Skip to content
ThuthiThuthiThuthi
Exodus · chapter 29 · verse 19

Exodus 29:19 in Kannada

ಇನ್ನೊಂದು ಟಗರನ್ನು ನೀನು ತಂದಾಗ ಆರೋ ನನೂ ಅವನ ಕುಮಾರರೂ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.

Innondu tagarannu neenu tandaaga aaro nanoo avana kumaararoo tagarina taleya mele tamma kaigalannu idabeku.

Exodus 29:19 in English

King James Version (KJV)
And thou shalt take the other ram; and Aaron and his sons shall put their hands upon the head of the ram.
World English Bible (WEB)
“You shall take the other ram, and Aaron and his sons shall lay their hands on the head of the ram.
American Standard Version (ASV)
And thou shalt take the other ram; and Aaron and his sons shall lay their hands upon the head of the ram.
Bible in Basic English (BBE)
Then take the other sheep; and after Aaron and his sons have put their hands on its head,
Darby Translation (DBY)
And thou shalt take the second ram, and Aaron and his sons shall lay their hands upon the head of the ram;
Webster's Bible (WBS)
And thou shalt take the other ram; and Aaron and his sons shall put their hands upon the head of the ram.
Young's Literal Translation (YLT)
'And thou hast taken the second ram, and Aaron hath laid — his sons also — their hands on the head of the ram,

Read in context

  1. 17ಇದಲ್ಲದೆ ಆ ಟಗರನ್ನು ತುಂಡು ತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು.
  2. 18ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.
  3. 19ಇನ್ನೊಂದು ಟಗರನ್ನು ನೀನು ತಂದಾಗ ಆರೋ ನನೂ ಅವನ ಕುಮಾರರೂ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
  4. 20ತರುವಾಯ ನೀನು ಅದನ್ನು ವಧಿಸಿ ಅದರ ರಕ್ತವನ್ನು ಆರೋನನ ಮತ್ತು ಅವನ ಕುಮಾರರ ಬಲ ಕಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
  5. 21ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಕುಮಾರರೂ ಅವರ ವಸ್ತ್ರಗಳೂ ಪರಿಶುದ್ಧ ವಾಗುವ ಹಾಗೆ ಯಜ್ಞವೇದಿಯ ಮೇಲಿರುವ ರಕ್ತವನ್ನೂ ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಕುಮಾರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು.
Read all of Exodus 29

Cross references

Original words (Hebrew)

Exodus 29:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.