Exodus · chapter 28 · verse 34
Exodus 28:34 in Kannada
ಬಂಗಾರದ ಗಂಟೆಯೂ ದಾಳಿಂಬರವೂ ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು.
Bangaarada ganteyoo daalimbaravoo melangiya anchina suttaloo irabeku.
Exodus 28:34 in English
- King James Version (KJV)
- A golden bell and a pomegranate, a golden bell and a pomegranate, upon the hem of the robe round about.
- World English Bible (WEB)
- a golden bell and a pomegranate, a golden bell and a pomegranate, around the hem of the robe.
- American Standard Version (ASV)
- a golden bell and a pomegranate, a golden bell and a pomegranate, upon the skirts of the robe round about.
- Bible in Basic English (BBE)
- A gold bell and a fruit in turn all round the skirts of the robe.
- Darby Translation (DBY)
- a golden bell and a pomegranate, a golden bell and a pomegranate, in the skirts of the cloak round about.
- Webster's Bible (WBS)
- A golden bell and a pomegranate, a golden bell and a pomegranate, upon the hem of the robe around it.
- Young's Literal Translation (YLT)
- a bell of gold and a pomegranate, a bell of gold and a pomegranate [are] on the hems of the upper robe round about.
Read in context
- 32ಅದರ ಮಧ್ಯದಲ್ಲಿ ಮೇಲ್ಗಡೆ (ತಲೆದೂರಿಸುವದಕ್ಕೆ) ರಂಧ್ರವಿರಬೇಕು. ಆ ರಂಧ್ರದ ಸುತ್ತಲೂ ಹೆಣಿಗೆಯ ಕೆಲಸದ ಗೋಟಿರ ಬೇಕು. ಅದು ಹರಿಯದ ಹಾಗೆ ಅದಕ್ಕೆ ರಂಧ್ರದ ಕವಚವಿರಬೇಕು.
- 33ನಿಲುವಂಗಿಯ ಅಂಚಿನ ಮೇಲೆ ನೀಲ ಧೂಮ್ರ ರಕ್ತವರ್ಣಗಳ ದಾಳಿಂಬರಗಳನ್ನು ಅದರ ಅಂಚಿನ ಸುತ್ತಲೂ ಮಾಡಿ ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನು ಸುತ್ತಲೂ ಇರಿಸ ಬೇಕು.
- 34ಬಂಗಾರದ ಗಂಟೆಯೂ ದಾಳಿಂಬರವೂ ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು.
- 35ಇದು ಸೇವೆಗಾಗಿ ಆರೋನನ ಮೇಲೆ ಇರಬೇಕು. ಕರ್ತನ ಸಮ್ಮುಖದಲ್ಲಿ ಪರಿಶುದ್ಧ ಸ್ಥಳಕ್ಕೆ ಬರುತ್ತಾ ಹೋಗುತ್ತಾ ಇರುವ ಸಮಯದಲ್ಲಿ ಅವನು ಸಾಯದಂತೆ ಅವುಗಳ ಶಬ್ದವು ಕೇಳಿಸಬೇಕು.
- 36ಶುದ್ಧ ಬಂಗಾರದ ತಗಡು ಗಳನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ ಕರ್ತನಿಗೆ ಪರಿಶುದ್ಧ ಎಂದು ಅದರ ಮೇಲೆ ಕೆತ್ತಬೇಕು.
Cross references
- Psalm 89:15 ಕೀರ್ತನೆಗಳು 89:15ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು.
- Song of Solomon 6:7 ಪರಮಗೀತೆ 6:7ನಿನ್ನ ಕೆನ್ನೆಗಳು ನಿನ್ನ ಮುಸುಕಿನ ಕೆಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಅವೆ.
- John 15:16 ಯೋಹಾನನು 15:16ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
- Song of Solomon 4:3 ಪರಮಗೀತೆ 4:3ನಿನ್ನ ತುಟಿಗಳು ಕೆಂಪು ದಾರದ ಹಾಗೆ ಅವೆ; ನಿನ್ನ ಮಾತು ರಮ್ಯವಾದದ್ದು; ನಿನ್ನ ಕೆನ್ನೆಯು ಮುಸುಕಿನೊಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಇದೆ.
- Song of Solomon 6:11 ಪರಮಗೀತೆ 6:11ತಗ್ಗಿನ ಫಲಗಳನ್ನು ನೋಡುವದಕ್ಕೂ ದ್ರಾಕ್ಷೇ ಬಳ್ಳಿಯು ಬೆಳೆದು? ದಾಳಿಂಬರ ಗಿಡಗಳು ಚಿಗುರಿ ವೆಯೋ ಎಂದು ನೋಡುವದಕ್ಕೂ ನಾನು ಬಾದಾ ಮಿಯ ತೋಟಕ್ಕೆ ಹೋದೆನು.
- Song of Solomon 4:13 ಪರಮಗೀತೆ 4:13ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ.
- Song of Solomon 8:2 ಪರಮಗೀತೆ 8:2ನೀನು ನನ್ನನ್ನು ಉಪದೇಶಿಸುವ ಹಾಗೆ ನಾನು ನಿನ್ನನ್ನು ನಡಿಸಿ ನನ್ನ ತಾಯಿಯ ಮನೆಯೊಳಗೆ ನಿನ್ನನ್ನು ಬರಮಾಡಿ, ದಾಳಿಂಬರ ಹಣ್ಣಿನ ರಸವಾದ ಊರಿಟ್ಟ ಪಾನವನ್ನು ನಿನಗೆ ಕುಡಿಸುತ್ತಿದ್ದೆನು.
- Colossians 1:10 ಕೊಲೊಸ್ಸೆಯವರಿಗೆ 1:10ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
- John 15:4–8 ಯೋಹಾನನು 15:4–8ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ. ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು. ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು. ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.
- Colossians 1:5–6 ಕೊಲೊಸ್ಸೆಯವರಿಗೆ 1:5–6ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ. ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.
- Song of Solomon 2:3 ಪರಮಗೀತೆ 2:3ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು.