Exodus · chapter 28 · verse 29
Exodus 28:29 in Kannada
ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲ್ ಮಕ್ಕಳ ಹೆಸರುಗಳನ್ನು ಯಾವಾಗಲೂ ಕರ್ತನ ಮುಂದೆ ಜ್ಞಾಪಕಮಾಡುವದಕ್ಕಾಗಿ ನ್ಯಾಯದ ಎದೆ ಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.
Heege aaronanu parishuddha sthalakke baruvaaga israayel makkala hesarugalannu yaavaagaloo kartana munde jnyaapakamaaduvadakkaagi nyaayada ede padakavannu tanna hrudayada mele horabeku.
Exodus 28:29 in English
- King James Version (KJV)
- And Aaron shall bear the names of the children of Israel in the breastplate of judgment upon his heart, when he goeth in unto the holy [place], for a memorial before the LORD continually.
- World English Bible (WEB)
- Aaron shall bear the names of the children of Israel in the breastplate of judgment on his heart, when he goes in to the holy place, for a memorial before the LORD continually.
- American Standard Version (ASV)
- And Aaron shall bear the names of the children of Israel in the breastplate of judgment upon his heart, when he goeth in unto the holy place, for a memorial before Jehovah continually.
- Bible in Basic English (BBE)
- And so Aaron will have the names of the children of Israel on the priest's bag over his heart whenever he goes into the holy place, to keep the memory of them before the Lord.
- Darby Translation (DBY)
- And Aaron shall bear the names of the children of Israel in the breastplate of judgment on his heart, when he goes in to the sanctuary, for a memorial before Jehovah continually.
- Webster's Bible (WBS)
- And Aaron shall bear the names of the children of Israel in the breast-plate of judgment upon his heart, when he entereth into the holy [place], for a memorial before the LORD continually.
- Young's Literal Translation (YLT)
- 'And Aaron hath borne the names of the sons of Israel in the breastplate of judgment, on his heart, in his going in unto the sanctuary, for a memorial before Jehovah continually.
Read in context
- 27ಚಿನ್ನದ ಬೇರೆ ಎರಡು ಬಳೆಗಳನ್ನು ಮಾಡಿ ಎಫೋದಿನ ಎರಡು ಹೆಗಲ ಭಾಗಗಳಲ್ಲಿ ಕೆಳಗೆ ಮುಂದುಗಡೆಯಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಣೆಯ ಎದುರಾಗಿ ಇರಿಸಬೇಕು.
- 28ಆ ಎದೆ ಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವಂತೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದಂತೆಯೂ ಅದರ ಬಳೆಗಳನ್ನು ಎಫೋ ದಿನ ಉಂಗುರಗಳಿಗೆ ನೀಲಿ ನೂಲಿನ ದಾರದಿಂದ ಕಟ್ಟಬೇಕು.
- 29ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲ್ ಮಕ್ಕಳ ಹೆಸರುಗಳನ್ನು ಯಾವಾಗಲೂ ಕರ್ತನ ಮುಂದೆ ಜ್ಞಾಪಕಮಾಡುವದಕ್ಕಾಗಿ ನ್ಯಾಯದ ಎದೆ ಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.
- 30ನ್ಯಾಯದ ಎದೆಪದಕದಲ್ಲಿ ಊರೀಮ್ ತುವ್ಮೆಾಮ್ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು.
- 31ಇದಲ್ಲದೆ ಎಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ನೂಲಿನಲ್ಲಿ ಮಾಡಬೇಕು.
Cross references
- Exodus 28:12 ವಿಮೋಚನಕಾಂಡ 28:12ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.
- Exodus 28:30 ವಿಮೋಚನಕಾಂಡ 28:30ನ್ಯಾಯದ ಎದೆಪದಕದಲ್ಲಿ ಊರೀಮ್ ತುವ್ಮೆಾಮ್ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು.
- Isaiah 49:15–16 ಯೆಶಾಯ 49:15–16ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ. ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಕೆತ್ತಿಕೊಂಡಿದ್ದೇನೆ; ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.
- Romans 10:1 ರೋಮಾಪುರದವರಿಗೆ 10:1ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;
- Jeremiah 30:21 ಯೆರೆಮೀಯ 30:21ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ.
- Exodus 28:15 ವಿಮೋಚನಕಾಂಡ 28:15ನ್ಯಾಯದ ಎದೆ ಪದಕವನ್ನು ಕುಶಲ ಕಲೆಯ ಕೆಲಸದಿಂದ ಅಂದರೆ ಎಫೋದಿನ ಕೆಲಸದ ಹಾಗೆಯೇ ಚಿನ್ನದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿ ನಿಂದಲೂ ನಯವಾದ ಹೊಸೆದ ನಾರಿನಿಂದಲೂ ನೀನು ಮಾಡಿಸಬೇಕು.
- Song of Solomon 8:6 ಪರಮಗೀತೆ 8:6ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು.
Original words (Hebrew)
- Aaron · H175אַהֲרוֹן ʼAhărôwn
- bear · H5375נָשָׂא nâsâʼ
- names · H8034שֵׁם shêm
- children · H1121בֵּן bên
- Israel · H3478יִשְׂרָאֵל Yisrâʼêl
- breastplate · H2833חֹשֶׁן chôshen
- judgment · H4941מִשְׁפָּט mishpâṭ
- heart · H3820לֵב lêb
- goeth · H935בּוֹא bôwʼ
- holy · H6944קֹדֶשׁ qôdesh
- memorial · H2146זִכְרוֹן zikrôwn
- before · H6440פָּנִים pânîym
- continually · H8548תָּמִיד tâmîyd