Exodus · chapter 28 · verse 33
Exodus 28:33 in Kannada
ನಿಲುವಂಗಿಯ ಅಂಚಿನ ಮೇಲೆ ನೀಲ ಧೂಮ್ರ ರಕ್ತವರ್ಣಗಳ ದಾಳಿಂಬರಗಳನ್ನು ಅದರ ಅಂಚಿನ ಸುತ್ತಲೂ ಮಾಡಿ ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನು ಸುತ್ತಲೂ ಇರಿಸ ಬೇಕು.
Niluvangiya anchina mele neela dhoomra raktavarnagala daalimbaragalannu adara anchina suttaloo maadi avugala madhyadalli bangaarada gantegalannu suttaloo irisa beku.
Exodus 28:33 in English
- King James Version (KJV)
- And [beneath] upon the hem of it thou shalt make pomegranates [of] blue, and [of] purple, and [of] scarlet, round about the hem thereof; and bells of gold between them round about:
- World English Bible (WEB)
- On its hem you shall make pomegranates of blue, and of purple, and of scarlet, all around its hem; with bells of gold between and around them:
- American Standard Version (ASV)
- And upon the skirts of it thou shalt make pomegranates of blue, and of purple, and of scarlet, round about the skirts thereof; and bells of gold between them round about:
- Bible in Basic English (BBE)
- And round the skirts of it put fruits in blue and purple and red, with bells of gold between;
- Darby Translation (DBY)
- And on the skirts thereof thou shalt make pomegranates of blue, and purple, and scarlet, round about the skirts thereof; and bells of gold between them round about:
- Webster's Bible (WBS)
- And [beneath], upon the hem of it thou shalt make pomegranates [of] blue, and [of] purple, and [of] scarlet, round about its hem; and bells of gold between them around it.
- Young's Literal Translation (YLT)
- 'And thou hast made on its hem pomegranates of blue, and purple, and scarlet, on its hem round about, and bells of gold in their midst round about;
Read in context
- 31ಇದಲ್ಲದೆ ಎಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ನೂಲಿನಲ್ಲಿ ಮಾಡಬೇಕು.
- 32ಅದರ ಮಧ್ಯದಲ್ಲಿ ಮೇಲ್ಗಡೆ (ತಲೆದೂರಿಸುವದಕ್ಕೆ) ರಂಧ್ರವಿರಬೇಕು. ಆ ರಂಧ್ರದ ಸುತ್ತಲೂ ಹೆಣಿಗೆಯ ಕೆಲಸದ ಗೋಟಿರ ಬೇಕು. ಅದು ಹರಿಯದ ಹಾಗೆ ಅದಕ್ಕೆ ರಂಧ್ರದ ಕವಚವಿರಬೇಕು.
- 33ನಿಲುವಂಗಿಯ ಅಂಚಿನ ಮೇಲೆ ನೀಲ ಧೂಮ್ರ ರಕ್ತವರ್ಣಗಳ ದಾಳಿಂಬರಗಳನ್ನು ಅದರ ಅಂಚಿನ ಸುತ್ತಲೂ ಮಾಡಿ ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನು ಸುತ್ತಲೂ ಇರಿಸ ಬೇಕು.
- 34ಬಂಗಾರದ ಗಂಟೆಯೂ ದಾಳಿಂಬರವೂ ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು.
- 35ಇದು ಸೇವೆಗಾಗಿ ಆರೋನನ ಮೇಲೆ ಇರಬೇಕು. ಕರ್ತನ ಸಮ್ಮುಖದಲ್ಲಿ ಪರಿಶುದ್ಧ ಸ್ಥಳಕ್ಕೆ ಬರುತ್ತಾ ಹೋಗುತ್ತಾ ಇರುವ ಸಮಯದಲ್ಲಿ ಅವನು ಸಾಯದಂತೆ ಅವುಗಳ ಶಬ್ದವು ಕೇಳಿಸಬೇಕು.
Cross references
- Exodus 39:24–26 ವಿಮೋಚನಕಾಂಡ 39:24–26ನಿಲುವಂಗಿಯ ಅಂಚಿನ ಮೇಲೆ ಹೊಸೆದ ನೀಲಿ ಧೂಮ್ರ ರಕ್ತವರ್ಣದ ದಾಳಿಂಬರ ಗಳನ್ನು ಮಾಡಿದನು. ಶುದ್ಧ ಬಂಗಾರದ ಗಂಟೆಗಳನ್ನು ಮಾಡಿ ಆ ಗಂಟೆಗಳನ್ನು ದಾಳಿಂಬರಗಳ ನಡುವೆ ಇಟ್ಟು ನಿಲುವಂಗಿಗಳ ಅಂಚಿನ ಮೇಲೆ ಸುತ್ತಲೂ ದಾಳಿಂಬರಗಳ ನಡುವೆಯೇ ಇರಿಸಿದನು. ಸೇವೆ ಗೋಸ್ಕರ ಮಾಡಿದ ನಿಲುವಂಗಿಯ ಅಂಚಿನ ಮೇಲೆ ಸುತ್ತಲೂ ಒಂದು ಗಂಟೆ ಒಂದು ದಾಳಿಂಬರದ ಮೇರೆಗೆ ಇಟ್ಟರು, ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು.
- Zechariah 14:20 ಜೆಕರ್ಯ 14:20ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
- 2 Kings 25:17 2 ಅರಸುಗಳು 25:17ಒಂದು ಸ್ತಂಭವು ಹದಿನೆಂಟು ಮೊಳ ಎತ್ತರವಾಗಿತ್ತು. ಅದರ ಮೇಲಿದ್ದ ಬೋದಿಗೆ ತಾಮ್ರ ದ್ದಾಗಿ ಮೂರು ಮೊಳ ಉದ್ದವಾಗಿತ್ತು. ಬೋದಿಗೆಯ ಸುತ್ತಲಿದ್ದ ಹೆಣೆತದ ಕೆಲಸವೂ ದಾಳಿಂಬರಗಳೂ ಎಲ್ಲಾ ತಾಮ್ರವಾಗಿತ್ತು. ಎರಡನೇ ಸ್ತಂಭಕ್ಕೆ ಇದರ ಹಾಗೆಯೇ ಹೆಣೆತದ ಕೆಲಸ ಉಂಟಾಗಿತ್ತು.
- 1 Kings 7:18 1 ಅರಸುಗಳು 7:18ಸ್ತಂಭ ಗಳಿಗೆ ಇನ್ನೂ ಮಾಡಿದ್ದು ಹೇಗಂದರೆ, ಕೊನೆಯಲ್ಲಿ ರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬದ ಹಣ್ಣುಗಳನ್ನು ಮಾಡಿದನು.
Original words (Hebrew)
- hem · H7757שׁוּל shûwl
- make · H6213עָשָׂה ʻâsâh
- pomegranates · H7416רִמּוֹן rimmôwn
- blue · H8504תְּכֵלֶת tᵉkêleth
- purple · H713אַרְגָּמָן ʼargâmân
- scarlet · H8144שָׁנִי shânîy
- about · H5439סָבִיב çâbîyb
- hem · H7757שׁוּל shûwl
- bells · H6472פַּעֲמֹן paʻămôn
- gold · H2091זָהָב zâhâb
- between · H8432תָּוֶךְ tâvek
- about · H5439סָבִיב çâbîyb