Exodus · chapter 29 · verse 21
Exodus 29:21 in Kannada
ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಕುಮಾರರೂ ಅವರ ವಸ್ತ್ರಗಳೂ ಪರಿಶುದ್ಧ ವಾಗುವ ಹಾಗೆ ಯಜ್ಞವೇದಿಯ ಮೇಲಿರುವ ರಕ್ತವನ್ನೂ ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಕುಮಾರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು.
Aaronanoo avana vastragaloo avanondige avana kumaararoo avara vastragaloo parishuddha vaaguva haage yajnyavediya meliruva raktavannoo abhisheka tailavannoo tegedukondu aaronana meleyoo avana vastragala meleyoo avana kumaarara meleyoo avara vastragala meleyoo neenu chimukisabeku.
Exodus 29:21 in English
- King James Version (KJV)
- And thou shalt take of the blood that [is] upon the altar, and of the anointing oil, and sprinkle [it] upon Aaron, and upon his garments, and upon his sons, and upon the garments of his sons with him: and he shall be hallowed, and his garments, and his sons, and his sons’ garments with him.
- World English Bible (WEB)
- You shall take of the blood that is on the altar, and of the anointing oil, and sprinkle it on Aaron, and on his garments, and on his sons, and on the garments of his sons with him: and he shall be made holy, and his garments, and his sons, and his sons’ garments with him.
- American Standard Version (ASV)
- And thou shalt take of the blood that is upon the altar, and of the anointing oil, and sprinkle it upon Aaron, and upon his garments, and upon his sons, and upon the garments of his sons with him: and he shall be hallowed, and his garments, and his sons, and his sons’ garments with him.
- Bible in Basic English (BBE)
- Then take some of the blood on the altar, and the oil, and put it on Aaron and his robes and on his sons and on their robes, so that he and his robes and his sons and their robes may be made holy.
- Darby Translation (DBY)
- And thou shalt take of the blood that is upon the altar, and of the anointing oil, and sprinkle [it] on Aaron, and on his garments, and on his sons, and on the garments of his sons with him; and he shall be hallowed, and his garments, and his sons, and his sons' garments with him.
- Webster's Bible (WBS)
- And thou shalt take of the blood that [is] upon the altar, and of the anointing oil, and sprinkle [it] upon Aaron, and upon his garments, and upon his sons, and upon the garments of his sons with him: and he shall be hallowed, and his garments, and his sons, and his sons garments with him.
- Young's Literal Translation (YLT)
- and thou hast taken of the blood which [is] on the altar, and of the anointing oil, and hast sprinkled on Aaron, and on his garments, and on his sons, and on the garments of his sons with him, and he hath been hallowed, he, and his garments, and his sons, and the garments of his sons with him.
Read in context
- 19ಇನ್ನೊಂದು ಟಗರನ್ನು ನೀನು ತಂದಾಗ ಆರೋ ನನೂ ಅವನ ಕುಮಾರರೂ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
- 20ತರುವಾಯ ನೀನು ಅದನ್ನು ವಧಿಸಿ ಅದರ ರಕ್ತವನ್ನು ಆರೋನನ ಮತ್ತು ಅವನ ಕುಮಾರರ ಬಲ ಕಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
- 21ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಕುಮಾರರೂ ಅವರ ವಸ್ತ್ರಗಳೂ ಪರಿಶುದ್ಧ ವಾಗುವ ಹಾಗೆ ಯಜ್ಞವೇದಿಯ ಮೇಲಿರುವ ರಕ್ತವನ್ನೂ ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಕುಮಾರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು.
- 22ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿ ರುವ ಪರೆಯನ್ನೂ ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಬಲ ತೊಡೆಯನ್ನೂ ತೆಗೆದುಕೊಳ್ಳಬೇಕು. ಯಾಕಂದರೆ ಅದು ಪ್ರತಿಷ್ಠೆಯ ಟಗರು.
- 23ಕರ್ತನ ಮುಂದಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿ ಯನ್ನೂ
Cross references
- Hebrews 9:22 ಇಬ್ರಿಯರಿಗೆ 9:22ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
- Leviticus 8:30 ಯಾಜಕಕಾಂಡ 8:30ಮೋಶೆಯು ಅಭಿಷೇಕ ತೈಲವನ್ನೂ ಯಜ್ಞ ವೇದಿಯ ಮೇಲಿರುವ ರಕ್ತವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ಉಡುಪುಗಳ ಮೇಲೆ ಯೂ ಅವನೊಂದಿಗೆ ಅವನ ಕುಮಾರರ ಮೇಲೆಯೂ ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು ಮತ್ತು ಆರೋನನನ್ನೂ ಅವನ ಉಡುಪುಗಳನ್ನೂ ಅವನೊಂದಿಗೆ ಅವನ ಕುಮಾರರನ್ನೂ ಅವರ ಉಡುಪು ಗಳನ್ನೂ ಪವಿತ್ರಮಾಡಿದನು.
- Exodus 29:7 ವಿಮೋಚನಕಾಂಡ 29:7ಅಭಿಷೇಕಿಸುವ ಎಣ್ಣೆಯನ್ನು ತೆಗೆದು ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಬೇಕು.
- Exodus 29:1 ವಿಮೋಚನಕಾಂಡ 29:1ಅವರು ನನಗೆ ಯಾಜಕ ಸೇವೆಮಾಡು ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
- Isaiah 11:2–5 ಯೆಶಾಯ 11:2–5ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು; ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು; ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು. ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.
- Leviticus 14:15–18 ಯಾಜಕಕಾಂಡ 14:15–18ಯಾಜಕನು ಸೇರೆಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು. ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ ಬೆರಳಿನಿಂದ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸ ಬೇಕು. ತನ್ನ ಕೈಯಲ್ಲಿ ಮಿಕ್ಕಿದ ಎಣ್ಣೆಯನ್ನು ಯಾಜಕನು ಶುದ್ಧಪಡಿಸಿಕೊಳ್ಳವವನ ಬಲಗಿವಿಯ ತುದಿಗೂ ಮತ್ತು ಬಲಗೈಯ ಹೆಬ್ಬೆರಳಿಗೆ ಬಲಗಾಲಿನ ಹೆಬ್ಬೆರಳಿಗೆ ಹಚ್ಚ ಬೇಕು. ಯಾಜಕನ ಕೈಯಲ್ಲಿ ಮಿಕ್ಕಿದ್ದ ಆ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು. ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.
- Hebrews 10:29 ಇಬ್ರಿಯರಿಗೆ 10:29ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
- Isaiah 61:1–3 ಯೆಶಾಯ 61:1–3ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Psalm 133:2 ಕೀರ್ತನೆಗಳು 133:2ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
- John 17:19 ಯೋಹಾನನು 17:19ಅವರು ಸತ್ಯದಲ್ಲಿ ಪ್ರತಿಷ್ಠಿಸಲ್ಪಡುವಂತೆ ನಾನು ನನ್ನನ್ನು ಅವರಿ ಗೋಸ್ಕರ ಪ್ರತಿಷ್ಠಿಸಿಕೊಳ್ಳುತ್ತೇನೆ.
- Exodus 30:25–31 ವಿಮೋಚನಕಾಂಡ 30:25–31ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು. ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು. ಮೇಜನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ಧೂಪವೇದಿಯನ್ನೂ ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು. ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು. ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು. ಇಸ್ರಾಯೇಲ್ ಮಕ್ಕಳಿಗೆ ನೀನು--ಇದೇ ನಿಮ್ಮ ತಲತಲಾಂತರಗಳಲ್ಲಿ ನನಗೆ ಪರಿಶುದ್ಧವಾದ ಅಭಿಷೇಕಿ ಸುವ ಎಣ್ಣೆಯಾಗಿರಬೇಕು.
- Leviticus 14:29 ಯಾಜಕಕಾಂಡ 14:29ಯಾಜಕನ ಕೈಯಲ್ಲಿ ಮಿಕ್ಕಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದು ಕರ್ತನ ಎದುರಿನಲ್ಲಿ ಅವನಿಗಾಗಿ ಪ್ರಾಯಶ್ಚಿತ್ತಮಾಡಬೇಕು.
Original words (Hebrew)
- take · H3947לָקַח lâqach
- blood · H1818דָּם dâm
- altar · H4196מִזְבֵּחַ mizbêach
- anointing · H4888מִשְׁחָה mishchâh
- oil · H8081שֶׁמֶן shemen
- sprinkle · H5137נָזָה nâzâh
- Aaron · H175אַהֲרוֹן ʼAhărôwn
- garments · H899בֶּגֶד beged
- sons · H1121בֵּן bên
- garments · H899בֶּגֶד beged
- sons · H1121בֵּן bên
- hallowed · H6942קָדַשׁ qâdash
- garments · H899בֶּגֶד beged
- sons · H1121בֵּן bên
- sons’ · H1121בֵּן bên
- garments · H899בֶּגֶד beged