Exodus · chapter 29 · verse 15
Exodus 29:15 in Kannada
ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳ ಬೇಕು. ಆರೋನನೂ ಅವನ ಕುಮಾರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
Neenu ondu tagarannu saha tegedukolla beku. Aaronanoo avana kumaararoo aa tagarina taleya mele tamma kaigalannu idabeku.
Exodus 29:15 in English
- King James Version (KJV)
- Thou shalt also take one ram; and Aaron and his sons shall put their hands upon the head of the ram.
- World English Bible (WEB)
- “You shall also take the one ram, and Aaron and his sons shall lay their hands on the head of the ram.
- American Standard Version (ASV)
- Thou shalt also take the one ram; and Aaron and his sons shall lay their hands upon the head of the ram.
- Bible in Basic English (BBE)
- Then take one of the sheep, and let Aaron and his sons put their hands on its head.
- Darby Translation (DBY)
- And thou shalt take one of the rams, and Aaron and his sons shall put their hands upon the head of the ram;
- Webster's Bible (WBS)
- Thou shalt also take one ram; and Aaron and his sons shall put their hands upon the head of the ram.
- Young's Literal Translation (YLT)
- 'And the one ram thou dost take, and Aaron and his sons have laid their hands on the head of the ram,
Read in context
- 13ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
- 14ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.
- 15ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳ ಬೇಕು. ಆರೋನನೂ ಅವನ ಕುಮಾರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
- 16ತರು ವಾಯ ಆ ಟಗರನ್ನು ನೀನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಬೇಕು.
- 17ಇದಲ್ಲದೆ ಆ ಟಗರನ್ನು ತುಂಡು ತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು.
Cross references
- Exodus 29:19 ವಿಮೋಚನಕಾಂಡ 29:19ಇನ್ನೊಂದು ಟಗರನ್ನು ನೀನು ತಂದಾಗ ಆರೋ ನನೂ ಅವನ ಕುಮಾರರೂ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
- Leviticus 1:4–9 ಯಾಜಕಕಾಂಡ 1:4–9ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು. ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು. ಅವನು ಆ ದಹನಬಲಿಯ ಚರ್ಮವನ್ನು ಸುಲಿದು ಅದನ್ನು ತುಂಡುಗಳನ್ನಾಗಿ ಮಾಡಬೇಕು. ಯಾಜಕನಾದ ಆರೋನನ ಕುಮಾ ರರು ಯಜ್ಞವೇದಿಯ ಮೇಲೆ ಬೆಂಕಿ ಇಟ್ಟು ಆ ಬೆಂಕಿಯ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು. ಆಗ ಆರೋನನ ಕುಮಾರರಾದ ಯಾಜಕರು ಅದರ ಭಾಗಗಳನ್ನು ಅಂದರೆ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು; ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
- Exodus 29:10 ವಿಮೋಚನಕಾಂಡ 29:10ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಕುಮಾರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
- Leviticus 8:18–21 ಯಾಜಕಕಾಂಡ 8:18–21ದಹನಬಲಿಗಾಗಿ ಟಗರನ್ನು ತಂದನು. ಆರೋ ನನು ಅವನ ಕುಮಾರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. ಮೋಶೆಯು ಅದನ್ನು ವಧಿಸಿ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿ ಅವನು ಆ ಟಗರನ್ನು ತುಂಡು ತುಂಡಾಗಿ ಮಾಡಿ ತಲೆಯನ್ನು ಆ ತುಂಡುಗಳನ್ನು ಆ ಕೊಬ್ಬನ್ನು ಸುಟ್ಟನು. ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು.
- Exodus 29:3 ವಿಮೋಚನಕಾಂಡ 29:3ಇವುಗಳನ್ನು ಒಂದೇ ಪುಟ್ಟಿಯಲ್ಲಿ ಇಟ್ಟು ಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತಕ್ಕೊಂಡು ಬರಬೇಕು.