Exodus · chapter 29 · verse 10
Exodus 29:10 in Kannada
ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಕುಮಾರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
Idallade aa horiyannu sabheya gudaarada munde tarabeku. Aaronanoo avana kumaararoo horiya taleya mele tamma kaigalannu idabeku.
Exodus 29:10 in English
- King James Version (KJV)
- And thou shalt cause a bullock to be brought before the tabernacle of the congregation: and Aaron and his sons shall put their hands upon the head of the bullock.
- World English Bible (WEB)
- “You shall bring the bull before the Tent of Meeting; and Aaron and his sons shall lay their hands on the head of the bull.
- American Standard Version (ASV)
- And thou shalt bring the bullock before the tent of meeting: and Aaron and his sons shall lay their hands upon the head of the bullock.
- Bible in Basic English (BBE)
- Then let the ox be taken in front of the Tent of meeting: and let Aaron and his sons put their hands on its head.
- Darby Translation (DBY)
- And thou shalt present the bullock before the tent of meeting; and Aaron and his sons shall lay their hands upon the head of the bullock;
- Webster's Bible (WBS)
- And thou shalt cause a bullock to be brought before the tabernacle of the congregation; and Aaron and his sons shall put their hands upon the head of the bullock.
- Young's Literal Translation (YLT)
- and hast brought near the bullock before the tent of meeting, and Aaron hath laid — his sons also — their hands on the head of the bullock.
Read in context
- 8ನೀನು ಅವನ ಕುಮಾರರನ್ನು ಕರಕೊಂಡು ಬಂದು ಅವರಿಗೆ ಮೇಲಂಗಿಗಳನ್ನು ತೊಡಿಸಿ
- 9ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
- 10ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಕುಮಾರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
- 11ತರುವಾಯ ನೀನು ಆ ಹೋರಿಯನ್ನು ಕರ್ತನ ಮುಂದೆ ಸಭೆಯ ಗುಡಾರದ ಬಾಗಲಲ್ಲಿ ವಧಿಸಬೇಕು.
- 12ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು.
Cross references
- Leviticus 8:14 ಯಾಜಕಕಾಂಡ 8:14ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
- Leviticus 1:4 ಯಾಜಕಕಾಂಡ 1:4ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು.
- Exodus 29:19 ವಿಮೋಚನಕಾಂಡ 29:19ಇನ್ನೊಂದು ಟಗರನ್ನು ನೀನು ತಂದಾಗ ಆರೋ ನನೂ ಅವನ ಕುಮಾರರೂ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
- Exodus 29:15 ವಿಮೋಚನಕಾಂಡ 29:15ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳ ಬೇಕು. ಆರೋನನೂ ಅವನ ಕುಮಾರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
- Leviticus 16:21 ಯಾಜಕಕಾಂಡ 16:21ಆರೋನನು ಆ ಜೀವವುಳ್ಳ ಆಡಿನ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು ಇಸ್ರಾಯೇಲ್ ಮಕ್ಕಳ ಎಲ್ಲಾ ಅಕ್ರಮಗಳನ್ನೂ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆ ಮಾಡಿ ಅವುಗಳನ್ನು ಆಡಿನ ತಲೆಯ ಮೇಲೆ ಇರಿಸಿ ಯೋಗ್ಯನಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.
- Isaiah 53:6 ಯೆಶಾಯ 53:6ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
- Leviticus 3:2 ಯಾಜಕಕಾಂಡ 3:2ಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು.
- Leviticus 8:18 ಯಾಜಕಕಾಂಡ 8:18ದಹನಬಲಿಗಾಗಿ ಟಗರನ್ನು ತಂದನು. ಆರೋ ನನು ಅವನ ಕುಮಾರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.