Exodus · chapter 29 · verse 13
Exodus 29:13 in Kannada
ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
Neenu karulugalannoo avugala mele iruva ellaa kobbannoo kalijada mele baruva kobbannoo eradu mootrajanakaangagalannoo avugala mele iruva kobbannoo tegedukondu yajnyavediya mele sudabeku.
Exodus 29:13 in English
- King James Version (KJV)
- And thou shalt take all the fat that covereth the inwards, and the caul [that is] above the liver, and the two kidneys, and the fat that [is] upon them, and burn [them] upon the altar.
- World English Bible (WEB)
- You shall take all the fat that covers the innards, the cover of the liver, the two kidneys, and the fat that is on them, and burn them on the altar.
- American Standard Version (ASV)
- And thou shalt take all the fat that covereth the inwards, and the caul upon the liver, and the two kidneys, and the fat that is upon them, and burn them upon the altar.
- Bible in Basic English (BBE)
- And take all the fat covering the inside of the ox, and the fat joining the liver and the two kidneys with the fat round them, and let them be burned on the altar;
- Darby Translation (DBY)
- And thou shalt take all the fat that covereth the inwards, and the net of the liver, and the two kidneys, and the fat that is upon them, and burn them upon the altar.
- Webster's Bible (WBS)
- And thou shalt take all the fat that covereth the inwards, and the caul [that is] above the liver, and the two kidneys, and the fat that [is] upon them, and burn [them] upon the altar.
- Young's Literal Translation (YLT)
- and thou hast taken all the fat which is covering the inwards, and the redundance on the liver, and the two kidneys, and the fat which [is] on them, and hast made perfume on the altar;
Read in context
- 11ತರುವಾಯ ನೀನು ಆ ಹೋರಿಯನ್ನು ಕರ್ತನ ಮುಂದೆ ಸಭೆಯ ಗುಡಾರದ ಬಾಗಲಲ್ಲಿ ವಧಿಸಬೇಕು.
- 12ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು.
- 13ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
- 14ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.
- 15ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳ ಬೇಕು. ಆರೋನನೂ ಅವನ ಕುಮಾರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
Cross references
- Leviticus 3:3–4 ಯಾಜಕಕಾಂಡ 3:3–4ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು.
- 1 Samuel 2:16 1 ಸಮುವೇಲನು 2:16ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು.
- Psalm 22:14 ಕೀರ್ತನೆಗಳು 22:14ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.
- Leviticus 8:25 ಯಾಜಕಕಾಂಡ 8:25ಅವನು ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲಭುಜವನ್ನೂ ತೆಗೆದುಕೊಂಡನು.
- Leviticus 6:12 ಯಾಜಕಕಾಂಡ 6:12ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು.
- Leviticus 4:26 ಯಾಜಕಕಾಂಡ 4:26ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Leviticus 9:19 ಯಾಜಕಕಾಂಡ 9:19ಹೋರಿ ಟಗರಿನ ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳನ್ನು ಮುಚ್ಚುವ ಮೂತ್ರಜನಕಾಂಗಗಳನ್ನೂ ಕಲಿಜದ ಮೇಲಿರುವ ಪೊರೆಯನ್ನೂ
- Leviticus 1:9 ಯಾಜಕಕಾಂಡ 1:9ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
- Numbers 18:17 ಅರಣ್ಯಕಾಂಡ 18:17ಆದರೆ ಪಶು ಕುರಿ ಮೇಕೆ ಇವುಗಳ ಚೊಚ್ಚಲನ್ನಾದರೂ ನೀನು ವಿಮೋಚಿಸಿಕೊಳ್ಳಬಾರದು; ಅವು ಪರಿಶುದ್ಧವಾಗಿವೆ; ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸ ಬೇಕು; ಅವುಗಳ ಕೊಬ್ಬನ್ನು ಕರ್ತನಿಗೆ ದಹನ ವಾಗಿಯೂ ಸುವಾಸನೆಗಾಗಿಯೂ ಸುಡಬೇಕು.
- Leviticus 7:31 ಯಾಜಕಕಾಂಡ 7:31ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು.
- Exodus 29:25 ವಿಮೋಚನಕಾಂಡ 29:25ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.
- Isaiah 1:11 ಯೆಶಾಯ 1:11ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.