Exodus · chapter 29 · verse 25
Exodus 29:25 in Kannada
ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.
Neenu avugalannu avara kaiyinda tegedukondu yajnyavediya mele dahanabali yaagi kartana munde suvaasanegoskara dahisa beku. Adu kartanige benkiyinda maadida arpane.
Exodus 29:25 in English
- King James Version (KJV)
- And thou shalt receive them of their hands, and burn [them] upon the altar for a burnt offering, for a sweet savour before the LORD: it [is] an offering made by fire unto the LORD.
- World English Bible (WEB)
- You shall take them from their hands, and burn them on the altar on the burnt offering, for a pleasant aroma before the LORD: it is an offering made by fire to the LORD.
- American Standard Version (ASV)
- And thou shalt take them from their hands, and burn them on the altar upon the burnt-offering, for a sweet savor before Jehovah: it is an offering made by fire unto Jehovah.
- Bible in Basic English (BBE)
- Then take them from their hands, and let them be burned on the burned offering on the altar, a sweet smell before the Lord, an offering made by fire to the Lord.
- Darby Translation (DBY)
- And thou shalt receive them of their hand and burn [them] upon the altar over the burnt-offering, for a sweet odour before Jehovah: it is an offering by fire to Jehovah.
- Webster's Bible (WBS)
- And thou shalt receive them from their hands, and burn [them] upon the altar for a burnt-offering, for a sweet savor before the LORD: it [is] an offering made by fire to the LORD.
- Young's Literal Translation (YLT)
- and thou hast taken them out of their hand, and hast made perfume on the altar beside the burnt-offering, for sweet fragrance before Jehovah; a fire-offering it [is] to Jehovah.
Read in context
- 23ಕರ್ತನ ಮುಂದಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿ ಯನ್ನೂ
- 24ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು.
- 25ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.
- 26ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಮುಂದೆ ತೂಗು ಅರ್ಪಣೆಗಾಗಿ ತೂಗಬೇಕು. ಅದು ನಿನ್ನ ಪಾಲಾಗಿರುವದು.
- 27ನೀನು ಟಗರಿನ ಎದೆಯ ಭಾಗದ ಆಡಿಸುವ ಅರ್ಪಣೆಯನ್ನು ಎತ್ತಿದ ಬಲದ ಮುಂದೊ ಡೆಯನ್ನು ಆರೋನನ ಮತ್ತು ಅವನ ಕುಮಾರರ ಪ್ರತಿಷ್ಠೆಗಾಗಿ ಎತ್ತಿದ್ದನ್ನೂ ಪರಿಶುದ್ಧ ಮಾಡು.
Cross references
- Leviticus 8:28 ಯಾಜಕಕಾಂಡ 8:28ಮೋಶೆಯು ಅವುಗಳನ್ನು ಅವರ ಕೈಗಳಿಂದ ತೆಗೆದು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಟ್ಟನು; ಅವು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಸುವಾಸನೆಗಾಗಿ ಪ್ರತಿಷ್ಠಿತವಾಗಿದ್ದವು.
- Exodus 29:41 ವಿಮೋಚನಕಾಂಡ 29:41ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು.
- Leviticus 3:5 ಯಾಜಕಕಾಂಡ 3:5ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.
- Leviticus 7:5 ಯಾಜಕಕಾಂಡ 7:5ಆಗ ಯಾಜಕನು ಅವು ಗಳನ್ನು ಬೆಂಕಿಯಿಂದ ಕರ್ತನಿಗೆ ಸಮರ್ಪಿಸುವ ಯಜ್ಞ ವೇದಿಯ ಮೇಲೆ ಸುಡಬೇಕು. ಇದು ಅತಿಕ್ರಮದ ಬಲಿಯಾಗಿದೆ.
- Leviticus 2:16 ಯಾಜಕಕಾಂಡ 2:16ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.
- Leviticus 1:13 ಯಾಜಕಕಾಂಡ 1:13ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು.
- Leviticus 2:9 ಯಾಜಕಕಾಂಡ 2:9ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು.
- Leviticus 2:2 ಯಾಜಕಕಾಂಡ 2:2ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.
- Leviticus 7:25 ಯಾಜಕಕಾಂಡ 7:25ಮನುಷ್ಯರು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.
- Leviticus 7:29–31 ಯಾಜಕಕಾಂಡ 7:29–31ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಹೀಗೆ ಹೇಳು--ಕರ್ತನಿಗೆ ತನ್ನ ಯಜ್ಞದ ಸಮಾಧಾನ ಬಲಿಯನ್ನು ಅರ್ಪಿಸುವವನು ಯಜ್ಞದ ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಕರ್ತನಿಗೆ ತರಬೇಕು. ಬೆಂಕಿಯಿಂದ ಮಾಡಿದ ಕರ್ತನ ಅರ್ಪಣೆ ಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಕರ್ತನ ಮುಂದೆ ಅಲ್ಲಾಡುವ ಸಮರ್ಪಣೆಗಾಗಿ ಎದೆಯು ಅಲ್ಲಾಡಿಸಲ್ಪಡುವಂತೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು. ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು.
- 1 Samuel 2:28 1 ಸಮುವೇಲನು 2:28ನನ್ನ ಯಜ್ಞ ವೇದಿಯ ಮೇಲೆ ಬಲಿಯನ್ನು ಅರ್ಪಿಸುವದಕ್ಕೂ ಧೂಪವನ್ನು ಸುಡುವದಕ್ಕೂ ನನ್ನ ಮುಂದೆ ಏಫೋ ದನ್ನು ಧರಿಸಿಕೊಂಡಿರುವದಕ್ಕೂ ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರ ಬೇಕೆಂದು ನಾನು ಅವನನ್ನು ಆದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲ್ ಮಕ್ಕಳು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?
- Leviticus 3:11 ಯಾಜಕಕಾಂಡ 3:11ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.