Skip to content
ThuthiThuthiThuthi
Exodus · chapter 28 · verse 31

Exodus 28:31 in Kannada

ಇದಲ್ಲದೆ ಎಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ನೂಲಿನಲ್ಲಿ ಮಾಡಬೇಕು.

Idallade ephodina niluvangiyannellaa neeli bannada noolinalli maadabeku.

Exodus 28:31 in English

King James Version (KJV)
And thou shalt make the robe of the ephod all [of] blue.
World English Bible (WEB)
“You shall make the robe of the ephod all of blue.
American Standard Version (ASV)
And thou shalt make the robe of the ephod all of blue.
Bible in Basic English (BBE)
The robe which goes with the ephod is to be made all of blue;
Darby Translation (DBY)
And thou shalt make the cloak of the ephod all of blue.
Webster's Bible (WBS)
And thou shalt make the robe of the ephod all [of] blue.
Young's Literal Translation (YLT)
'And thou hast made the upper robe of the ephod completely of blue,

Read in context

  1. 29ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲ್‌ ಮಕ್ಕಳ ಹೆಸರುಗಳನ್ನು ಯಾವಾಗಲೂ ಕರ್ತನ ಮುಂದೆ ಜ್ಞಾಪಕಮಾಡುವದಕ್ಕಾಗಿ ನ್ಯಾಯದ ಎದೆ ಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.
  2. 30ನ್ಯಾಯದ ಎದೆಪದಕದಲ್ಲಿ ಊರೀಮ್‌ ತುವ್ಮೆಾಮ್‌ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್‌ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು.
  3. 31ಇದಲ್ಲದೆ ಎಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ನೂಲಿನಲ್ಲಿ ಮಾಡಬೇಕು.
  4. 32ಅದರ ಮಧ್ಯದಲ್ಲಿ ಮೇಲ್ಗಡೆ (ತಲೆದೂರಿಸುವದಕ್ಕೆ) ರಂಧ್ರವಿರಬೇಕು. ಆ ರಂಧ್ರದ ಸುತ್ತಲೂ ಹೆಣಿಗೆಯ ಕೆಲಸದ ಗೋಟಿರ ಬೇಕು. ಅದು ಹರಿಯದ ಹಾಗೆ ಅದಕ್ಕೆ ರಂಧ್ರದ ಕವಚವಿರಬೇಕು.
  5. 33ನಿಲುವಂಗಿಯ ಅಂಚಿನ ಮೇಲೆ ನೀಲ ಧೂಮ್ರ ರಕ್ತವರ್ಣಗಳ ದಾಳಿಂಬರಗಳನ್ನು ಅದರ ಅಂಚಿನ ಸುತ್ತಲೂ ಮಾಡಿ ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನು ಸುತ್ತಲೂ ಇರಿಸ ಬೇಕು.
Read all of Exodus 28

Cross references

Original words (Hebrew)

Exodus 28:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.