Skip to content
ThuthiThuthiThuthi
Exodus · chapter 28 · verse 37

Exodus 28:37 in Kannada

ಅದು ಮುಂಡಾಸದ ಮುಂಭಾಗದಲ್ಲಿರುವಂತೆ ನೀನು ಅದನ್ನು ನೀಲಿ ನೂಲಿನಿಂದ ಕಟ್ಟಬೇಕು.

Adu mundaasada mumbhaagadalliruvante neenu adannu neeli noolininda kattabeku.

Exodus 28:37 in English

King James Version (KJV)
And thou shalt put it on a blue lace, that it may be upon the mitre; upon the forefront of the mitre it shall be.
World English Bible (WEB)
You shall put it on a lace of blue, and it shall be on the sash. It shall be on the front of the sash.
American Standard Version (ASV)
And thou shalt put it on a lace of blue, and it shall be upon the mitre; upon the forefront of the mitre it shall be.
Bible in Basic English (BBE)
Put a blue cord on it and put it on the front of the twisted head-dress:
Darby Translation (DBY)
And thou shalt put it on a lace of blue, and it shall be upon the turban — upon the front of the turban shall it be.
Webster's Bible (WBS)
And thou shalt put it on a blue lace, that it may be upon the miter; upon the front of the miter it shall be.
Young's Literal Translation (YLT)
and thou hast put it on a blue ribbon, and it hath been on the mitre — over-against the front of the mitre it is;

Read in context

  1. 35ಇದು ಸೇವೆಗಾಗಿ ಆರೋನನ ಮೇಲೆ ಇರಬೇಕು. ಕರ್ತನ ಸಮ್ಮುಖದಲ್ಲಿ ಪರಿಶುದ್ಧ ಸ್ಥಳಕ್ಕೆ ಬರುತ್ತಾ ಹೋಗುತ್ತಾ ಇರುವ ಸಮಯದಲ್ಲಿ ಅವನು ಸಾಯದಂತೆ ಅವುಗಳ ಶಬ್ದವು ಕೇಳಿಸಬೇಕು.
  2. 36ಶುದ್ಧ ಬಂಗಾರದ ತಗಡು ಗಳನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ ಕರ್ತನಿಗೆ ಪರಿಶುದ್ಧ ಎಂದು ಅದರ ಮೇಲೆ ಕೆತ್ತಬೇಕು.
  3. 37ಅದು ಮುಂಡಾಸದ ಮುಂಭಾಗದಲ್ಲಿರುವಂತೆ ನೀನು ಅದನ್ನು ನೀಲಿ ನೂಲಿನಿಂದ ಕಟ್ಟಬೇಕು.
  4. 38ಇಸ್ರಾಯೇಲ್‌ ಮಕ್ಕಳು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ಅಕ್ರಮವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಕರ್ತನ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು.
  5. 39ನಯವಾದ ನಾರಿನಿಂದ ಕಸೂತಿ ಮಾಡಿದ ಮೇಲಂಗಿಯನ್ನೂ ನಯವಾದ ನಾರಿನ ಮುಂಡಾಸ ವನ್ನೂ ಹೆಣಿಗೆಯ ಕೆಲಸದ ನಡುಕಟ್ಟನ್ನೂ ಮಾಡಿಸ ಬೇಕು.
Read all of Exodus 28

Cross references

Original words (Hebrew)

Exodus 28:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.