Skip to content
ThuthiThuthiThuthi
Exodus · chapter 29 · verse 26

Exodus 29:26 in Kannada

ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಮುಂದೆ ತೂಗು ಅರ್ಪಣೆಗಾಗಿ ತೂಗಬೇಕು. ಅದು ನಿನ್ನ ಪಾಲಾಗಿರುವದು.

Idallade aaronanu pratishtheya tagarina edeya bhaagavannu tegedukondu kartana munde toogu arpanegaagi toogabeku. Adu ninna paalaagiruvadu.

Exodus 29:26 in English

King James Version (KJV)
And thou shalt take the breast of the ram of Aaron’s consecration, and wave it [for] a wave offering before the LORD: and it shall be thy part.
World English Bible (WEB)
“You shall take the breast of Aaron’s ram of consecration, and wave it for a wave offering before the LORD. It shall be your portion.
American Standard Version (ASV)
And thou shalt take the breast of Aaron’s ram of consecration, and wave it for a wave-offering before Jehovah: and it shall be thy portion.
Bible in Basic English (BBE)
Then take the breast of Aaron's sheep, waving it before the Lord; and it is to be your part of the offering.
Darby Translation (DBY)
And thou shalt take the breast of the ram of consecration which is for Aaron, and wave it as a wave-offering before Jehovah; and it shall be thy part.
Webster's Bible (WBS)
And thou shalt take the breast of the ram of Aaron's consecration, and wave it [for] a wave-offering before the LORD: and it shall be thy part.
Young's Literal Translation (YLT)
'And thou hast taken the breast from the ram of the consecration which [is] for Aaron, and hast waved it — a wave-offering before Jehovah, and it hath become thy portion;

Read in context

  1. 24ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು.
  2. 25ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.
  3. 26ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಮುಂದೆ ತೂಗು ಅರ್ಪಣೆಗಾಗಿ ತೂಗಬೇಕು. ಅದು ನಿನ್ನ ಪಾಲಾಗಿರುವದು.
  4. 27ನೀನು ಟಗರಿನ ಎದೆಯ ಭಾಗದ ಆಡಿಸುವ ಅರ್ಪಣೆಯನ್ನು ಎತ್ತಿದ ಬಲದ ಮುಂದೊ ಡೆಯನ್ನು ಆರೋನನ ಮತ್ತು ಅವನ ಕುಮಾರರ ಪ್ರತಿಷ್ಠೆಗಾಗಿ ಎತ್ತಿದ್ದನ್ನೂ ಪರಿಶುದ್ಧ ಮಾಡು.
  5. 28ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್‌ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್‌ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು.
Read all of Exodus 29

Cross references

Original words (Hebrew)

Exodus 29:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.