Exodus · chapter 28 · verse 8
Exodus 28:8 in Kannada
ಅದರ ಮೇಲಿರುವ ವಿಚಿತ್ರ ವಾದ ಎಫೋದಿನ ನಡುಕಟ್ಟು ಅದೇ ಕೆಲಸದ್ದಾಗಿ ಅಂದರೆ ಬಂಗಾರದಿಂದಲೂ ನೀಲಿ ಧೂಮ್ರ ರಕ್ತ ವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಮಾಡಿದ್ದಾಗಿರಬೇಕು.
Adara meliruva vichitra vaada ephodina nadukattu ade kelasaddaagi andare bangaaradindaloo neeli dhoomra rakta varnada noolinindaloo nayavaada hoseda naarinindaloo maadiddaagirabeku.
Exodus 28:8 in English
- King James Version (KJV)
- And the curious girdle of the ephod, which [is] upon it, shall be of the same, according to the work thereof; [even of] gold, [of] blue, and purple, and scarlet, and fine twined linen.
- World English Bible (WEB)
- The skillfully woven band, which is on it, shall be like its work and of the same piece; of gold, blue, purple, scarlet, and fine twined linen.
- American Standard Version (ASV)
- And the skilfully woven band, which is upon it, wherewith to gird it on, shall be like the work thereof [and] of the same piece; of gold, of blue, and purple, and scarlet, and fine twined linen.
- Bible in Basic English (BBE)
- And the beautifully worked band, which goes on it, is to be of the same work and the same material, of gold and blue and purple and red and twisted linen-work.
- Darby Translation (DBY)
- And the girdle of the ephod, which is upon it, shall be of the same, according to its work of gold, blue, and purple, and scarlet and twined byssus.
- Webster's Bible (WBS)
- And the curious girdle of the ephod, which [is] upon it, shall be of the same, according to its work; [even of] gold, [of] blue, and purple, and scarlet, and fine twined linen.
- Young's Literal Translation (YLT)
- 'And the girdle of his ephod which [is] on him, according to its work, is of the same, of gold, blue, and purple, and scarlet, and twined linen.
Read in context
- 6ಎಫೋದನ್ನು ಬಂಗಾರದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಕುಶಲ ಕಲೆಯಿಂದಲೂ ಮಾಡಬೇಕು.
- 7ಅದರ ಎರಡೂ ಅಂಚುಗಳಲ್ಲಿ ಜೋಡಿಸುವದಕ್ಕೆ ಅದಕ್ಕೆ ಎರಡು ಹೆಗಲು ಭಾಗಗಳಿರಬೇಕು, ಅವು ಜೋಡಿಸಲ್ಪಡಬೇಕು.
- 8ಅದರ ಮೇಲಿರುವ ವಿಚಿತ್ರ ವಾದ ಎಫೋದಿನ ನಡುಕಟ್ಟು ಅದೇ ಕೆಲಸದ್ದಾಗಿ ಅಂದರೆ ಬಂಗಾರದಿಂದಲೂ ನೀಲಿ ಧೂಮ್ರ ರಕ್ತ ವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಮಾಡಿದ್ದಾಗಿರಬೇಕು.
- 9ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು.
- 10ಒಂದು ಕಲ್ಲಿನ ಮೇಲೆ ಆರು ಹೆಸರು ಗಳನ್ನೂ ಇನ್ನೊಂದು ಕಲ್ಲಿನ ಮೇಲೆ ಉಳಿದ ಆರು ಹೆಸರುಗಳನ್ನೂ ಅವರವರ ಜನನದ ಪ್ರಕಾರ ಕೆತ್ತಬೇಕು.
Cross references
- Leviticus 8:7 ಯಾಜಕಕಾಂಡ 8:7ಅವನಿಗೆ ಮೇಲಂಗಿಯನ್ನು ಹೊದಿಸಿ ನಡುಕಟ್ಟಿ ನಿಂದ ಅವನ ನಡುವನ್ನು ಕಟ್ಟಿ ನಿಲುವಂಗಿಯನ್ನು ತೊಡಿಸಿ ಅವನ ಮೇಲೆ ಎಫೋದನ್ನು ಹಾಕಿ ಎಫೋದಿನ ವಿಚಿತ್ರವಾದ ನಡುಕಟ್ಟಿನಿಂದ ನಡುವನ್ನು ಕಟ್ಟಿ ಅದ ರಿಂದ ಅವನನ್ನು ಬಿಗಿದನು.
- Exodus 29:5 ವಿಮೋಚನಕಾಂಡ 29:5ತರು ವಾಯ ಆ ವಸ್ತ್ರಗಳನ್ನು ತಕ್ಕೊಂಡು ಆರೋನನಿಗೆ ಅಂಗಿಯನ್ನೂ ಎಫೋದಿನ ನಿಲುವಂಗಿಯನ್ನೂ ಎಫೋ ದನ್ನೂ ಎದೆಪದಕವನ್ನೂ ತೊಡಿಸಿ ಎಫೋದಿನ ವಿಚಿತ್ರ ವಾದ ನಡುಕಟ್ಟನ್ನು ಅವನಿಗೆ ಕಟ್ಟಿ
- Exodus 28:27–28 ವಿಮೋಚನಕಾಂಡ 28:27–28ಚಿನ್ನದ ಬೇರೆ ಎರಡು ಬಳೆಗಳನ್ನು ಮಾಡಿ ಎಫೋದಿನ ಎರಡು ಹೆಗಲ ಭಾಗಗಳಲ್ಲಿ ಕೆಳಗೆ ಮುಂದುಗಡೆಯಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಣೆಯ ಎದುರಾಗಿ ಇರಿಸಬೇಕು. ಆ ಎದೆ ಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವಂತೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದಂತೆಯೂ ಅದರ ಬಳೆಗಳನ್ನು ಎಫೋ ದಿನ ಉಂಗುರಗಳಿಗೆ ನೀಲಿ ನೂಲಿನ ದಾರದಿಂದ ಕಟ್ಟಬೇಕು.
- Isaiah 11:5 ಯೆಶಾಯ 11:5ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.
- Exodus 39:20–21 ವಿಮೋಚನಕಾಂಡ 39:20–21ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ ಎಫೋದಿನ ಮುಂಬದಿಯ ಕೆಳಗಿನ ಎರಡು ಭಾಗಗಳಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು. ಕರ್ತನು ಮೋಶೆಗೆ ಆಜ್ಞಾಪಿ ಸಿದ ಹಾಗೆಯೇ ಆ ಎದೆಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವ ಹಾಗೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದ ಹಾಗೆ ಯೂ ಅದರ ಉಂಗುರಗಳ ಮೂಲಕವಾಗಿ ನೀಲಿ ನೂಲಿನಿಂದ ಎಫೋದಿನ ಉಂಗುರಗಳಿಗೆ ಕಟ್ಟಿದರು.
- Revelation 1:13 ಪ್ರಕಟನೆ 1:13ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
- 1 Peter 1:13 1 ಪೇತ್ರನು 1:13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.