Exodus · chapter 29 · verse 23
Exodus 29:23 in Kannada
ಕರ್ತನ ಮುಂದಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿ ಯನ್ನೂ
Kartana mundiruva huliyillada rottiya puttiyolaginda ondu rottiyannoo enneya ondu holigeyannoo ondu poori yannoo
Exodus 29:23 in English
- King James Version (KJV)
- And one loaf of bread, and one cake of oiled bread, and one wafer out of the basket of the unleavened bread that [is] before the LORD:
- World English Bible (WEB)
- and one loaf of bread, one cake of oiled bread, and one wafer out of the basket of unleavened bread that is before the LORD.
- American Standard Version (ASV)
- and one loaf of bread, and one cake of oiled bread, and one wafer, out of the basket of unleavened bread that is before Jehovah:
- Bible in Basic English (BBE)
- And take one bit of bread and one cake of oiled bread and one thin cake out of the basket of unleavened bread which is before the Lord:
- Darby Translation (DBY)
- and one loaf of bread, and one cake of oiled bread, and one wafer out of the basket of the unleavened [bread] that is before Jehovah;
- Webster's Bible (WBS)
- And one loaf of bread, and one cake of oiled bread, and one wafer out of the basket of the unleavened bread, that [is] before the LORD.
- Young's Literal Translation (YLT)
- and one round cake of bread, and one cake of oiled bread, and one thin cake out of the basket of the unleavened things which [is] before Jehovah.
Read in context
- 21ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಕುಮಾರರೂ ಅವರ ವಸ್ತ್ರಗಳೂ ಪರಿಶುದ್ಧ ವಾಗುವ ಹಾಗೆ ಯಜ್ಞವೇದಿಯ ಮೇಲಿರುವ ರಕ್ತವನ್ನೂ ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಕುಮಾರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು.
- 22ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿ ರುವ ಪರೆಯನ್ನೂ ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಬಲ ತೊಡೆಯನ್ನೂ ತೆಗೆದುಕೊಳ್ಳಬೇಕು. ಯಾಕಂದರೆ ಅದು ಪ್ರತಿಷ್ಠೆಯ ಟಗರು.
- 23ಕರ್ತನ ಮುಂದಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿ ಯನ್ನೂ
- 24ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು.
- 25ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.
Cross references
- Exodus 29:2–3 ವಿಮೋಚನಕಾಂಡ 29:2–3ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ ಇವುಗಳನ್ನು ಒಂದೇ ಪುಟ್ಟಿಯಲ್ಲಿ ಇಟ್ಟು ಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತಕ್ಕೊಂಡು ಬರಬೇಕು.
- Leviticus 8:26 ಯಾಜಕಕಾಂಡ 8:26ಕರ್ತನ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಅವನು ಒಂದು ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆಯಿಂದ ಮಾಡಿದ ರೊಟ್ಟಿಯನ್ನೂ ಒಂದು ದೋಸೆಯನ್ನೂ ತೆಗೆದುಕೊಂಡು ಅವುಗಳನ್ನು ಕೊಬ್ಬಿನ ಮೇಲೆಯೂ ಬಲಭುಜದ ಮೇಲೆಯೂ ಇಟ್ಟನು.