Exodus · chapter 29 · verse 22
Exodus 29:22 in Kannada
ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿ ರುವ ಪರೆಯನ್ನೂ ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಬಲ ತೊಡೆಯನ್ನೂ ತೆಗೆದುಕೊಳ್ಳಬೇಕು. ಯಾಕಂದರೆ ಅದು ಪ್ರತಿಷ್ಠೆಯ ಟಗರು.
Idallade aa tagarina kobbannoo baalavannoo karulugala meliruva kobbannoo kalijada meli ruva pareyannoo mootrajanakaangagalannoo avu gala meliruva kobbannoo bala todeyannoo tegedukollabeku. Yaakandare adu pratishtheya tagaru.
Exodus 29:22 in English
- King James Version (KJV)
- Also thou shalt take of the ram the fat and the rump, and the fat that covereth the inwards, and the caul [above] the liver, and the two kidneys, and the fat that [is] upon them, and the right shoulder; for it [is] a ram of consecration:
- World English Bible (WEB)
- Also you shall take some of the ram’s fat, the fat tail, the fat that covers the innards, the cover of the liver, the two kidneys, the fat that is on them, and the right thigh (for it is a ram of consecration),
- American Standard Version (ASV)
- Also thou shalt take of the ram the fat, and the fat tail, and the fat that covereth the inwards, and the caul of the liver, and the two kidneys, and the fat that is upon them, and the right thigh (for it is a ram of consecration),
- Bible in Basic English (BBE)
- Then take the fat of the sheep, the fat tail, the fat covering the insides, and the fat joining the liver and the two kidneys with the fat round them, and the right leg; for by the offering of this sheep they are to be marked out as priests:
- Darby Translation (DBY)
- Also of the ram shalt thou take the fat, and the fat-tail, and the fat that covereth the inwards, and the net of the liver, and the two kidneys, and the fat that is upon them, and the right shoulder — for it is a ram of consecration —
- Webster's Bible (WBS)
- Also thou shalt take of the ram the fat and the rump, and the fat that covereth the inwards, and the caul [above] the liver, and the two kidneys, and the fat that [is] upon them, and the right shoulder; for it [is] a ram of consecration:
- Young's Literal Translation (YLT)
- 'And thou hast taken from the ram the fat, and the fat tail, and the fat which is covering the inwards, and the redundance on the liver, and the two kidneys, and the fat which [is] on them, and the right leg, for it [is] a ram of consecration,
Read in context
- 20ತರುವಾಯ ನೀನು ಅದನ್ನು ವಧಿಸಿ ಅದರ ರಕ್ತವನ್ನು ಆರೋನನ ಮತ್ತು ಅವನ ಕುಮಾರರ ಬಲ ಕಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
- 21ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಕುಮಾರರೂ ಅವರ ವಸ್ತ್ರಗಳೂ ಪರಿಶುದ್ಧ ವಾಗುವ ಹಾಗೆ ಯಜ್ಞವೇದಿಯ ಮೇಲಿರುವ ರಕ್ತವನ್ನೂ ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಕುಮಾರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು.
- 22ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿ ರುವ ಪರೆಯನ್ನೂ ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಬಲ ತೊಡೆಯನ್ನೂ ತೆಗೆದುಕೊಳ್ಳಬೇಕು. ಯಾಕಂದರೆ ಅದು ಪ್ರತಿಷ್ಠೆಯ ಟಗರು.
- 23ಕರ್ತನ ಮುಂದಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿ ಯನ್ನೂ
- 24ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು.
Cross references
- Exodus 29:13 ವಿಮೋಚನಕಾಂಡ 29:13ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
- Leviticus 10:14 ಯಾಜಕಕಾಂಡ 10:14ನೀನೂ ನಿನ್ನೊಂದಿಗೆ ನಿನ್ನ ಕುಮಾರರೂ ಕುಮಾರ್ತೆಯರೂ ಆಡಿಸುವ ಎದೆಯ ಭಾಗವನ್ನೂ ಪ್ರತ್ಯೇಕಿಸಿದ ಭುಜವನ್ನೂ ಶುದ್ಧ ಸ್ಥಳದಲ್ಲಿ ತಿನ್ನಬೇಕು; ಅವು ಇಸ್ರಾಯೇಲ್ ಮಕ್ಕಳ ಸಮಾಧಾನದ ಬಲಿಯ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಸಲ್ಲುವವುಗಳಾಗಿವೆ.
- Leviticus 7:32–33 ಯಾಜಕಕಾಂಡ 7:32–33ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು. ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.
- Leviticus 7:3 ಯಾಜಕಕಾಂಡ 7:3ಅವನು ಅದರ ಎಲ್ಲಾ ಕೊಬ್ಬನ್ನೂ ಹಿಂಭಾಗ ವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ
- Leviticus 9:21 ಯಾಜಕಕಾಂಡ 9:21ಮೋಶೆಯು ಆಜ್ಞಾಪಿಸಿ ದಂತೆ ಆರೋನನು ಎದೆಯ ಭಾಗಗಳನ್ನು ಬಲಭುಜ ವನ್ನು ಆಡಿಸಿ ಕರ್ತನ ಮುಂದೆ ಸಮರ್ಪಣೆಗಾಗಿ ಆಡಿಸಿದನು.
- Leviticus 9:19 ಯಾಜಕಕಾಂಡ 9:19ಹೋರಿ ಟಗರಿನ ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳನ್ನು ಮುಚ್ಚುವ ಮೂತ್ರಜನಕಾಂಗಗಳನ್ನೂ ಕಲಿಜದ ಮೇಲಿರುವ ಪೊರೆಯನ್ನೂ
- Leviticus 8:25–27 ಯಾಜಕಕಾಂಡ 8:25–27ಅವನು ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲಭುಜವನ್ನೂ ತೆಗೆದುಕೊಂಡನು. ಕರ್ತನ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಅವನು ಒಂದು ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆಯಿಂದ ಮಾಡಿದ ರೊಟ್ಟಿಯನ್ನೂ ಒಂದು ದೋಸೆಯನ್ನೂ ತೆಗೆದುಕೊಂಡು ಅವುಗಳನ್ನು ಕೊಬ್ಬಿನ ಮೇಲೆಯೂ ಬಲಭುಜದ ಮೇಲೆಯೂ ಇಟ್ಟನು. ಅದೆಲ್ಲವನ್ನು ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಕರ್ತನ ಮುಂದೆ ಅಲಾ ್ಲಡುವ ಸಮರ್ಪಣೆಗಾಗಿ ಅವುಗಳನ್ನು ಅಲ್ಲಾಡಿಸಿದನು.
- Numbers 18:18 ಅರಣ್ಯಕಾಂಡ 18:18ಆಡಿಸುವ ಬಲಿಯ ಎದೆಯೂ ಬಲ ಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನ ದಾಗಿರಬೇಕು.
- Leviticus 3:9 ಯಾಜಕಕಾಂಡ 3:9ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
Original words (Hebrew)
- take · H3947לָקַח lâqach
- ram · H352אַיִל ʼayil
- fat · H2459חֶלֶב cheleb
- rump · H451אַלְיָה ʼalyâh
- fat · H2459חֶלֶב cheleb
- covereth · H3680כָּסָה kâçâh
- inwards · H7130קֶרֶב qereb
- caul · H3508יֹתֶרֶת yôthereth
- liver · H3516כָּבֵד kâbêd
- two · H8147שְׁנַיִם shᵉnayim
- kidneys · H3629כִּלְיָה kilyâh
- fat · H2459חֶלֶב cheleb
- right · H3225יָמִין yâmîyn
- shoulder · H7785שׁוֹק shôwq
- ram · H352אַיִל ʼayil
- consecration · H4394מִלֻּא milluʼ