Exodus · chapter 29 · verse 17
Exodus 29:17 in Kannada
ಇದಲ್ಲದೆ ಆ ಟಗರನ್ನು ತುಂಡು ತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು.
Idallade aa tagarannu tundu tundaagi kadidu adara karulugalannoo kaalugalannoo toledu adara tundugalannu taleya sangada idabeku.
Exodus 29:17 in English
- King James Version (KJV)
- And thou shalt cut the ram in pieces, and wash the inwards of him, and his legs, and put [them] unto his pieces, and unto his head.
- World English Bible (WEB)
- You shall cut the ram into its pieces, and wash its innards, and its legs, and put them with its pieces, and with its head.
- American Standard Version (ASV)
- And thou shalt cut the ram into its pieces, and wash its inwards, and its legs, and put them with its pieces, and with its head.
- Bible in Basic English (BBE)
- Then the sheep is to be cut up into its parts, and after washing its legs and its inside parts, you are to put them with the parts and the head,
- Darby Translation (DBY)
- And thou shalt cut up the ram into its pieces, and wash its inwards, and its legs, and put [them] upon its pieces, and upon its head;
- Webster's Bible (WBS)
- And thou shalt cut the ram in pieces, and wash the inwards of him, and his legs, and put [them] to his pieces, and to his head.
- Young's Literal Translation (YLT)
- and the ram thou dost cut into its pieces, and hast washed its inwards, and its legs, and hast put [them] on its pieces, and on its head;
Read in context
- 15ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳ ಬೇಕು. ಆರೋನನೂ ಅವನ ಕುಮಾರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
- 16ತರು ವಾಯ ಆ ಟಗರನ್ನು ನೀನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಬೇಕು.
- 17ಇದಲ್ಲದೆ ಆ ಟಗರನ್ನು ತುಂಡು ತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು.
- 18ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.
- 19ಇನ್ನೊಂದು ಟಗರನ್ನು ನೀನು ತಂದಾಗ ಆರೋ ನನೂ ಅವನ ಕುಮಾರರೂ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
Cross references
- Leviticus 8:21 ಯಾಜಕಕಾಂಡ 8:21ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು.
- Leviticus 1:9 ಯಾಜಕಕಾಂಡ 1:9ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
- Matthew 23:26 ಮತ್ತಾಯನು 23:26ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು.
- Jeremiah 4:14 ಯೆರೆಮೀಯ 4:14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
- Leviticus 9:14 ಯಾಜಕಕಾಂಡ 9:14ಅವನು ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅವುಗಳನ್ನು ಯಜ್ಞವೇದಿಯ ಮೇಲಿನ ದಹನಬಲಿಯ ಮೇಲೆ ಸುಟ್ಟನು.
- Leviticus 1:13 ಯಾಜಕಕಾಂಡ 1:13ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು.