Exodus · chapter 29 · verse 12
Exodus 29:12 in Kannada
ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು.
Neenu horiya raktavannu tegedukondu ninna beralininda yajnyavediya kombugalige hachchi raktavannellaa yajnyavediya adiyalli suriyabeku.
Exodus 29:12 in English
- King James Version (KJV)
- And thou shalt take of the blood of the bullock, and put [it] upon the horns of the altar with thy finger, and pour all the blood beside the bottom of the altar.
- World English Bible (WEB)
- You shall take of the blood of the bull, and put it on the horns of the altar with your finger; and you shall pour out all the blood at the base of the altar.
- American Standard Version (ASV)
- And thou shalt take of the blood of the bullock, and put it upon the horns of the altar with thy finger; and thou shalt pour out all the blood at the base of the altar.
- Bible in Basic English (BBE)
- Then take some of the blood of the ox, and put it on the horns of the altar with your finger, draining out all the rest of the blood at the base of the altar.
- Darby Translation (DBY)
- and thou shalt take of the blood of the bullock, and put it on the horns of the altar with thy finger, and shalt pour all the blood at the bottom of the altar.
- Webster's Bible (WBS)
- And thou shalt take of the blood of the bullock, and put [it] upon the horns of the altar with thy finger, and pour all the blood beside the bottom of the altar.
- Young's Literal Translation (YLT)
- and hast taken of the blood of the bullock, and hast put [it] on the horns of the altar with thy finger, and all the blood thou dost pour out at the foundation of the altar;
Read in context
- 10ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಕುಮಾರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
- 11ತರುವಾಯ ನೀನು ಆ ಹೋರಿಯನ್ನು ಕರ್ತನ ಮುಂದೆ ಸಭೆಯ ಗುಡಾರದ ಬಾಗಲಲ್ಲಿ ವಧಿಸಬೇಕು.
- 12ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು.
- 13ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
- 14ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.
Cross references
- Exodus 27:2 ವಿಮೋಚನಕಾಂಡ 27:2ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು.
- Leviticus 8:15 ಯಾಜಕಕಾಂಡ 8:15ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.
- Leviticus 9:9 ಯಾಜಕಕಾಂಡ 9:9ಆಗ ಆರೋನನ ಕುಮಾರರು ಅವನ ಬಳಿಗೆ ರಕ್ತವನ್ನು ತಂದರು; ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ಅದನ್ನು ಯಜ್ಞವೇದಿಯ ಕೊಂಬು ಗಳಿಗೆ ಹಚ್ಚಿದನು; ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು.
- Exodus 30:2 ವಿಮೋಚನಕಾಂಡ 30:2ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು.
- Hebrews 10:4 ಇಬ್ರಿಯರಿಗೆ 10:4ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.
- Exodus 38:2 ವಿಮೋಚನಕಾಂಡ 38:2ಇದಲ್ಲದೆ ಅವನು ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದನು; ಅದರ ಕೊಂಬುಗಳು ಜಾಲೀ ಮರದ್ದೇ ಆಗಿದ್ದವು; ಅವನು ಅವುಗಳನ್ನು ಹಿತ್ತಾಳೆಯಿಂದ ಹೊದಿಸಿದನು.
- Leviticus 4:25 ಯಾಜಕಕಾಂಡ 4:25ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
- Leviticus 4:30 ಯಾಜಕಕಾಂಡ 4:30ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು.
- Leviticus 4:7 ಯಾಜಕಕಾಂಡ 4:7ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
- Leviticus 16:18–19 ಯಾಜಕಕಾಂಡ 16:18–19ಇದಲ್ಲದೆ ಅವನು ಕರ್ತನ ಎದುರಿನಲ್ಲಿರುವ ಯಜ್ಞವೇದಿಯ ಬಳಿಗೆ ಬಂದು ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನುಮಾಡಬೇಕು; ಹೋರಿಯ ರಕ್ತವನ್ನೂ ಆಡಿನ ರಕ್ತವನ್ನೂ ತೆಗೆದು ಕೊಂಡು ಯಜ್ಞವೇದಿಯ ಸುತ್ತಲೂ ಇರುವ ಕೊಂಬು ಗಳಿಗೆ ಹಚ್ಚಬೇಕು. ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.
- Hebrews 9:13–14 ಇಬ್ರಿಯರಿಗೆ 9:13–14ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
- Hebrews 9:22 ಇಬ್ರಿಯರಿಗೆ 9:22ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
Original words (Hebrew)
- take · H3947לָקַח lâqach
- blood · H1818דָּם dâm
- bullock · H6499פַּר par
- put · H5414נָתַן nâthan
- horns · H7161קֶרֶן qeren
- altar · H4196מִזְבֵּחַ mizbêach
- finger · H676אֶצְבַּע ʼetsbaʻ
- pour · H8210שָׁפַךְ shâphak
- blood · H1818דָּם dâm
- beside · H413אֵל ʼêl
- bottom · H3247יְסוֹד yᵉçôwd
- altar · H4196מִזְבֵּחַ mizbêach