Skip to content
ThuthiThuthiThuthi
Exodus · chapter 29 · verse 24

Exodus 29:24 in Kannada

ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು.

Neenu tegedukondu avugalannellaa aaronana mattu avana kumaarara kaigalige kottu avaru kartana munde adannu toogu arpanegaagi toogabeku.

Exodus 29:24 in English

King James Version (KJV)
And thou shalt put all in the hands of Aaron, and in the hands of his sons; and shalt wave them [for] a wave offering before the LORD.
World English Bible (WEB)
You shall put all of this in Aaron’s hands, and in his sons’ hands, and shall wave them for a wave offering before the LORD.
American Standard Version (ASV)
and thou shalt put the whole upon the hands of Aaron, and upon the hands of his sons, and shalt wave them for a wave-offering before Jehovah.
Bible in Basic English (BBE)
And put them all on the hands of Aaron and of his sons, to be waved for a wave offering before the Lord.
Darby Translation (DBY)
and thou shalt put all this in the hands of Aaron, and in the hands of his sons, and shalt wave them as a wave-offering before Jehovah.
Webster's Bible (WBS)
And thou shalt put all in the hands of Aaron, and in the hands of his sons; and shalt wave them [for] a wave-offering before the LORD.
Young's Literal Translation (YLT)
'And thou hast set the whole on the hands of Aaron, and on the hands of his sons, and hast waved them — a wave-offering before Jehovah;

Read in context

  1. 22ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿ ರುವ ಪರೆಯನ್ನೂ ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಬಲ ತೊಡೆಯನ್ನೂ ತೆಗೆದುಕೊಳ್ಳಬೇಕು. ಯಾಕಂದರೆ ಅದು ಪ್ರತಿಷ್ಠೆಯ ಟಗರು.
  2. 23ಕರ್ತನ ಮುಂದಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿ ಯನ್ನೂ
  3. 24ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು.
  4. 25ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.
  5. 26ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಮುಂದೆ ತೂಗು ಅರ್ಪಣೆಗಾಗಿ ತೂಗಬೇಕು. ಅದು ನಿನ್ನ ಪಾಲಾಗಿರುವದು.
Read all of Exodus 29

Cross references

Original words (Hebrew)

Exodus 29:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.