Exodus · chapter 29 · verse 1
Exodus 29:1 in Kannada
ಅವರು ನನಗೆ ಯಾಜಕ ಸೇವೆಮಾಡು ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
Avaru nanage yaajaka sevemaadu vante avarannu shuddhamaaduva haage neenu avarige maadabekaadaddenandare--ondu horiyannoo doshavillada eradu tagarugalanoo
Exodus 29:1 in English
- King James Version (KJV)
- And this [is] the thing that thou shalt do unto them to hallow them, to minister unto me in the priest’s office: Take one young bullock, and two rams without blemish,
- World English Bible (WEB)
- “This is the thing that you shall do to them to make them holy, to minister to me in the priest’s office: take one young bull and two rams without defect,
- American Standard Version (ASV)
- And this is the thing that thou shalt do unto them to hallow them, to minister unto me in the priest’s office: take one young bullock and two rams without blemish,
- Bible in Basic English (BBE)
- This is what you are to do to make them holy, to do the work of priests to me: Take one young ox and two male sheep, without any mark on them,
- Darby Translation (DBY)
- And this is the thing which thou shalt do to them to hallow them, that they may serve me as priests: take one young bullock, and two rams without blemish,
- Webster's Bible (WBS)
- And this [is] the thing that thou shalt do to them to hallow them, to minister to me in the priest's office: Take one young bullock, and two rams without blemish,
- Young's Literal Translation (YLT)
- 'And this [is] the thing which thou dost to them, to hallow them, for being priests to Me: Take one bullock, a son of the herd, and two rams, perfect ones,
Read in context
- 1ಅವರು ನನಗೆ ಯಾಜಕ ಸೇವೆಮಾಡು ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
- 2ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
- 3ಇವುಗಳನ್ನು ಒಂದೇ ಪುಟ್ಟಿಯಲ್ಲಿ ಇಟ್ಟು ಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತಕ್ಕೊಂಡು ಬರಬೇಕು.
Cross references
- Malachi 1:13–14 ಮಲಾಕಿಯ 1:13–14ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Exodus 12:5 ವಿಮೋಚನಕಾಂಡ 12:5ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು.
- Leviticus 6:6 ಯಾಜಕಕಾಂಡ 6:6ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು.
- Matthew 6:9 ಮತ್ತಾಯನು 6:9ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
- Exodus 29:21 ವಿಮೋಚನಕಾಂಡ 29:21ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಕುಮಾರರೂ ಅವರ ವಸ್ತ್ರಗಳೂ ಪರಿಶುದ್ಧ ವಾಗುವ ಹಾಗೆ ಯಜ್ಞವೇದಿಯ ಮೇಲಿರುವ ರಕ್ತವನ್ನೂ ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಕುಮಾರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು.
- 1 Peter 1:19 1 ಪೇತ್ರನು 1:19ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- Leviticus 5:15–16 ಯಾಜಕಕಾಂಡ 5:15–16ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು. ಪರಿಶುದ್ಧ ವಾದದ್ದಲ್ಲದೆ ಮಾಡಿದ ಕೇಡಿಗೆ ಬದಲು ಕೊಟ್ಟು ಅದಕ್ಕೆ ಐದನೇ ಪಾಲನ್ನು ಕೂಡಿಸಿ ಅದನ್ನು ಯಾಜಕನಿಗೆ ಕೊಡಬೇಕು, ಯಾಜಕನು ಅವನಿಗಾಗಿ ಅತಿಕ್ರಮದ ಬಲಿಯಾದ ಟಗರಿನಿಂದ ಪ್ರಾಯಶ್ಚಿತ್ತಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Leviticus 4:3 ಯಾಜಕಕಾಂಡ 4:3ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.
- Hebrews 7:26 ಇಬ್ರಿಯರಿಗೆ 7:26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- Leviticus 16:3 ಯಾಜಕಕಾಂಡ 16:3ಆರೋನನು ಪಾಪಬಲಿಗಾಗಿ ಒಂದು ಹೋರಿಯನ್ನು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಪರಿಶುದ್ಧವಾದ ಸ್ಥಳಕ್ಕೆ ಬರಬೇಕು.
- Leviticus 9:2 ಯಾಜಕಕಾಂಡ 9:2ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು.
- 2 Chronicles 13:9 2 ಪೂರ್ವಕಾಲವೃತ್ತಾಂತ 13:9ನೀವು ಆರೋನನ ಮಕ್ಕಳಾದ ಕರ್ತನ ಯಾಜಕರನ್ನೂ ಲೇವಿ ಯರನ್ನೂ ತಳ್ಳಿ ಹಾಕಿ ದೇಶಗಳ ಜನರ ಹಾಗೆ ನಿಮಗೆ ಯಾಜಕರನ್ನು ಮಾಡಲಿಲ್ಲವೋ? ಯಾವನಾದರೂ ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತಕ್ಕೊಂಡು ಬಂದು ತನ್ನನ್ನು ಪ್ರತಿಷ್ಠೆಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನು.