Exodus · chapter 28 · verse 4
Exodus 28:4 in Kannada
ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು.
Avaru maadabekaada vastragalu ive: edepadakavu ephoda niluvangi kasootiya kelasada melangi mundaasa nadukattu; ninna sahodara naada aaronanoo avana kumaararoo nanage yaajaka sevemaaduvadakke avarigaagi parishuddha vastragalannu maadabeku.
Exodus 28:4 in English
- King James Version (KJV)
- And these [are] the garments which they shall make; a breastplate, and an ephod, and a robe, and a broidered coat, a mitre, and a girdle: and they shall make holy garments for Aaron thy brother, and his sons, that he may minister unto me in the priest’s office.
- World English Bible (WEB)
- These are the garments which they shall make: a breastplate, an ephod, a robe, a fitted tunic, a turban, and a sash. They shall make holy garments for Aaron your brother and his sons, that he may minister to me in the priest’s office.
- American Standard Version (ASV)
- And these are the garments which they shall make: a breastplate, and an ephod, and a robe, and a coat of checker work, a mitre, and a girdle: and they shall make holy garments for Aaron thy brother, and his sons, that he may minister unto me in the priest’s office.
- Bible in Basic English (BBE)
- This is what they are to make: a priest's bag, an ephod, and a robe, and a coat of coloured needlework, a head-dress, and a linen band; they are to make holy robes for Aaron your brother and for his sons, so that they may do the work of priests for me.
- Darby Translation (DBY)
- And these are the garments which they shall make: a breastplate, and an ephod, and a cloak, and a checkered vest, a turban, and a girdle; and they shall make holy garments for Aaron thy brother, and his sons, that he may serve me as priest.
- Webster's Bible (WBS)
- And these [are] the garments which they shall make; a breast-plate, and an ephod, and a robe, and a broidered coat, a miter, and a girdle; and they shall make holy garments for Aaron thy brother, and his sons, that he may minister to me in the priest's office.
- Young's Literal Translation (YLT)
- 'And these [are] the garments which they make: a breastplate, and an ephod, and an upper robe, and an embroidered coat, a mitre, and a girdle; yea, they have made holy garments for Aaron thy brother, and for his sons, for his being priest to Me.
Read in context
- 2ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು.
- 3ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು.
- 4ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು.
- 5ಅವರು ಬಂಗಾರವನ್ನೂ ನೀಲಿ ಧೂಮ್ರ ರಕ್ತವರ್ಣದ ನೂಲನ್ನೂ ನಯವಾದ ನಾರು ಮಡಿಯನ್ನೂ ತಕ್ಕೊಳ್ಳಬೇಕು.
- 6ಎಫೋದನ್ನು ಬಂಗಾರದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಕುಶಲ ಕಲೆಯಿಂದಲೂ ಮಾಡಬೇಕು.
Cross references
- Ephesians 6:14 ಎಫೆಸದವರಿಗೆ 6:14ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
- Revelation 9:17 ಪ್ರಕಟನೆ 9:17ನಾನು ದರ್ಶನದಲ್ಲಿ ಕುದುರೆಗಳನ್ನು ಕಂಡೆನು, ಅವುಗಳ ಮೇಲೆ ಕೂತಿದ್ದವರು ಬೆಂಕಿಯ ನೀಲಿಯ ಮತ್ತು ಗಂಧಕದ ಕವಚಗಳನ್ನು ಧರಿಸಿದ್ದರು; ಆ ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು; ಅವುಗಳ ಬಾಯೊಳಗಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು.
- 1 Thessalonians 5:8 1 ಥೆಸಲೊನೀಕದವರಿಗೆ 5:8ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- Isaiah 59:17 ಯೆಶಾಯ 59:17ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
- Exodus 28:39–40 ವಿಮೋಚನಕಾಂಡ 28:39–40ನಯವಾದ ನಾರಿನಿಂದ ಕಸೂತಿ ಮಾಡಿದ ಮೇಲಂಗಿಯನ್ನೂ ನಯವಾದ ನಾರಿನ ಮುಂಡಾಸ ವನ್ನೂ ಹೆಣಿಗೆಯ ಕೆಲಸದ ನಡುಕಟ್ಟನ್ನೂ ಮಾಡಿಸ ಬೇಕು. ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು.
- Exodus 39:2–5 ವಿಮೋಚನಕಾಂಡ 39:2–5ಅವನು ಎಫೋದನ್ನು ಚಿನ್ನದಿಂದಲೂ ನೀಲಿ ಧೂಮ್ರ ಮತ್ತು ರಕ್ತವರ್ಣ ನಯವಾಗಿ ಹೊಸೆದ ನೂಲು ಇವುಗಳಿಂದ ಮಾಡಿದನು. ಅವರು ಚಿನ್ನವನ್ನು ಹೊಡೆದು ತೆಳುವಾದ ತಗಡುಗಳನ್ನಾಗಿಮಾಡಿ ಅದನ್ನು ಕತ್ತರಿಸಿ ತೆಳುವಾದ ಎಳೆಗಳನ್ನಾಗಿಮಾಡಿ ಆ ಎಳೆಗಳನ್ನೂ ನೀಲಿ ಧೂಮ್ರ ರಕ್ತವರ್ಣ ನಯವಾಗಿ ಹೊಸೆದ ನೂಲುಗಳೊಂದಿಗೆ ಸೇರಿಸಿ ಕಸೂತಿ ಕೆಲಸ ಮಾಡು ವದಕ್ಕೆ ಉಪಯೋಗಿಸುತ್ತಿದ್ದರು. (ಎಫೋದಕ್ಕೆ) ಜೋಡಿಸಲು ಹೆಗಲ ಪಟ್ಟಿಯನ್ನು ತಯಾರಿಸಿದರು; ಅದರ ಎರಡೂ ಅಂಚುಗಳು ಜೋಡಿಸಲ್ಪಟ್ಟಿದ್ದವು. ಅದರ ಮೇಲಿರುವ ವಿಚಿತ್ರವಾದ ಎಫೋದಿನ ನಡು ಕಟ್ಟು ಅದೇ ಕೆಲಸಕ್ಕನುಸಾರವಾಗಿ ಚಿನ್ನ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳುಳ್ಳದ್ದಾಗಿದ್ದು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು.
- 1 Samuel 30:7 1 ಸಮುವೇಲನು 30:7ಆಗ ದಾವೀದನು ಅಹೀಮೆಲೆಕನ ಮಗನಾದ ಎಬ್ಯಾತಾರನೆಂಬ ಯಾಜಕ ನಿಗೆ--ನೀನು ದಯಮಾಡಿ ಏಫೋದನ್ನು ನನಗಾಗಿ ತಕ್ಕೊಂಡು ಬಾ ಅಂದನು. ಹಾಗೆಯೇ ಎಬ್ಯಾತಾರನು ಎಫೋದನ್ನು ದಾವೀದನ ಬಳಿಗೆ ತಂದನು.
- 1 Samuel 23:6 1 ಸಮುವೇಲನು 23:6ಆದರೆ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯಾಲಾದಲ್ಲಿ ಇರುವ ದಾವೀದನ ಬಳಿಗೆ ಓಡಿಬಂದಾಗ ಅವನ ಕೈಯಲ್ಲಿ ಎಫೋದು ಇತ್ತು.
- Exodus 39:8–22 ವಿಮೋಚನಕಾಂಡ 39:8–22ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಫೋದಿನ ಕೆಲಸದ ಹಾಗೆಯೇ ಬಂಗಾರ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳಿಂದ ಮಾಡಿದರು. ಅದು ಚಚ್ಚೌಕವಾಗಿತ್ತು; ಎದೆಪದಕವನ್ನು ಇಮ್ಮಡಿ ಸಿದ್ದಾಗಿ ಮಾಡಿದರು. ಅದು ಗೇಣುದ್ದವಾಗಿಯೂ ಗೇಣಗಲವಾಗಿಯೂ ಇಮ್ಮಡಿಸಿದ್ದಾಗಿತ್ತು. ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು. ಕೆಂಪರಳು ನೀಲ ವಜ್ರ ಇವು ಎರಡನೆಯ ಸಾಲಿನಲ್ಲಿ ಇದ್ದವು. ಪದ್ಮರಾಗ, ವೈದೂರ್ಯ, ಸುಗಂಧ ಇವು ಮೂರನೆಯ ಸಾಲಿ ನಲ್ಲಿದ್ದವು. ಬೆರುಲ್ಲ ಗೋಮೇಧಕ ವೈದೂರ್ಯ ಇವು ನಾಲ್ಕನೆಯ ಸಾಲಿನಲ್ಲಿ ಇದ್ದವು. ಇವು ಕೆತ್ತಲ್ಪಟ್ಟ ಚಿನ್ನದಲ್ಲಿ ಕೂಡ್ರಿಸಿದವುಗಳಾಗಿದ್ದವು. ಆ ಕಲ್ಲುಗಳು ಇಸ್ರಾಯೇಲ್ಯರ ಮಕ್ಕಳ ಹೆಸರುಗಳ ಪ್ರಕಾರ ಹನ್ನೆರಡಾಗಿ ಅವರ ಹೆಸರುಗಳಿಗನುಸಾರವಾಗಿ ಇದ್ದವು. ಒಂದೊಂದಕ್ಕೆ ಒಂದೊಂದು ಹೆಸರಾಗಿ ಹನ್ನೆರಡು ಕಲ್ಲುಗಳಿಗೋಸ್ಕರ ಮುದ್ರೆಗಳ ಹಾಗೆ ಕೆತ್ತಿದವುಗಳಾ ಗಿದ್ದವು. ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ನೂಲಿನ ಹಾಗೆ ಹೆಣೆದಿರುವ ಸರಪಣಿಯನ್ನು ಮಾಡಿದರು. ಬಂಗಾರದ ಆ ಎರಡು ಜಡೆಗಳನ್ನು ಮಾಡಿ ಆ ಎರಡು ಉಂಗುರಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದನು. ಆ ಎರಡು ಹೆಣೆದ ಬಂಗಾರದ ಸರಪಣಿಗಳನ್ನು ಪದಕದ ಕೊನೆಗಳಲ್ಲಿರುವ ಎರಡು ಉಂಗುರಗಳಲ್ಲಿ ಸೇರಿಸಿದನು. ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸಿಕ್ಕಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿ ದರು. ಬಂಗಾರದ ಎರಡು ಉಂಗುರಗಳನ್ನು ಮಾಡಿ ಎದೆಪದಕದ ಎರಡು ಕೊನೆಗಳಲ್ಲಿ ಎಫೋದಿನ ಕಡೆಗೆ ಒಳಗಡೆಯಲ್ಲಿ ಹಾಕಿದರು. ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ ಎಫೋದಿನ ಮುಂಬದಿಯ ಕೆಳಗಿನ ಎರಡು ಭಾಗಗಳಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು. ಕರ್ತನು ಮೋಶೆಗೆ ಆಜ್ಞಾಪಿ ಸಿದ ಹಾಗೆಯೇ ಆ ಎದೆಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವ ಹಾಗೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದ ಹಾಗೆ ಯೂ ಅದರ ಉಂಗುರಗಳ ಮೂಲಕವಾಗಿ ನೀಲಿ ನೂಲಿನಿಂದ ಎಫೋದಿನ ಉಂಗುರಗಳಿಗೆ ಕಟ್ಟಿದರು. ಎಫೋದಿನ ನಿಲುವಂಗಿಗಳನ್ನೆಲ್ಲಾ ನೇತ ಕೆಲಸ ಕ್ಕನುಸಾರ ನೀಲಿಯಿಂದ ಮಾಡಿದರು.
- 2 Samuel 6:14 2 ಸಮುವೇಲನು 6:14ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು.
- 1 Samuel 22:18 1 ಸಮುವೇಲನು 22:18ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು.
- Leviticus 8:7–9 ಯಾಜಕಕಾಂಡ 8:7–9ಅವನಿಗೆ ಮೇಲಂಗಿಯನ್ನು ಹೊದಿಸಿ ನಡುಕಟ್ಟಿ ನಿಂದ ಅವನ ನಡುವನ್ನು ಕಟ್ಟಿ ನಿಲುವಂಗಿಯನ್ನು ತೊಡಿಸಿ ಅವನ ಮೇಲೆ ಎಫೋದನ್ನು ಹಾಕಿ ಎಫೋದಿನ ವಿಚಿತ್ರವಾದ ನಡುಕಟ್ಟಿನಿಂದ ನಡುವನ್ನು ಕಟ್ಟಿ ಅದ ರಿಂದ ಅವನನ್ನು ಬಿಗಿದನು. ಅವನ ಮೇಲೆ ಎದೆ ಕವಚವನ್ನು ಹಾಕಿ ಆ ಎದೆ ಕವಚದಲ್ಲಿ ಊರೀಮ್ ತುವ್ಮೆಾಮ್ ಇವುಗಳನ್ನು ಸಹ ಹಾಕಿದನು. ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.
Original words (Hebrew)
- garments · H899בֶּגֶד beged
- make · H6213עָשָׂה ʻâsâh
- breastplate · H2833חֹשֶׁן chôshen
- ephod · H646אֵפוֹד ʼêphôwd
- robe · H4598מְעִיל mᵉʻîyl
- broidered · H8665תַּשְׁבֵּץ tashbêts
- coat · H3801כְּתֹנֶת kᵉthôneth
- mitre · H4701מִצְנֶפֶת mitsnepheth
- girdle · H73אַבְנֵט ʼabnêṭ
- make · H6213עָשָׂה ʻâsâh
- holy · H6944קֹדֶשׁ qôdesh
- garments · H899בֶּגֶד beged
- Aaron · H175אַהֲרוֹן ʼAhărôwn
- brother · H251אָח ʼâch
- sons · H1121בֵּן bên
- priest’s office · H3547כָּהַן kâhan