Skip to content
ThuthiThuthiThuthi
Exodus · chapter 28 · verse 6

Exodus 28:6 in Kannada

ಎಫೋದನ್ನು ಬಂಗಾರದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಕುಶಲ ಕಲೆಯಿಂದಲೂ ಮಾಡಬೇಕು.

Ephodannu bangaaradindaloo neeli dhoomra raktavarnada noolinindaloo nayavaada hoseda naarinindaloo kushala kaleyindaloo maadabeku.

Exodus 28:6 in English

King James Version (KJV)
And they shall make the ephod [of] gold, [of] blue, and [of] purple, [of] scarlet, and fine twined linen, with cunning work.
World English Bible (WEB)
“They shall make the ephod of gold, blue, purple, scarlet, and fine twined linen, the work of the skillful workman.
American Standard Version (ASV)
And they shall make the ephod of gold, of blue, and purple, scarlet, and fine twined linen, the work of the skilful workman.
Bible in Basic English (BBE)
And make the ephod of gold and blue and purple and red and the best linen, the work of a designer.
Darby Translation (DBY)
and shall make the ephod of gold, blue, and purple, scarlet and twined byssus, of artistic work.
Webster's Bible (WBS)
And they shall make the ephod [of] gold, [of] blue, and [of] purple, [of] scarlet, and fine twined linen, with curious work.
Young's Literal Translation (YLT)
and have made the ephod of gold, blue, and purple, and scarlet, and twined linen, work of a designer;

Read in context

  1. 4ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು.
  2. 5ಅವರು ಬಂಗಾರವನ್ನೂ ನೀಲಿ ಧೂಮ್ರ ರಕ್ತವರ್ಣದ ನೂಲನ್ನೂ ನಯವಾದ ನಾರು ಮಡಿಯನ್ನೂ ತಕ್ಕೊಳ್ಳಬೇಕು.
  3. 6ಎಫೋದನ್ನು ಬಂಗಾರದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಕುಶಲ ಕಲೆಯಿಂದಲೂ ಮಾಡಬೇಕು.
  4. 7ಅದರ ಎರಡೂ ಅಂಚುಗಳಲ್ಲಿ ಜೋಡಿಸುವದಕ್ಕೆ ಅದಕ್ಕೆ ಎರಡು ಹೆಗಲು ಭಾಗಗಳಿರಬೇಕು, ಅವು ಜೋಡಿಸಲ್ಪಡಬೇಕು.
  5. 8ಅದರ ಮೇಲಿರುವ ವಿಚಿತ್ರ ವಾದ ಎಫೋದಿನ ನಡುಕಟ್ಟು ಅದೇ ಕೆಲಸದ್ದಾಗಿ ಅಂದರೆ ಬಂಗಾರದಿಂದಲೂ ನೀಲಿ ಧೂಮ್ರ ರಕ್ತ ವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಮಾಡಿದ್ದಾಗಿರಬೇಕು.
Read all of Exodus 28

Cross references

Original words (Hebrew)

Exodus 28:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.