Exodus · chapter 29 · verse 18
Exodus 29:18 in Kannada
ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.
Aa tagarannu yajnyavediya mele sudabeku, adu kartanige dahanabaliyaagide. Adu kartanige suvaasaneya dahanabaliyaagide.
Exodus 29:18 in English
- King James Version (KJV)
- And thou shalt burn the whole ram upon the altar: it [is] a burnt offering unto the LORD: it [is] a sweet savour, an offering made by fire unto the LORD.
- World English Bible (WEB)
- You shall burn the whole ram on the altar: it is a burnt offering to the LORD; it is a pleasant aroma, an offering made by fire to the LORD.
- American Standard Version (ASV)
- And thou shalt burn the whole ram upon the altar: it is a burnt-offering unto Jehovah; it is a sweet savor, an offering made by fire unto Jehovah.
- Bible in Basic English (BBE)
- And let them all be burned on the altar as a burned offering to the Lord: a sweet smell, an offering made by fire to the Lord.
- Darby Translation (DBY)
- and thou shalt burn the whole ram upon the altar: it is a burnt-offering to Jehovah — a sweet odour; it is an offering by fire to Jehovah.
- Webster's Bible (WBS)
- And thou shalt burn the whole ram upon the altar: it [is] a burnt-offering to the LORD: it [is] a sweet savor, an offering made by fire to the LORD.
- Young's Literal Translation (YLT)
- and thou hast made perfume with the whole ram on the altar. It [is] a burnt-offering to Jehovah, a sweet fragrance; a fire-offering it [is] to Jehovah.
Read in context
- 16ತರು ವಾಯ ಆ ಟಗರನ್ನು ನೀನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಬೇಕು.
- 17ಇದಲ್ಲದೆ ಆ ಟಗರನ್ನು ತುಂಡು ತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು.
- 18ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.
- 19ಇನ್ನೊಂದು ಟಗರನ್ನು ನೀನು ತಂದಾಗ ಆರೋ ನನೂ ಅವನ ಕುಮಾರರೂ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
- 20ತರುವಾಯ ನೀನು ಅದನ್ನು ವಧಿಸಿ ಅದರ ರಕ್ತವನ್ನು ಆರೋನನ ಮತ್ತು ಅವನ ಕುಮಾರರ ಬಲ ಕಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
Cross references
- Genesis 8:21 ಆದಿಕಾಂಡ 8:21ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- Genesis 22:7 ಆದಿಕಾಂಡ 22:7ಆಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ--ನನ್ನ ತಂದೆಯೇ ಅಂದನು. ಆಗ ಅವನು--ನನ್ನ ಮಗನೇ, ಇದ್ದೇನೆ ಅಂದನು. ಅವನು--ಇಗೋ, ಬೆಂಕಿಯೂ ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ ಅಂದನು.
- Philippians 4:18 ಫಿಲಿಪ್ಪಿಯವರಿಗೆ 4:18ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
- Genesis 22:13 ಆದಿಕಾಂಡ 22:13ಆಗ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ನೋಡಿದನು; ಇಗೋ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.
- Jeremiah 6:20 ಯೆರೆಮೀಯ 6:20ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ.
- 1 Samuel 7:9 1 ಸಮುವೇಲನು 7:9ಆಗ ಸಮುವೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು ಕರ್ತ ನಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು; ಸಮುವೇಲನು ಇಸ್ರಾಯೇಲಿಗೋಸ್ಕರ ಕರ್ತನಿಗೆ ಮೊರೆಯಿಟ್ಟನು. ಕರ್ತನು ಅವನಿಗೆ ಕಿವಿಗೊಟ್ಟನು.
- Leviticus 9:24 ಯಾಜಕಕಾಂಡ 9:24ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
- Jeremiah 7:21–22 ಯೆರೆಮೀಯ 7:21–22ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ. ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.
- 1 Kings 3:4 1 ಅರಸುಗಳು 3:4ಗಿಬ್ಯೋನು ದೊಡ್ಡ ಎತ್ತರದ ಸ್ಥಳ; ಆದದರಿಂದ ಅರಸನು ಯಜ್ಞವನ್ನರ್ಪಿಸಲು ಅಲ್ಲಿಗೆ ಹೋಗಿ ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು.
- Genesis 22:2 ಆದಿಕಾಂಡ 22:2ಆಗ ಆತನು --ನೀನು ಪ್ರೀತಿಮಾಡುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಈಗ ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು ಅಂದನು.
- Leviticus 1:17 ಯಾಜಕಕಾಂಡ 1:17ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.