Exodus · chapter 29 · verse 11
Exodus 29:11 in Kannada
ತರುವಾಯ ನೀನು ಆ ಹೋರಿಯನ್ನು ಕರ್ತನ ಮುಂದೆ ಸಭೆಯ ಗುಡಾರದ ಬಾಗಲಲ್ಲಿ ವಧಿಸಬೇಕು.
Taruvaaya neenu aa horiyannu kartana munde sabheya gudaarada baagalalli vadhisabeku.
Exodus 29:11 in English
- King James Version (KJV)
- And thou shalt kill the bullock before the LORD, [by] the door of the tabernacle of the congregation.
- World English Bible (WEB)
- You shall kill the bull before the LORD at the door of the Tent of Meeting.
- American Standard Version (ASV)
- And thou shalt kill the bullock before Jehovah, at the door of the tent of meeting.
- Bible in Basic English (BBE)
- And you are to put the ox to death before the Lord at the door of the Tent of meeting.
- Darby Translation (DBY)
- and thou shalt slaughter the bullock before Jehovah, at the entrance of the tent of meeting;
- Webster's Bible (WBS)
- And thou shalt kill the bullock before the LORD, [by] the door of the tabernacle of the congregation.
- Young's Literal Translation (YLT)
- 'And thou hast slaughtered the bullock before Jehovah, at the opening of the tent of meeting,
Read in context
- 9ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
- 10ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಕುಮಾರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
- 11ತರುವಾಯ ನೀನು ಆ ಹೋರಿಯನ್ನು ಕರ್ತನ ಮುಂದೆ ಸಭೆಯ ಗುಡಾರದ ಬಾಗಲಲ್ಲಿ ವಧಿಸಬೇಕು.
- 12ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು.
- 13ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
Cross references
- Leviticus 1:3–5 ಯಾಜಕಕಾಂಡ 1:3–5ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು. ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು. ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
- Leviticus 9:8 ಯಾಜಕಕಾಂಡ 9:8ಆದದರಿಂದ ಆರೋನನು ಯಜ್ಞವೇದಿಯ ಕಡೆಗೆ ಹೋಗಿ ತನಗಾಗಿ ಪಾಪದ ಬಲಿಯ ಕರುವನ್ನು ವಧಿಸಿದನು.
- Leviticus 9:12 ಯಾಜಕಕಾಂಡ 9:12ಅವನು ದಹನ ಬಲಿಯನ್ನು ವಧಿಸಿದಾಗ ಆರೋನನ ಕುಮಾರರು ಅವನಿಗೆ ರಕ್ತವನ್ನು ತಂದು ಕೊಟ್ಟರು, ಅದನ್ನು ಅವನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
- Leviticus 8:15 ಯಾಜಕಕಾಂಡ 8:15ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.
- Exodus 29:4 ವಿಮೋಚನಕಾಂಡ 29:4ಆರೋನನನ್ನೂ ಅವನ ಕುಮಾರರನ್ನೂ ಸಭೆಯ ಗುಡಾರದ ಬಾಗಲಿನ ಬಳಿಗೆ ತಂದು ನೀರಿನಲ್ಲಿ ಅವರನ್ನು ತೊಳೆಯಬೇಕು.