Exodus · chapter 29 · verse 34
Exodus 29:34 in Kannada
ಪ್ರತಿಷ್ಠೆಯ ಮಾಂಸದ ಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದ ವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಡ ಬೇಕು. ಅದು ಪರಿಶುದ್ಧವಾಗಿರುವದರಿಂದ ಅದನ್ನು ಊಟ ಮಾಡಬಾರದು.
Pratishtheya maansada lliyoo rottiyalliyoo marudinada varege enaadaroo mikkiddare adannu benkiyinda suda beku. Adu parishuddhavaagiruvadarinda adannu oota maadabaaradu.
Exodus 29:34 in English
- King James Version (KJV)
- And if ought of the flesh of the consecrations, or of the bread, remain unto the morning, then thou shalt burn the remainder with fire: it shall not be eaten, because it [is] holy.
- World English Bible (WEB)
- If anything of the meat of the consecration, or of the bread, remains to the morning, then you shall burn the remainder with fire. It shall not be eaten, because it is holy.
- American Standard Version (ASV)
- And if aught of the flesh of the consecration, or of the bread, remain unto the morning, then thou shalt burn the remainder with fire: it shall not be eaten, because it is holy.
- Bible in Basic English (BBE)
- And if any of the flesh of the offering or of the bread is over till the morning, let it be burned with fire; it is not to be used for food, for it is holy.
- Darby Translation (DBY)
- And if [any] of the flesh of the consecration, and of the bread, remain until the morning, then thou shalt burn the remainder with fire: it shall not be eaten, for it is holy.
- Webster's Bible (WBS)
- And if aught of the flesh of the consecration, or of the bread, shall remain till the morning, then thou shalt burn the remainder with fire: it shall not be eaten, because it [is] holy.
- Young's Literal Translation (YLT)
- and if there be left of the flesh of the consecration or of the bread till the morning, then thou hast burned that which is left with fire; it is not eaten, for it [is] holy.
Read in context
- 32ಆರೋನನೂ ಅವನ ಕುಮಾರರೂ ಟಗರಿನ ಮಾಂಸ ವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ಸಭೆಯ ಗುಡಾ ರದ ಬಾಗಲಿನ ಬಳಿಯಲ್ಲಿ ಊಟಮಾಡಬೇಕು.
- 33ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು.
- 34ಪ್ರತಿಷ್ಠೆಯ ಮಾಂಸದ ಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದ ವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಡ ಬೇಕು. ಅದು ಪರಿಶುದ್ಧವಾಗಿರುವದರಿಂದ ಅದನ್ನು ಊಟ ಮಾಡಬಾರದು.
- 35ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು.
- 36ಪಾಪದ ಯಜ್ಞವಾದ ಹೋರಿಯನ್ನು ಪ್ರತಿದಿನ ಪ್ರಾಯಶ್ಚಿತ್ತಕ್ಕಾಗಿ ತಂದು ಯಜ್ಞವೇದಿಗಾಗಿ ಪ್ರಾಯ ಶ್ಚಿತ್ತ ಮಾಡಿದ ಮೇಲೆ ಅದರ ದೋಷವನ್ನು ಪರಿ ಹರಿಸಿ ಅದನ್ನು ಪವಿತ್ರಮಾಡುವದಕ್ಕೆ ಅದನ್ನು ಅಭಿಷೇಕಿಸಬೇಕು.
Cross references
- Leviticus 8:32 ಯಾಜಕಕಾಂಡ 8:32ಮಾಂಸದಲ್ಲಿಯೂ ರೊಟ್ಟಿಯಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದಸುಡಬೇಕು.
- Exodus 12:10 ವಿಮೋಚನಕಾಂಡ 12:10ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
- Exodus 29:26 ವಿಮೋಚನಕಾಂಡ 29:26ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಮುಂದೆ ತೂಗು ಅರ್ಪಣೆಗಾಗಿ ತೂಗಬೇಕು. ಅದು ನಿನ್ನ ಪಾಲಾಗಿರುವದು.
- Exodus 16:19 ವಿಮೋಚನಕಾಂಡ 16:19ಮೋಶೆ ಅವರಿಗೆ--ಇದರಲ್ಲಿ ಯಾರೂ ಮರುದಿನದ ವರೆಗೆ ಇಟ್ಟುಕೊಳ್ಳಬಾರದು ಎಂದು ಹೇಳಿದನು.
- Leviticus 7:18–19 ಯಾಜಕಕಾಂಡ 7:18–19ತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು. ಅಶುದ್ಧವಾದ ವಸ್ತುವನ್ನು ಮುಟ್ಟಿದ ಮಾಂಸವನ್ನು ತಿನ್ನಬಾರದು; ಅದು ಬೆಂಕಿಯಿಂದ ಸುಡಲ್ಪಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದನ್ನು ತಿನ್ನ ಬಹುದು.
- Leviticus 10:16 ಯಾಜಕಕಾಂಡ 10:16ಆಗ ಮೋಶೆಯು ಶ್ರದ್ಧೆಯಿಂದ ಪಾಪದ ಬಲಿಯ ಮೇಕೆಯನ್ನು ಹುಡುಕಿದಾಗ ಅಗೋ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಕುಮಾರರಾದ ಎಲ್ಲಾಜಾರನ ಮೇಲೆಯೂ ಈತಾಮಾರನ ಮೇಲೆಯೂ ಕೋಪಗೊಂಡು ಹೇಳಿದ್ದೇನಂದರೆ--
- Exodus 29:22 ವಿಮೋಚನಕಾಂಡ 29:22ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿ ರುವ ಪರೆಯನ್ನೂ ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಬಲ ತೊಡೆಯನ್ನೂ ತೆಗೆದುಕೊಳ್ಳಬೇಕು. ಯಾಕಂದರೆ ಅದು ಪ್ರತಿಷ್ಠೆಯ ಟಗರು.
- Exodus 29:28 ವಿಮೋಚನಕಾಂಡ 29:28ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು.