Exodus · chapter 29 · verse 2
Exodus 29:2 in Kannada
ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
Vante avarannu shuddhamaaduva haage neenu avarige maadabekaadaddenandare--ondu horiyannoo doshavillada eradu tagarugalanoo
Exodus 29:2 in English
- King James Version (KJV)
- And unleavened bread, and cakes unleavened tempered with oil, and wafers unleavened anointed with oil: [of] wheaten flour shalt thou make them.
- World English Bible (WEB)
- unleavened bread, unleavened cakes mixed with oil, and unleavened wafers anointed with oil. You shall make them of fine wheat flour.
- American Standard Version (ASV)
- and unleavened bread, and cakes unleavened mingled with oil, and wafers unleavened anointed with oil: of fine wheaten flour shalt thou make them.
- Bible in Basic English (BBE)
- And unleavened bread, and unleavened cakes mixed with oil, and thin unleavened cakes on which oil has been put, made of the best bread-meal;
- Darby Translation (DBY)
- and unleavened bread, and unleavened cakes mingled with oil, and unleavened wafers anointed with oil — of wheaten flour shalt thou make them.
- Webster's Bible (WBS)
- And unleavened bread, and cakes unleavened tempered with oil, and wafers unleavened anointed with oil; [of] wheat flour shalt thou make them.
- Young's Literal Translation (YLT)
- and bread unleavened, and cakes unleavened anointed with oil, of fine wheaten flour thou dost make them,
Read in context
- 1ಅವರು ನನಗೆ ಯಾಜಕ ಸೇವೆಮಾಡು ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
- 2ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
- 3ಇವುಗಳನ್ನು ಒಂದೇ ಪುಟ್ಟಿಯಲ್ಲಿ ಇಟ್ಟು ಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತಕ್ಕೊಂಡು ಬರಬೇಕು.
- 4ಆರೋನನನ್ನೂ ಅವನ ಕುಮಾರರನ್ನೂ ಸಭೆಯ ಗುಡಾರದ ಬಾಗಲಿನ ಬಳಿಗೆ ತಂದು ನೀರಿನಲ್ಲಿ ಅವರನ್ನು ತೊಳೆಯಬೇಕು.
Cross references
- Numbers 6:15 ಅರಣ್ಯಕಾಂಡ 6:15ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿ ಯಿಲ್ಲದ ರೊಟ್ಟಿಗಳ ಒಂದು ಪುಟ್ಟಿಯನ್ನೂ ಎಣ್ಣೇ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ ಅವುಗಳ ಆಹಾರದ ಅರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ತರಬೇಕು.
- Leviticus 8:26 ಯಾಜಕಕಾಂಡ 8:26ಕರ್ತನ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಅವನು ಒಂದು ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆಯಿಂದ ಮಾಡಿದ ರೊಟ್ಟಿಯನ್ನೂ ಒಂದು ದೋಸೆಯನ್ನೂ ತೆಗೆದುಕೊಂಡು ಅವುಗಳನ್ನು ಕೊಬ್ಬಿನ ಮೇಲೆಯೂ ಬಲಭುಜದ ಮೇಲೆಯೂ ಇಟ್ಟನು.
- Leviticus 7:10 ಯಾಜಕಕಾಂಡ 7:10ಎಣ್ಣೆಯಿಂದ ಮಿಶ್ರಿತ ವಾದ ಮತ್ತು ಒಣಗಿದ ಪ್ರತಿಯೊಂದು ಆಹಾರ ಬಲಿಯನ್ನು ಆರೋನನ ಕುಮಾರರು ಸರಿಸಮವಾಗಿ ತೆಗೆದುಕೊಳ್ಳಬೇಕು.
- Leviticus 2:15 ಯಾಜಕಕಾಂಡ 2:15ನೀನು ಅದರ ಮೇಲೆ ಎಣ್ಣೆಯನ್ನು ಹಾಕಿ ಅದರ ಮೇಲೆ ಸಾಂಬ್ರಾಣಿಯನ್ನು ಇಡಬೇಕು; ಅದು ಆಹಾರ ಸಮರ್ಪಣೆಯಾಗಿದೆ.ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.
- Leviticus 2:4–5 ಯಾಜಕಕಾಂಡ 2:4–5ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು. ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.
- Exodus 12:8 ವಿಮೋಚನಕಾಂಡ 12:8ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.
- Exodus 29:23 ವಿಮೋಚನಕಾಂಡ 29:23ಕರ್ತನ ಮುಂದಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿ ಯನ್ನೂ
- Leviticus 7:12 ಯಾಜಕಕಾಂಡ 7:12ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು.
- 1 Corinthians 5:7 1 ಕೊರಿಂಥದವರಿಗೆ 5:7ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.
- Leviticus 8:2 ಯಾಜಕಕಾಂಡ 8:2ಆರೋನನನ್ನೂ ಅವನೊಂದಿಗೆ ಅವನ ಕುಮಾರರನ್ನೂ ಕರೆದು ಉಡುಪು ಗಳನ್ನೂ ಅಭಿಷೇಕ ತೈಲವನ್ನೂ ಪಾಪದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೊಂಡು.
- Numbers 6:19 ಅರಣ್ಯಕಾಂಡ 6:19ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ ಆ ಪುಟ್ಟಿಯೊಳಗಿಂದ ಹುಳಿ ಯಿಲ್ಲದ ಒಂದು ರೊಟ್ಟಿಯನ್ನೂ ಹುಳಿಯಿಲ್ಲದ ಒಂದು ದೋಸೆಯನ್ನೂ ತಕ್ಕೊಂಡು ನಾಜೀರನ ಪ್ರತ್ಯೇಕಿಸಿದ ಆ ಕೂದಲನ್ನು ಬೋಳಿಸಿದ ತರುವಾಯ ಅವನ ಕೈಗಳಲ್ಲಿ ಅವುಗಳನ್ನು ಕೊಡಬೇಕು.
- Leviticus 6:19–23 ಯಾಜಕಕಾಂಡ 6:19–23ಕರ್ತನು ಮೋಶೆಯೊಡನೆ ಮಾತನಾಡಿ-- ಆರೋನನೂ ಅವನ ಕುಮಾರರೂ ಅಭಿಷಿಕ್ತರಾದ ದಿನದಲ್ಲಿ ಕರ್ತನಿಗೆ ಸಮರ್ಪಿಸಬೇಕಾದ ಬಲಿಯು ಇದೇ; ಒಂದು ಎಫದ ಹತ್ತನೆಯ ಭಾಗ ನಯವಾದ ಹಿಟ್ಟಿನಲ್ಲಿ ನಿರಂತರವಾಗಿರುವ ಆಹಾರ ಬಲಿಗಾಗಿ ಮುಂಜಾನೆ ಅದರಲ್ಲಿ ಅರ್ಧ ಭಾಗವನ್ನೂ ರಾತ್ರಿ ಅದರಲ್ಲಿ ಅರ್ಧ ಭಾಗವನ್ನೂ ಅರ್ಪಿಸಬೇಕು. ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು; ಅದು ಬೇಯಿಸಲ್ಪಟ್ಟಾಗ ನೀನು ಅದನ್ನು ಒಳಗೆ ತರಬೇಕು; ಬೇಯಿಸಲ್ಪಟ್ಟ ಆಹಾರ ಬಲಿಯ ತುಂಡುಗಳನ್ನು ನೀನು ಕರ್ತನಿಗೆ ಸುವಾಸನೆಗಾಗಿ ಸಮರ್ಪಿಸಬೇಕು. ಅವನ ಕುಮಾರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು; ಇದು ಕರ್ತನಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ; ಅದು ಸಂಪೂರ್ಣವಾಗಿ ಸುಡಲ್ಪಡಬೇಕು. ಯಾಜಕನಿಗಾಗಿರುವ ಪ್ರತಿ ಯೊಂದು ಆಹಾರ ಬಲಿ ಸಂಪೂರ್ಣವಾಗಿ ಸುಡಲ್ಪಡ ಬೇಕು; ಅದನ್ನು ತಿನ್ನಬಾರದು ಅಂದನು.
Original words (Hebrew)
- unleavened · H4682מַצָּה matstsâh
- bread · H3899לֶחֶם lechem
- cakes · H2471חַלָּה challâh
- unleavened · H4682מַצָּה matstsâh
- tempered · H1101בָּלַל bâlal
- oil · H8081שֶׁמֶן shemen
- wafers · H7550רָקִיק râqîyq
- unleavened · H4682מַצָּה matstsâh
- anointed · H4886מָשַׁח mâshach
- oil · H8081שֶׁמֶן shemen
- wheaten · H2406חִטָּה chiṭṭâh
- flour · H5560סֹלֶת çôleth
- make · H6213עָשָׂה ʻâsâh