Exodus · chapter 28 · verse 5
Exodus 28:5 in Kannada
ಅವರು ಬಂಗಾರವನ್ನೂ ನೀಲಿ ಧೂಮ್ರ ರಕ್ತವರ್ಣದ ನೂಲನ್ನೂ ನಯವಾದ ನಾರು ಮಡಿಯನ್ನೂ ತಕ್ಕೊಳ್ಳಬೇಕು.
Avaru bangaaravannoo neeli dhoomra raktavarnada noolannoo nayavaada naaru madiyannoo takkollabeku.
Exodus 28:5 in English
- King James Version (KJV)
- And they shall take gold, and blue, and purple, and scarlet, and fine linen.
- World English Bible (WEB)
- They shall use the gold, and the blue, and the purple, and the scarlet, and the fine linen.
- American Standard Version (ASV)
- And they shall take the gold, and the blue, and the purple, and the scarlet, and the fine linen.
- Bible in Basic English (BBE)
- They are to take the gold and blue and purple and red and the best linen,
- Darby Translation (DBY)
- And they shall take gold, and blue, and purple, and scarlet, and twined byssus,
- Webster's Bible (WBS)
- And they shall take gold, and blue, and purple, and scarlet, and fine linen.
- Young's Literal Translation (YLT)
- 'And they take the gold, and the blue, and the purple, and the scarlet, and the linen,
Read in context
- 3ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು.
- 4ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು.
- 5ಅವರು ಬಂಗಾರವನ್ನೂ ನೀಲಿ ಧೂಮ್ರ ರಕ್ತವರ್ಣದ ನೂಲನ್ನೂ ನಯವಾದ ನಾರು ಮಡಿಯನ್ನೂ ತಕ್ಕೊಳ್ಳಬೇಕು.
- 6ಎಫೋದನ್ನು ಬಂಗಾರದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಕುಶಲ ಕಲೆಯಿಂದಲೂ ಮಾಡಬೇಕು.
- 7ಅದರ ಎರಡೂ ಅಂಚುಗಳಲ್ಲಿ ಜೋಡಿಸುವದಕ್ಕೆ ಅದಕ್ಕೆ ಎರಡು ಹೆಗಲು ಭಾಗಗಳಿರಬೇಕು, ಅವು ಜೋಡಿಸಲ್ಪಡಬೇಕು.
Cross references
- Exodus 25:3–4 ವಿಮೋಚನಕಾಂಡ 25:3–4ನೀವು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು: ಚಿನ್ನ ಬೆಳ್ಳಿ ತಾಮ್ರ ನೀಲಿ ರಕ್ತವರ್ಣ ಲಾಕಿಬಣ್ಣ ನಾರು ಮೇಕೆಯ ಕೂದಲು
- Exodus 39:2–3 ವಿಮೋಚನಕಾಂಡ 39:2–3ಅವನು ಎಫೋದನ್ನು ಚಿನ್ನದಿಂದಲೂ ನೀಲಿ ಧೂಮ್ರ ಮತ್ತು ರಕ್ತವರ್ಣ ನಯವಾಗಿ ಹೊಸೆದ ನೂಲು ಇವುಗಳಿಂದ ಮಾಡಿದನು. ಅವರು ಚಿನ್ನವನ್ನು ಹೊಡೆದು ತೆಳುವಾದ ತಗಡುಗಳನ್ನಾಗಿಮಾಡಿ ಅದನ್ನು ಕತ್ತರಿಸಿ ತೆಳುವಾದ ಎಳೆಗಳನ್ನಾಗಿಮಾಡಿ ಆ ಎಳೆಗಳನ್ನೂ ನೀಲಿ ಧೂಮ್ರ ರಕ್ತವರ್ಣ ನಯವಾಗಿ ಹೊಸೆದ ನೂಲುಗಳೊಂದಿಗೆ ಸೇರಿಸಿ ಕಸೂತಿ ಕೆಲಸ ಮಾಡು ವದಕ್ಕೆ ಉಪಯೋಗಿಸುತ್ತಿದ್ದರು.