Exodus · chapter 29 · verse 27
Exodus 29:27 in Kannada
ನೀನು ಟಗರಿನ ಎದೆಯ ಭಾಗದ ಆಡಿಸುವ ಅರ್ಪಣೆಯನ್ನು ಎತ್ತಿದ ಬಲದ ಮುಂದೊ ಡೆಯನ್ನು ಆರೋನನ ಮತ್ತು ಅವನ ಕುಮಾರರ ಪ್ರತಿಷ್ಠೆಗಾಗಿ ಎತ್ತಿದ್ದನ್ನೂ ಪರಿಶುದ್ಧ ಮಾಡು.
Neenu tagarina edeya bhaagada aadisuva arpaneyannu ettida balada mundo deyannu aaronana mattu avana kumaarara pratishthegaagi ettiddannoo parishuddha maadu.
Exodus 29:27 in English
- King James Version (KJV)
- And thou shalt sanctify the breast of the wave offering, and the shoulder of the heave offering, which is waved, and which is heaved up, of the ram of the consecration, [even] of [that] which [is] for Aaron, and of [that] which is for his sons:
- World English Bible (WEB)
- You shall sanctify the breast of the wave offering and the thigh of the wave offering, which is waved, and which is raised up, of the ram of consecration, even of that which is for Aaron, and of that which is for his sons.
- American Standard Version (ASV)
- And thou shalt sanctify the breast of the wave-offering, and the thigh of the heave-offering, which is waved, and which is heaved up, of the ram of consecration, even of that which is for Aaron, and of that which is for his sons:
- Bible in Basic English (BBE)
- So you are to make holy the breast of the sheep which is waved and the leg which is lifted up on high, that is, of the sheep which is offered for Aaron and his sons;
- Darby Translation (DBY)
- And thou shalt hallow the breast of the wave-offering, and the shoulder of the heave-offering, that hath been waved and heaved up, of the ram of the consecration, of that which is for Aaron, and of [that] which is for his sons.
- Webster's Bible (WBS)
- And thou shalt sanctify the breast of the wave-offering, and the shoulder of the heave-offering, which is waved, and which is heaved up of the ram of the consecration, [even] of [that] which [is] for Aaron, and of [that] which is for his sons:
- Young's Literal Translation (YLT)
- and thou hast sanctified the breast of the wave-offering, and the leg of the heave-offering, which hath been waved, and which hath been lifted up from the ram of the consecration, of that which [is] for Aaron, and of that which [is] for his sons;
Read in context
- 25ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.
- 26ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಮುಂದೆ ತೂಗು ಅರ್ಪಣೆಗಾಗಿ ತೂಗಬೇಕು. ಅದು ನಿನ್ನ ಪಾಲಾಗಿರುವದು.
- 27ನೀನು ಟಗರಿನ ಎದೆಯ ಭಾಗದ ಆಡಿಸುವ ಅರ್ಪಣೆಯನ್ನು ಎತ್ತಿದ ಬಲದ ಮುಂದೊ ಡೆಯನ್ನು ಆರೋನನ ಮತ್ತು ಅವನ ಕುಮಾರರ ಪ್ರತಿಷ್ಠೆಗಾಗಿ ಎತ್ತಿದ್ದನ್ನೂ ಪರಿಶುದ್ಧ ಮಾಡು.
- 28ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು.
- 29ಇದಲ್ಲದೆ ಆರೋನನಿಗೆ ಇದ್ದ ಪರಿಶುದ್ಧ ವಸ್ತ್ರಗಳು ಅವನ ತರುವಾಯ ಅವನ ಕುಮಾರರಿಗೆ ಆಗಬೇಕು. ಅವರು ಅವುಗಳನ್ನು ತೊಟ್ಟುಕೊಂಡು ಅಭಿಷೇಕಿಸಲ್ಪಟ್ಟು ಪ್ರತಿಷ್ಠಿಸಲ್ಪಡಬೇಕು.
Cross references
- Leviticus 10:15 ಯಾಜಕಕಾಂಡ 10:15ಅವರು ಪ್ರತ್ಯೇ ಕಿಸಿದ ಭುಜವನ್ನೂ ಆಡಿಸುವ ಎದೆಯ ಭಾಗವನ್ನೂ ಬೆಂಕಿಯಿಂದ ಮಾಡಿದ ಕೊಬ್ಬಿನ ಸಮರ್ಪಣೆಗಳನ್ನೂ ಆಡಿಸುವದಕ್ಕೆ ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಯಾಗಿ ತರಬೇಕು; ಕರ್ತನು ಆಜ್ಞಾಪಿಸಿದ ಹಾಗೆ ಅದು ನಿನಗೂ ನಿನ್ನೊಂದಿಗೆ ನಿನ್ನ ಕುಮಾರರಿಗೂ ಸಲ್ಲತಕ್ಕದ್ದು; ಇದು ನಿತ್ಯ ಕಟ್ಟಳೆಯಾಗಿದೆ.
- Numbers 18:11 ಅರಣ್ಯಕಾಂಡ 18:11ಇದು ನಿನ್ನದಾಗಿದೆ. ಅವರು ಕೊಟ್ಟ ಎತ್ತುವ ಅರ್ಪಣೆಯೂ ಇಸ್ರಾಯೇಲ್ ಮಕ್ಕಳು ಆಡಿಸುವ ಎಲ್ಲಾ ಅರ್ಪಣೆಗಳೂ; ಅವುಗಳನ್ನು ನಾನು ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ಶಾಶ್ವತ ಕಟ್ಟಳೆಯಾಗಿ ಕೊಟ್ಟಿದ್ದೇನೆ; ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನು ಅದನ್ನು ತಿನ್ನಬಹುದು.
- Deuteronomy 18:3 ಧರ್ಮೋಪದೇಶಕಾಂಡ 18:3ಎತ್ತಾಗಲಿ ಕುರಿಯಾಗಲಿ ಒಂದು ಬಲಿಯನ್ನು ಅರ್ಪಿಸುವವರ ಕಡೆಯಿಂದಲೂ ಜನರ ಕಡೆಯಿಂದ ಲೂ ಯಾಜಕರಿಗೆ ಬರತಕ್ಕದ್ದು ಇದೇ: ಮುಂದೊಡೆ ಯನ್ನೂ ಎರಡು ದವಡೆಗಳನ್ನೂ ಕೋಷ್ಟವನ್ನೂ ಯಾಜ ಕನಿಗೆ ಕೊಡಬೇಕು.
- Numbers 6:20 ಅರಣ್ಯಕಾಂಡ 6:20ಯಾಜಕನು ಅವುಗಳನ್ನು ಆಡಿಸುವ ಅರ್ಪಣೆಗಾಗಿ ಕರ್ತನ ಎದುರಿ ನಲ್ಲಿ ಆಡಿಸಬೇಕು. ಆಡಿಸುವ ಎದೆಯ ಸಂಗಡಲೂ ಎತ್ತುವ ಮುಂದೊಡೆಯ ಸಂಗಡಲೂ ಅದು ಯಾಜಕ ನಿಗೆ ಪರಿಶುದ್ಧವಾಗಿದೆ. ಆ ಮೇಲೆ ನಾಜೀರನು ದ್ರಾಕ್ಷಾ ರಸವನ್ನು ಕುಡಿಯಬಹುದು.
- Leviticus 7:31–34 ಯಾಜಕಕಾಂಡ 7:31–34ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು. ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು. ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ. ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ.
- Hebrews 7:28 ಇಬ್ರಿಯರಿಗೆ 7:28ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Leviticus 8:28–31 ಯಾಜಕಕಾಂಡ 8:28–31ಮೋಶೆಯು ಅವುಗಳನ್ನು ಅವರ ಕೈಗಳಿಂದ ತೆಗೆದು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಟ್ಟನು; ಅವು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಸುವಾಸನೆಗಾಗಿ ಪ್ರತಿಷ್ಠಿತವಾಗಿದ್ದವು. ಮೋಶೆಯು ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಸನ್ನಿಧಿ ಯಲ್ಲಿ ಆಡಿಸುವ ಸಮರ್ಪಣೆಗಾಗಿ ಅದನ್ನು ಆಡಿಸಿ ದನು; ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿ ಷ್ಠಿತ ಟಗರು ಮೋಶೆಯ ಪಾಲಾಗಿತ್ತು. ಮೋಶೆಯು ಅಭಿಷೇಕ ತೈಲವನ್ನೂ ಯಜ್ಞ ವೇದಿಯ ಮೇಲಿರುವ ರಕ್ತವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ಉಡುಪುಗಳ ಮೇಲೆ ಯೂ ಅವನೊಂದಿಗೆ ಅವನ ಕುಮಾರರ ಮೇಲೆಯೂ ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು ಮತ್ತು ಆರೋನನನ್ನೂ ಅವನ ಉಡುಪುಗಳನ್ನೂ ಅವನೊಂದಿಗೆ ಅವನ ಕುಮಾರರನ್ನೂ ಅವರ ಉಡುಪು ಗಳನ್ನೂ ಪವಿತ್ರಮಾಡಿದನು. ಮೋಶೆಯು ಆರೋನನಿಗೂ ಅವನ ಕುಮಾರರಿಗೂ--ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಆ ಮಾಂಸವನ್ನು ಬೇಯಿಸಿರಿ; ಅದನ್ನು ಪ್ರತಿಷ್ಠಿತ ಬುಟ್ಟಿ ಯೊಳಗಿರುವ ರೊಟ್ಟಿಯೊಡನೆ ತಿನ್ನಬೇಕು; ನಾನು ಆಜ್ಞಾಪಿಸಿ ಹೇಳಿದಂತೆ ಆರೋನನೂ ಅವನ ಕುಮಾ ರರೂ ಅದನ್ನು ತಿನ್ನಬೇಕು.
- Numbers 18:18–19 ಅರಣ್ಯಕಾಂಡ 18:18–19ಆಡಿಸುವ ಬಲಿಯ ಎದೆಯೂ ಬಲ ಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನ ದಾಗಿರಬೇಕು. ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಪರಿಶುದ್ಧವಾದ ಅರ್ಪಣೆಗಳನ್ನೆಲ್ಲಾ ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ನಿತ್ಯ ಕಟ್ಟಳೆ ಯಾಗಿ ಕೊಟ್ಟಿದ್ದೇನೆ; ಇದು ಕರ್ತನ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ನಿತ್ಯವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು.
- Leviticus 9:21 ಯಾಜಕಕಾಂಡ 9:21ಮೋಶೆಯು ಆಜ್ಞಾಪಿಸಿ ದಂತೆ ಆರೋನನು ಎದೆಯ ಭಾಗಗಳನ್ನು ಬಲಭುಜ ವನ್ನು ಆಡಿಸಿ ಕರ್ತನ ಮುಂದೆ ಸಮರ್ಪಣೆಗಾಗಿ ಆಡಿಸಿದನು.
- Leviticus 7:37 ಯಾಜಕಕಾಂಡ 7:37ದಹನಬಲಿ ಆಹಾರದಬಲಿ ಪಾಪದಬಲಿ ಅತಿಕ್ರಮದಬಲಿ ಪ್ರತಿಷ್ಠೆಗಳ ಮತ್ತು ಸಮಾಧಾನದ ಯಜ್ಞಾರ್ಪಣೆಗಳು ಇವೇ.ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು.
Original words (Hebrew)
- sanctify · H6942קָדַשׁ qâdash
- breast · H2373חָזֶה châzeh
- offering · H8573תְּנוּפָה tᵉnûwphâh
- shoulder · H7785שׁוֹק shôwq
- offering · H8641תְּרוּמָה tᵉrûwmâh
- waved · H5130נוּף nûwph
- up · H7311רוּם rûwm
- ram · H352אַיִל ʼayil
- consecration · H4394מִלֻּא milluʼ
- which · H834אֲשֶׁר ʼăsher
- Aaron · H175אַהֲרוֹן ʼAhărôwn
- sons · H1121בֵּן bên