Skip to content
ThuthiThuthiThuthi
Exodus · chapter 29 · verse 32

Exodus 29:32 in Kannada

ಆರೋನನೂ ಅವನ ಕುಮಾರರೂ ಟಗರಿನ ಮಾಂಸ ವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ಸಭೆಯ ಗುಡಾ ರದ ಬಾಗಲಿನ ಬಳಿಯಲ್ಲಿ ಊಟಮಾಡಬೇಕು.

Aaronanoo avana kumaararoo tagarina maansa vannoo puttiyalliruva rottiyannoo sabheya gudaa rada baagalina baliyalli ootamaadabeku.

Exodus 29:32 in English

King James Version (KJV)
And Aaron and his sons shall eat the flesh of the ram, and the bread that [is] in the basket, [by] the door of the tabernacle of the congregation.
World English Bible (WEB)
Aaron and his sons shall eat the meat of the ram, and the bread that is in the basket, at the door of the Tent of Meeting.
American Standard Version (ASV)
And Aaron and his sons shall eat the flesh of the ram, and the bread that is in the basket, at the door of the tent of meeting.
Bible in Basic English (BBE)
And let Aaron and his sons make a meal of it, with the bread in the basket, at the door of the Tent of meeting.
Darby Translation (DBY)
And Aaron and his sons shall eat the flesh of the ram, and the bread that is in the basket, at the entrance of the tent of meeting.
Webster's Bible (WBS)
And Aaron and his sons shall eat the flesh of the ram, and the bread that [is] in the basket, [by] the door of the tabernacle of the congregation.
Young's Literal Translation (YLT)
and Aaron hath eaten — his sons also — the flesh of the ram, and the bread which [is] in the basket, at the opening of the tent of meeting;

Read in context

  1. 30ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡಿಸಿ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ಬರುವದಕ್ಕಿರುವವನು ಅವುಗಳನ್ನು ಏಳು ದಿನಗಳ ವರೆಗೆ ತೊಟ್ಟುಕೊಳ್ಳಬೇಕು.
  2. 31ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸು.
  3. 32ಆರೋನನೂ ಅವನ ಕುಮಾರರೂ ಟಗರಿನ ಮಾಂಸ ವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ಸಭೆಯ ಗುಡಾ ರದ ಬಾಗಲಿನ ಬಳಿಯಲ್ಲಿ ಊಟಮಾಡಬೇಕು.
  4. 33ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು.
  5. 34ಪ್ರತಿಷ್ಠೆಯ ಮಾಂಸದ ಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದ ವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಡ ಬೇಕು. ಅದು ಪರಿಶುದ್ಧವಾಗಿರುವದರಿಂದ ಅದನ್ನು ಊಟ ಮಾಡಬಾರದು.
Read all of Exodus 29

Cross references

Original words (Hebrew)

Exodus 29:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.