಲ್ಲಿ ಸುವರ್ಣ ವೈದೂರ್ಯ ಸುಗಂಧಿಗಳಿರಬೇಕು.
- 20ನಾಲ್ಕನೆಯ ಸಾಲಿನಲ್ಲಿ ಬೆರುಲ್ಲ ಗೋಮೇಧಕ ವಜ್ರಗಳಿರಬೇಕು. ಇವು ಚಿನ್ನದ ಜವೆಗಳಲ್ಲಿ ಸೇರಿಸಿದವುಗಳಾಗಿರಬೇಕು.
- 21ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳ ಹೆಸರುಗಳು ಳ್ಳವುಗಳಾಗಿ ಅವರ ಹೆಸರುಗಳ ಪ್ರಕಾರ ಅವು ಹನ್ನೆರಡಾ ಗಿರಬೇಕು. ಅವು ಒಂದೊಂದರ ಮೇಲೆ ಒಂದೊಂದು ಹೆಸರಿದ್ದು ಹನ್ನೆರಡು ಕುಲಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.
- 22ಎದೆಪದಕದ ಮೇಲಿನ ಕೊನೆಯಲ್ಲಿ ಶುದ್ಧ ಬಂಗಾರದಿಂದ ಹೆಣೆದ ಸರಪಣಿಗಳನ್ನು ಮಾಡಬೇಕು.
Cross references
- Ezekiel 1:16 ಯೆಹೆಜ್ಕೇಲನು 1:16ಆ ಚಕ್ರಗಳ ಆಕಾರವೂ ಅವುಗಳ ಕೆಲಸವೂ ಪೀತರತ್ನ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ರೂಪವಿದ್ದು ಅವುಗಳ ಆಕಾರವೂ ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು.
- Revelation 21:18–20 ಪ್ರಕಟನೆ 21:18–20ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು; ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ. ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ. ಐದನೆಯದು ಗೋಮೇಧಿಕ. ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಕೆಂಗಿತ್ತಳೆ, ಹನ್ನೆರಡನೆ ಯದು ನೀಲಸ್ಪಟಿಕ.
- Daniel 10:6 ದಾನಿಯೇಲನು 10:6ಆತನ ದೇಹವು ತಾರ್ಷೀಷ್ ಕಲ್ಲಿನ ಹಾಗೆಯೂ ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಪೀತರತ್ನದ ಹಾಗೆ ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ ಆತನ ಮಾತುಗಳ ಶಬ್ದವು ಜನಸಮೂಹದ ಹಾಗೆಯೂ ಇದ್ದವು.
- Ezekiel 10:9 ಯೆಹೆಜ್ಕೇಲನು 10:9ನಾನು ನೋಡಿದಾಗ ಇಗೋ, ಒಬ್ಬೊಬ್ಬ ಕೆರೂ ಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ವರ್ಣವು ಪೀತರತ್ನದ ಹಾಗೆ ಇತ್ತು.
- Revelation 4:3 ಪ್ರಕಟನೆ 4:3ಕೂತಿದ್ದಾತನು ಸೂರ್ಯಕಾಂತ ಪದ್ಮರಾಗ ಕಲ್ಲುಗಳಂತೆ ಕಾಣುತ್ತಿದ್ದನು; ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆ ಬಿಲ್ಲು ಇತ್ತು.
- Revelation 21:11 ಪ್ರಕಟನೆ 21:11ಅದರಲ್ಲಿ ದೇವರ ಮಹಿಮೆ ಇತ್ತು; ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು; ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು.