Exodus · chapter 29 · verse 31
Exodus 29:31 in Kannada
ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸು.
Pratishtheya tagarannu tegedukondu neenu adara maansavannu parishuddha sthaladalli beyisu.
Exodus 29:31 in English
- King James Version (KJV)
- And thou shalt take the ram of the consecration, and seethe his flesh in the holy place.
- World English Bible (WEB)
- “You shall take the ram of consecration and boil its meat in a holy place.
- American Standard Version (ASV)
- And thou shalt take the ram of consecration, and boil its flesh in a holy place.
- Bible in Basic English (BBE)
- Then take the sheep of the wave offering and let its flesh be cooked in water in a holy place.
- Darby Translation (DBY)
- And thou shalt take the ram of the consecration, and boil its flesh in a holy place.
- Webster's Bible (WBS)
- And thou shalt take the ram of the consecration, and seethe his flesh in the holy place.
- Young's Literal Translation (YLT)
- 'And the ram of the consecration thou dost take, and hast boiled its flesh in the holy place;
Read in context
- 29ಇದಲ್ಲದೆ ಆರೋನನಿಗೆ ಇದ್ದ ಪರಿಶುದ್ಧ ವಸ್ತ್ರಗಳು ಅವನ ತರುವಾಯ ಅವನ ಕುಮಾರರಿಗೆ ಆಗಬೇಕು. ಅವರು ಅವುಗಳನ್ನು ತೊಟ್ಟುಕೊಂಡು ಅಭಿಷೇಕಿಸಲ್ಪಟ್ಟು ಪ್ರತಿಷ್ಠಿಸಲ್ಪಡಬೇಕು.
- 30ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡಿಸಿ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ಬರುವದಕ್ಕಿರುವವನು ಅವುಗಳನ್ನು ಏಳು ದಿನಗಳ ವರೆಗೆ ತೊಟ್ಟುಕೊಳ್ಳಬೇಕು.
- 31ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸು.
- 32ಆರೋನನೂ ಅವನ ಕುಮಾರರೂ ಟಗರಿನ ಮಾಂಸ ವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ಸಭೆಯ ಗುಡಾ ರದ ಬಾಗಲಿನ ಬಳಿಯಲ್ಲಿ ಊಟಮಾಡಬೇಕು.
- 33ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು.
Cross references
- Leviticus 8:31 ಯಾಜಕಕಾಂಡ 8:31ಮೋಶೆಯು ಆರೋನನಿಗೂ ಅವನ ಕುಮಾರರಿಗೂ--ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಆ ಮಾಂಸವನ್ನು ಬೇಯಿಸಿರಿ; ಅದನ್ನು ಪ್ರತಿಷ್ಠಿತ ಬುಟ್ಟಿ ಯೊಳಗಿರುವ ರೊಟ್ಟಿಯೊಡನೆ ತಿನ್ನಬೇಕು; ನಾನು ಆಜ್ಞಾಪಿಸಿ ಹೇಳಿದಂತೆ ಆರೋನನೂ ಅವನ ಕುಮಾ ರರೂ ಅದನ್ನು ತಿನ್ನಬೇಕು.
- 1 Samuel 2:13 1 ಸಮುವೇಲನು 2:13ಆ ಯಾಜಕರು ಜನರನ್ನು ನಡಿಸಿದ ವಿಧ ಏನಂದರೆ, ಯಾವನಾದರೂ ಬಲಿ ಅರ್ಪಿಸಿದರೆ ಅರ್ಪಿಸಿದ ಆ ಬಲಿಯ ಮಾಂಸವನ್ನು ಬೇಯಿಸುವಾಗ ಯಾಜಕನ ಸೇವಕನು ಮೂರು ಮುಳ್ಳು ಗಳುಳ್ಳ ಕೊಂಡಿಯನ್ನು ತಕ್ಕೊಂಡು
- Ezekiel 46:20–24 ಯೆಹೆಜ್ಕೇಲನು 46:20–24ಆಗ ಅವನು ನನಗೆ--ಯಾಜಕರು ಅಪರಾಧ ಬಲಿಯನ್ನೂ ಪಾಪ ಬಲಿಯನ್ನೂ ಬೇಯಿಸಿದ ಆಹಾರದ ಅರ್ಪಣೆಯನ್ನು ಸುಡುವಂತೆ ಏರ್ಪಡಿ ಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡು ವದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು ಎಂದು ಹೇಳಿದನು. ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆ ಗಳನ್ನು ಹಾದುಹೋಗುವಂತೆ ಮಾಡಿದನು; ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳ ಇತ್ತು. ಅಂಗಳದ ನಾಲ್ಕು ಮೂಲೆಯಲ್ಲಿ ನಲವತ್ತು ಮೊಳ ಉದ್ದವಾಗಿಯೂ ಮೂವತ್ತು ಮೊಳ ಅಗಲ ವಾಗಿಯೂ ಕೂಡಿಕೊಂಡಿದ್ದವು. ಆ ನಾಲ್ಕೂ ಮೂಲೆಗಳಿಗೂ ಒಂದೇ ಅಳತೆಯಾಗಿತ್ತು. ಅವು ಗಳಲ್ಲಿ ಅಂದರೆ ಆ ನಾಲ್ಕರಲ್ಲಿ ಸುತ್ತಲೂ ಸಾಲು ಇತ್ತು. ಆ ಸಾಲುಗಳ ಕೆಳಗೆ ಸುತ್ತಲೂ ಬೇಯಿಸುವ ಸ್ಥಳಗಳು ಮಾಡಲ್ಪಟ್ಟಿದ್ದವು.ಆ ಮೇಲೆ ಅವನು ನನಗೆ--ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂತ ಸ್ಥಳಗಳು ಎಂದು ಹೇಳಿದನು. ಆ ಮೇಲೆ ಅವನು ನನಗೆ--ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂತ ಸ್ಥಳಗಳು ಎಂದು ಹೇಳಿದನು.
- 1 Samuel 2:15 1 ಸಮುವೇಲನು 2:15ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು.