Exodus · chapter 28 · verse 3
Exodus 28:3 in Kannada
ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು.
Idallade naanu jnyaanada aatmavannu tumbisida viveka hrudaya viruvavara sangada neenu maatanaadu, avaru aaronana vastragalannu maadali. Avanu nanage yaajaka sevemaaduvante neenu avanannu pratishthisa beku.
Exodus 28:3 in English
- King James Version (KJV)
- And thou shalt speak unto all [that are] wise hearted, whom I have filled with the spirit of wisdom, that they may make Aaron’s garments to consecrate him, that he may minister unto me in the priest’s office.
- World English Bible (WEB)
- You shall speak to all who are wise-hearted, whom I have filled with the spirit of wisdom, that they make Aaron’s garments to sanctify him, that he may minister to me in the priest’s office.
- American Standard Version (ASV)
- And thou shalt speak unto all that are wise-hearted, whom I have filled with the spirit of wisdom, that they make Aaron’s garments to sanctify him, that he may minister unto me in the priest’s office.
- Bible in Basic English (BBE)
- Give orders to all the wise-hearted workmen, whom I have made full of the spirit of wisdom, to make robes for Aaron, so that he may be made holy as my priest.
- Darby Translation (DBY)
- And thou shalt speak with all [that are] wise-hearted, whom I have filled with the spirit of wisdom, that they may make Aaron's garments to hallow him, that he may serve me as priest.
- Webster's Bible (WBS)
- And thou shalt speak to all [that are] wise in heart, whom I have filled with the spirit of wisdom, that they may make Aaron's garments to consecrate him, that he may minister to me in the priest's office.
- Young's Literal Translation (YLT)
- and thou — thou dost speak unto all the wise of heart, whom I have filled [with] a spirit of wisdom, and they have made the garments of Aaron to sanctify him for his being priest to Me.
Read in context
- 1ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲಿಯೇಜರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು.
- 2ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು.
- 3ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು.
- 4ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು.
- 5ಅವರು ಬಂಗಾರವನ್ನೂ ನೀಲಿ ಧೂಮ್ರ ರಕ್ತವರ್ಣದ ನೂಲನ್ನೂ ನಯವಾದ ನಾರು ಮಡಿಯನ್ನೂ ತಕ್ಕೊಳ್ಳಬೇಕು.
Cross references
- Ephesians 1:17 ಎಫೆಸದವರಿಗೆ 1:17ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ
- 1 Corinthians 12:7–11 1 ಕೊರಿಂಥದವರಿಗೆ 12:7–11ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ. ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು, ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು, ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ. ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
- Exodus 31:3–6 ವಿಮೋಚನಕಾಂಡ 31:3–6ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ. ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ ಶಿಲ್ಪಿಯ ಕೆಲಸವನ್ನೂ ಮರ ಕೆತ್ತನೆಯನ್ನೂ ಸಕಲ ವಿಧವಾದ ಕೆಲಸಗಳನ್ನೂ ಬಲ್ಲವನಾಗಿರುವನು. ನಾನು ಇಗೋ, ನಾನೇ ಅವನೊಂದಿಗೆ ದಾನ್ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Isaiah 11:2 ಯೆಶಾಯ 11:2ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
- Exodus 35:30 ವಿಮೋಚನಕಾಂಡ 35:30ಆಗ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ--ನೋಡಿರಿ, ಕರ್ತನು ಯೂದ ಕುಲದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲ ನನ್ನು ಹೆಸರು ಹೇಳಿ ಕರೆದು
- Deuteronomy 34:9 ಧರ್ಮೋಪದೇಶಕಾಂಡ 34:9ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು.
- Exodus 35:25 ವಿಮೋಚನಕಾಂಡ 35:25ಜ್ಞಾನ ಹೃದಯವುಳ್ಳ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ಮತ್ತು ನಯವಾದ ನಾರುಮಡಿ ಇವುಗಳನ್ನು ತಂದರು.
- Proverbs 2:6 ಜ್ಞಾನೋಕ್ತಿಗಳು 2:6ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
- Isaiah 28:24–26 ಯೆಶಾಯ 28:24–26ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣು ಹೆಂಟೆಯನ್ನು ತೆಗೆದು (ದಿನವೆಲ್ಲಾ) ಹೊಡೆ ಯುವನೋ? ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ ಜೀರಿಗೆಯನ್ನು ಚದರಿಸಿ ಗೋದಿಯನ್ನು ಸಾಲು ಸಾಲಾಗಿಯೂ ಜವೆ ಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ ಕಡಲೆ ಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ. ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.