Exodus · chapter 28 · verse 32
Exodus 28:32 in Kannada
ಅದರ ಮಧ್ಯದಲ್ಲಿ ಮೇಲ್ಗಡೆ (ತಲೆದೂರಿಸುವದಕ್ಕೆ) ರಂಧ್ರವಿರಬೇಕು. ಆ ರಂಧ್ರದ ಸುತ್ತಲೂ ಹೆಣಿಗೆಯ ಕೆಲಸದ ಗೋಟಿರ ಬೇಕು. ಅದು ಹರಿಯದ ಹಾಗೆ ಅದಕ್ಕೆ ರಂಧ್ರದ ಕವಚವಿರಬೇಕು.
Adara madhyadalli melgade (taledoorisuvadakke) randhravirabeku. Aa randhrada suttaloo henigeya kelasada gotira beku. Adu hariyada haage adakke randhrada kavachavirabeku.
Exodus 28:32 in English
- King James Version (KJV)
- And there shall be an hole in the top of it, in the midst thereof: it shall have a binding of woven work round about the hole of it, as it were the hole of an habergeon, that it be not rent.
- World English Bible (WEB)
- It shall have a hole for the head in the middle of it. It shall have a binding of woven work around its hole, as it were the hole of a coat of mail, that it not be torn.
- American Standard Version (ASV)
- And it shall have a hole for the head in the midst thereof: it shall have a binding of woven work round about the hole of it, as it were the hole of a coat of mail, that it be not rent.
- Bible in Basic English (BBE)
- With a hole at the top, in the middle of it; the hole is to be edged with a band to make it strong like the hole in the coat of a fighting-man, so that it may not be broken open.
- Darby Translation (DBY)
- And its opening for the head shall be in the midst thereof; there shall be a binding of woven work at its opening round about; as the opening of a coat of mail, it shall be in it — it shall not rend.
- Webster's Bible (WBS)
- And there shall be a hole in the top of it, in the midst of it: it shall have a binding of woven work round about the hole of it, as the hole of an habergeon, that it be not rent.
- Young's Literal Translation (YLT)
- and the opening for its head hath been in its midst, a border is to its opening round about, work of a weaver, as the opening of a habergeon there is to it; it is not rent.
Read in context
- 30ನ್ಯಾಯದ ಎದೆಪದಕದಲ್ಲಿ ಊರೀಮ್ ತುವ್ಮೆಾಮ್ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು.
- 31ಇದಲ್ಲದೆ ಎಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ನೂಲಿನಲ್ಲಿ ಮಾಡಬೇಕು.
- 32ಅದರ ಮಧ್ಯದಲ್ಲಿ ಮೇಲ್ಗಡೆ (ತಲೆದೂರಿಸುವದಕ್ಕೆ) ರಂಧ್ರವಿರಬೇಕು. ಆ ರಂಧ್ರದ ಸುತ್ತಲೂ ಹೆಣಿಗೆಯ ಕೆಲಸದ ಗೋಟಿರ ಬೇಕು. ಅದು ಹರಿಯದ ಹಾಗೆ ಅದಕ್ಕೆ ರಂಧ್ರದ ಕವಚವಿರಬೇಕು.
- 33ನಿಲುವಂಗಿಯ ಅಂಚಿನ ಮೇಲೆ ನೀಲ ಧೂಮ್ರ ರಕ್ತವರ್ಣಗಳ ದಾಳಿಂಬರಗಳನ್ನು ಅದರ ಅಂಚಿನ ಸುತ್ತಲೂ ಮಾಡಿ ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನು ಸುತ್ತಲೂ ಇರಿಸ ಬೇಕು.
- 34ಬಂಗಾರದ ಗಂಟೆಯೂ ದಾಳಿಂಬರವೂ ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು.
Cross references
- John 19:23–24 ಯೋಹಾನನು 19:23–24ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು. ಆತನ ಮೇಲಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು. ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ
- Nehemiah 4:16 ನೆಹೆಮೀಯ 4:16ಅಂದಿನಿಂದ ಏನಾಯಿತಂದರೆ ನನ್ನ ಸೇವಕರಲ್ಲಿ ಅರ್ಧಜನರು ಕೆಲಸವನ್ನು ನಡಿಸಿದರು; ಮಿಕ್ಕಾದ ಅರ್ಧ ಜನರು ಈಟಿಗಳನ್ನೂ ಗುರಾಣಿಗಳನ್ನೂ ಬಿಲ್ಲುಗಳನ್ನೂ ಕವಚಗಳನ್ನೂ ಧರಿಸಿದರು. ಪ್ರಧಾನರು ಯೆಹೂದ ಮನೆಯವರ ಹಿಂದೆ ನಿಂತರು.
- Job 41:26 ಯೋಬನು 41:26ಅದರ ಬಳಿಯಲ್ಲಿ ಇಟ್ಟಿರುವ ಅದರ ಖಡ್ಗವು ಹಿಡಿಯಲಾರದು; ಈಟಿಯೂ ಬಾಣವೂ ಕವಚವೂ ನಿಲ್ಲವು,
- Exodus 39:28 ವಿಮೋಚನಕಾಂಡ 39:28ನಾರಿನ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ನಾರು ಗಳಿಂದ ಮಾಡಿದ ಇಜಾರುಗಳನ್ನೂ
- 2 Chronicles 26:14 2 ಪೂರ್ವಕಾಲವೃತ್ತಾಂತ 26:14ಉಜ್ಜೀಯನು ಸಮಸ್ತ ದಂಡಿ ನಲ್ಲಿ ಅವರ ನಿಮಿತ್ತ ಗುರಾಣಿಗಳನ್ನು ಈಟಿಗಳನ್ನೂ ಶಿರಸ್ತ್ರಾಣಗಳನ್ನೂ ಉಕ್ಕಿನ ಕವಚಗಳನ್ನೂ ಬಿಲ್ಲುಗಳನ್ನೂ ಕವಣೆಗಳನ್ನೂ ಸಿದ್ಧಮಾಡಿದನು.
- Ephesians 4:3–16 ಎಫೆಸದವರಿಗೆ 4:3–16ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ. ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ, ಒಬ್ಬನೇ ಕರ್ತನು, ಒಂದೇ ನಂಬಿಕೆ, ಒಂದೇ ಬಾಪ್ತಿಸ್ಮ. ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲೆಯೂ ಎಲ್ಲರ ಮುಖಾಂತರವೂ ಎಲ್ಲರಲ್ಲಿಯೂ ಇರುವಾತನಾಗಿದ್ದಾನೆ. ಆದರೆ ಕ್ರಿಸ್ತನು ಅನುಗ್ರಹಿಸಿದ ದಾನದ ಅಳತೆ ಗನುಸಾರವಾಗಿ ನಮ್ಮಲ್ಲಿ ಪ್ರತಿಯೊಬ್ಬನಿಗೆ ಕೃಪೆಯು ಕೊಡಲ್ಪಟ್ಟಿತು. ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ. (ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ? ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು). ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು. ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು. ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು. ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ. ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.