Skip to content
ThuthiThuthiThuthi
Exodus · chapter 28 · verse 42

Exodus 28:42 in Kannada

ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಇಜಾರುಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯ ವರೆಗೆ ಇರಬೇಕು.ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.

Avara bettaleyannu muchchuva haage naarina ijaarugalannu maadisu. Avu sontadinda todeya varege irabeku.aaronanoo avana kumaararoo sabheya gudaarakke hoguvaagaloo parishuddha sthaladalli sevemaaduvadakke yajnyavediya saviాpakke baruvaagaloo tamma akramavannu hottu saayada haage ivugalannu haakikondirabeku. Ide avanigoo avana taruvaaya avana santatiya varigoo irabekaada nityavaada kattale.

Exodus 28:42 in English

King James Version (KJV)
And thou shalt make them linen breeches to cover their nakedness; from the loins even unto the thighs they shall reach:
World English Bible (WEB)
You shall make them linen pants to cover their naked flesh. They shall reach from the waist even to the thighs.
American Standard Version (ASV)
And thou shalt make them linen breeches to cover the flesh of their nakedness; from the loins even unto the thighs they shall reach:
Bible in Basic English (BBE)
And you are to make them linen trousers, covering their bodies from the middle to the knee;
Darby Translation (DBY)
And thou shalt make them linen trousers to cover the flesh of nakedness; from the loins even to the hips shall they reach.
Webster's Bible (WBS)
And thou shalt make them linen breeches to cover their nakedness: from the loins even to the thighs they shall reach:
Young's Literal Translation (YLT)
'And make thou for them linen trousers to cover the naked flesh: they are from the loins even unto the thighs;

Read in context

  1. 40ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು.
  2. 41ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು.
  3. 42ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಇಜಾರುಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯ ವರೆಗೆ ಇರಬೇಕು.ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.
  4. 43ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.
Read all of Exodus 28

Cross references

Original words (Hebrew)

Exodus 28:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.