Skip to content
ThuthiThuthiThuthi
Exodus · chapter 28 · verse 9

Exodus 28:9 in Kannada

ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್‌ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು.

Neenu eradu gomedhika kallugalannu tegedukondu israa yel makkala hesarugalannu avugala mele kettabeku.

Exodus 28:9 in English

King James Version (KJV)
And thou shalt take two onyx stones, and grave on them the names of the children of Israel:
World English Bible (WEB)
You shall take two onyx stones, and engrave on them the names of the children of Israel.
American Standard Version (ASV)
And thou shalt take two onyx stones, and grave on them the names of the children of Israel:
Bible in Basic English (BBE)
You are to take two beryl stones, on which the names of the children of Israel are to be cut:
Darby Translation (DBY)
And thou shalt take two onyx stones, and engrave on them the names of the children of Israel:
Webster's Bible (WBS)
And thou shalt take two onyx stones, and engrave on them the names of the children of Israel:
Young's Literal Translation (YLT)
'And thou hast taken the two shoham stones, and hast opened on them the names of the sons of Israel;

Read in context

  1. 7ಅದರ ಎರಡೂ ಅಂಚುಗಳಲ್ಲಿ ಜೋಡಿಸುವದಕ್ಕೆ ಅದಕ್ಕೆ ಎರಡು ಹೆಗಲು ಭಾಗಗಳಿರಬೇಕು, ಅವು ಜೋಡಿಸಲ್ಪಡಬೇಕು.
  2. 8ಅದರ ಮೇಲಿರುವ ವಿಚಿತ್ರ ವಾದ ಎಫೋದಿನ ನಡುಕಟ್ಟು ಅದೇ ಕೆಲಸದ್ದಾಗಿ ಅಂದರೆ ಬಂಗಾರದಿಂದಲೂ ನೀಲಿ ಧೂಮ್ರ ರಕ್ತ ವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಮಾಡಿದ್ದಾಗಿರಬೇಕು.
  3. 9ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್‌ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು.
  4. 10ಒಂದು ಕಲ್ಲಿನ ಮೇಲೆ ಆರು ಹೆಸರು ಗಳನ್ನೂ ಇನ್ನೊಂದು ಕಲ್ಲಿನ ಮೇಲೆ ಉಳಿದ ಆರು ಹೆಸರುಗಳನ್ನೂ ಅವರವರ ಜನನದ ಪ್ರಕಾರ ಕೆತ್ತಬೇಕು.
  5. 11ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್‌ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು.
Read all of Exodus 28

Cross references

Original words (Hebrew)

Exodus 28:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.