Exodus · chapter 28 · verse 36
Exodus 28:36 in Kannada
ಶುದ್ಧ ಬಂಗಾರದ ತಗಡು ಗಳನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ ಕರ್ತನಿಗೆ ಪರಿಶುದ್ಧ ಎಂದು ಅದರ ಮೇಲೆ ಕೆತ್ತಬೇಕು.
Shuddha bangaarada tagadu galannu maadi mudre kettuva prakaara kartanige parishuddha endu adara mele kettabeku.
Exodus 28:36 in English
- King James Version (KJV)
- And thou shalt make a plate [of] pure gold, and grave upon it, [like] the engravings of a signet, HOLINESS TO THE LORD.
- World English Bible (WEB)
- “You shall make a plate of pure gold, and engrave on it, like the engravings of a signet, ‘HOLY TO THE LORD.’
- American Standard Version (ASV)
- And thou shalt make a plate of pure gold, and grave upon it, like the engravings of a signet, HOLY TO JEHOVAH.
- Bible in Basic English (BBE)
- You are to make a plate of the best gold, cutting on it, as on a stamp, these words: HOLY TO THE LORD.
- Darby Translation (DBY)
- And thou shalt make a thin plate of pure gold, and engrave on it, as the engravings of a seal, Holiness to Jehovah!
- Webster's Bible (WBS)
- And thou shalt make a plate [of] pure gold, and engrave upon it, [like] the engravings of a signet, HOLINESS TO THE LORD.
- Young's Literal Translation (YLT)
- 'And thou hast made a flower of pure gold, and hast opened on it — openings of a signet — 'Holy to Jehovah;'
Read in context
- 34ಬಂಗಾರದ ಗಂಟೆಯೂ ದಾಳಿಂಬರವೂ ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು.
- 35ಇದು ಸೇವೆಗಾಗಿ ಆರೋನನ ಮೇಲೆ ಇರಬೇಕು. ಕರ್ತನ ಸಮ್ಮುಖದಲ್ಲಿ ಪರಿಶುದ್ಧ ಸ್ಥಳಕ್ಕೆ ಬರುತ್ತಾ ಹೋಗುತ್ತಾ ಇರುವ ಸಮಯದಲ್ಲಿ ಅವನು ಸಾಯದಂತೆ ಅವುಗಳ ಶಬ್ದವು ಕೇಳಿಸಬೇಕು.
- 36ಶುದ್ಧ ಬಂಗಾರದ ತಗಡು ಗಳನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ ಕರ್ತನಿಗೆ ಪರಿಶುದ್ಧ ಎಂದು ಅದರ ಮೇಲೆ ಕೆತ್ತಬೇಕು.
- 37ಅದು ಮುಂಡಾಸದ ಮುಂಭಾಗದಲ್ಲಿರುವಂತೆ ನೀನು ಅದನ್ನು ನೀಲಿ ನೂಲಿನಿಂದ ಕಟ್ಟಬೇಕು.
- 38ಇಸ್ರಾಯೇಲ್ ಮಕ್ಕಳು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ಅಕ್ರಮವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಕರ್ತನ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು.
Cross references
- Leviticus 8:9 ಯಾಜಕಕಾಂಡ 8:9ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.
- Zechariah 14:20 ಜೆಕರ್ಯ 14:20ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
- Exodus 39:30 ವಿಮೋಚನಕಾಂಡ 39:30ಪರಿಶುದ್ಧ ಕಿರೀಟವಾಗಿರುವ ತಗಡನ್ನು ಶುದ್ಧ ಬಂಗಾರದಿಂದ ಮಾಡಿ ಕರ್ತನಿಗೆ ಪರಿಶುದ್ಧ ಎಂದು ಮುದ್ರೆ ಕೆತ್ತುವವರ ಬರಹದಿಂದ ಅದರ ಮೇಲೆ ಬರೆದು
- Leviticus 19:2 ಯಾಜಕಕಾಂಡ 19:2ಇಸ್ರಾಯೇಲ್ ಮಕ್ಕಳ ಸಭೆಯ ವರೆಲ್ಲರ ಸಂಗಡ ಮಾತನಾಡಿ ಅವರಿಗೆ ಹೀಗೆ ಹೇಳ ಬೇಕು--ನೀವು ಪರಿಶುದ್ಧರಾಗಿರಬೇಕು; ನಿಮ್ಮ ದೇವರಾ ಗಿರುವ ಕರ್ತನಾದ ನಾನು ಪರಿಶುದ್ಧನಾಗಿದ್ದೇನೆ.
- Hebrews 12:14 ಇಬ್ರಿಯರಿಗೆ 12:14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Exodus 28:11 ವಿಮೋಚನಕಾಂಡ 28:11ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು.
- Exodus 28:9 ವಿಮೋಚನಕಾಂಡ 28:9ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು.
- Hebrews 7:26 ಇಬ್ರಿಯರಿಗೆ 7:26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- Ezekiel 43:12 ಯೆಹೆಜ್ಕೇಲನು 43:12ಇದು ಆ ಆಲಯದ ನ್ಯಾಯಪ್ರಮಾಣವಾಗಿದೆ --ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧ ವಾಗಿದೆ. ಇಗೋ, ಇದೇ ಆ ಆಲಯದ ನ್ಯಾಯ ಪ್ರಮಾಣವಾಗಿದೆ.
- Psalm 93:5 ಕೀರ್ತನೆಗಳು 93:5ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- Revelation 21:27 ಪ್ರಕಟನೆ 21:27ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.