Exodus · chapter 28 · verse 40
Exodus 28:40 in Kannada
ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು.
Aaronana kumaararige angigalannu naduka ttugalannu maadisi avarige gauravaarthavaagiyoo andakkaagiyoo kulaayigalannoo maadisabeku.
Exodus 28:40 in English
- King James Version (KJV)
- And for Aaron’s sons thou shalt make coats, and thou shalt make for them girdles, and bonnets shalt thou make for them, for glory and for beauty.
- World English Bible (WEB)
- “You shall make tunics for Aaron’s sons. You shall make sashes for them. You shall make headbands for them, for glory and for beauty.
- American Standard Version (ASV)
- And for Aaron’s sons thou shalt make coats, and thou shalt make for them girdles, and head-tires shalt thou make for them, for glory and for beauty.
- Bible in Basic English (BBE)
- And for Aaron's sons you are to make coats, and bands, and head-dresses, so that they may be clothed with glory and honour.
- Darby Translation (DBY)
- And for Aaron's sons thou shalt make vests; and thou shalt make for them girdles; and high caps shalt thou make for them, for glory and for ornament.
- Webster's Bible (WBS)
- And for Aaron's sons thou shalt make coats, and thou shalt make for them girdles, and bonnets shalt thou make for them, for glory and for beauty.
- Young's Literal Translation (YLT)
- 'And for the sons of Aaron thou dost make coats, and thou hast made for them girdles, yea, bonnets thou dost make for them, for honour and for beauty;
Read in context
- 38ಇಸ್ರಾಯೇಲ್ ಮಕ್ಕಳು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ಅಕ್ರಮವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಕರ್ತನ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು.
- 39ನಯವಾದ ನಾರಿನಿಂದ ಕಸೂತಿ ಮಾಡಿದ ಮೇಲಂಗಿಯನ್ನೂ ನಯವಾದ ನಾರಿನ ಮುಂಡಾಸ ವನ್ನೂ ಹೆಣಿಗೆಯ ಕೆಲಸದ ನಡುಕಟ್ಟನ್ನೂ ಮಾಡಿಸ ಬೇಕು.
- 40ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು.
- 41ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು.
- 42ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಇಜಾರುಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯ ವರೆಗೆ ಇರಬೇಕು.ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.
Cross references
- Exodus 39:41 ವಿಮೋಚನಕಾಂಡ 39:41ಪರಿಶುದ್ಧ ಸ್ಥಳದ ಸೇವೆಗೋಸ್ಕರ ಸೇವಾ ವಸ್ತ್ರಗಳನ್ನು, ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನು, ಅವನ ಕುಮಾರರಿಗೆ ಯಾಜಕ ಸೇವೆಗೋಸ್ಕರ ಬೇಕಾದ ವಸ್ತ್ರಗಳನ್ನು ತಂದರು.
- Exodus 28:4 ವಿಮೋಚನಕಾಂಡ 28:4ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು.
- Ezekiel 44:17–18 ಯೆಹೆಜ್ಕೇಲನು 44:17–18ಅವರು ಒಳ ಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿ ಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು. ಅವರ ತಲೆಗಳ ಮೇಲೆ ನಾರಿನ ರುಮಾಲುಗಳೂ ಅವರ ಸೊಂಟಗಳ ಮೇಲೆ ನಾರಿನ ಇಜಾರುಗಳು ಇರಬೇಕು; ಅವರು ಬೆವರು ಬರುವಂತವುಗಳನ್ನು ಕಟ್ಟಿಕೊಳ್ಳಬಾರದು.
- Exodus 28:2 ವಿಮೋಚನಕಾಂಡ 28:2ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು.
- Exodus 29:9 ವಿಮೋಚನಕಾಂಡ 29:9ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
- 1 Peter 3:3–4 1 ಪೇತ್ರನು 3:3–4ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ. ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.
- 1 Timothy 2:9–10 1 ತಿಮೊಥೆಯನಿಗೆ 2:9–10ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ (ದೇವ ಭಕ್ತೆಯರೆನಿಸಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ) ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
- Leviticus 8:13 ಯಾಜಕಕಾಂಡ 8:13ಮೋಶೆಯು ಆರೋನನ ಮಕ್ಕಳನ್ನು ಕರತಂದು ಅವರ ಮೇಲೆ ಮೇಲಂಗಿಗಳನ್ನು ಹಾಕಿ ಅವರ ನಡುಗಳನ್ನು ಕಟ್ಟಿ ಕರ್ತನು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಇಟ್ಟನು.
- Titus 2:7 ತೀತನಿಗೆ 2:7ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
- Titus 2:10 ತೀತನಿಗೆ 2:10ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.
- 1 Peter 5:5 1 ಪೇತ್ರನು 5:5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
- Exodus 39:27–29 ವಿಮೋಚನಕಾಂಡ 39:27–29ಆರೋನನಿಗೂ ಅವನ ಮಕ್ಕಳಿಗೂ ನಾರು ನೂಲಿನಿಂದ ಮಾಡಿದ ನೇಯ್ಗೆ ಕೆಲಸದ ಅಂಗಿಗಳನ್ನೂ ನಾರಿನ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ನಾರು ಗಳಿಂದ ಮಾಡಿದ ಇಜಾರುಗಳನ್ನೂ ಹೊಸೆದ ನಯ ವಾದ ನಾರು ನೀಲಿ ಧೂಮ್ರ ರಕ್ತವರ್ಣದ ಹೆಣಿಗೆಯ ಕೆಲಸದ ಪ್ರಕಾರ ನಡುಕಟ್ಟನ್ನೂ ಮಾಡಿದರು. ಇವು ಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.