Exodus · chapter 29 · verse 36
Exodus 29:36 in Kannada
ಪಾಪದ ಯಜ್ಞವಾದ ಹೋರಿಯನ್ನು ಪ್ರತಿದಿನ ಪ್ರಾಯಶ್ಚಿತ್ತಕ್ಕಾಗಿ ತಂದು ಯಜ್ಞವೇದಿಗಾಗಿ ಪ್ರಾಯ ಶ್ಚಿತ್ತ ಮಾಡಿದ ಮೇಲೆ ಅದರ ದೋಷವನ್ನು ಪರಿ ಹರಿಸಿ ಅದನ್ನು ಪವಿತ್ರಮಾಡುವದಕ್ಕೆ ಅದನ್ನು ಅಭಿಷೇಕಿಸಬೇಕು.
Paapada yajnyavaada horiyannu pratidina praayashchittakkaagi tandu yajnyavedigaagi praaya shchitta maadida mele adara doshavannu pari harisi adannu pavitramaaduvadakke adannu abhishekisabeku.
Exodus 29:36 in English
- King James Version (KJV)
- And thou shalt offer every day a bullock [for] a sin offering for atonement: and thou shalt cleanse the altar, when thou hast made an atonement for it, and thou shalt anoint it, to sanctify it.
- World English Bible (WEB)
- Every day you shall offer the bull of sin offering for atonement. You shall cleanse the altar when you make atonement for it. You shall anoint it, to sanctify it.
- American Standard Version (ASV)
- And every day shalt thou offer the bullock of sin-offering for atonement: and thou shalt cleanse the altar, when thou makest atonement for it; and thou shalt anoint it, to sanctify it.
- Bible in Basic English (BBE)
- Every day an ox is to be offered as a sin-offering, to take away sins: and by this offering on it, you will make the altar clean from sin; and you are to put oil on it and make it holy.
- Darby Translation (DBY)
- And thou shalt offer every day a bullock as a sin-offering for atonement; and the altar shalt thou cleanse from sin, by making atonement for it, and shalt anoint it, to hallow it.
- Webster's Bible (WBS)
- And thou shalt offer every day a bullock [for] a sin-offering for atonement; and thou shalt cleanse the altar, when thou hast made an atonement for it, and thou shalt anoint it, to sanctify it.
- Young's Literal Translation (YLT)
- and a bullock, a sin-offering, thou dost prepare daily for the atonements, and thou hast atoned for the altar, in thy making atonement on it, and hast anointed it to sanctify it;
Read in context
- 34ಪ್ರತಿಷ್ಠೆಯ ಮಾಂಸದ ಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದ ವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಡ ಬೇಕು. ಅದು ಪರಿಶುದ್ಧವಾಗಿರುವದರಿಂದ ಅದನ್ನು ಊಟ ಮಾಡಬಾರದು.
- 35ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು.
- 36ಪಾಪದ ಯಜ್ಞವಾದ ಹೋರಿಯನ್ನು ಪ್ರತಿದಿನ ಪ್ರಾಯಶ್ಚಿತ್ತಕ್ಕಾಗಿ ತಂದು ಯಜ್ಞವೇದಿಗಾಗಿ ಪ್ರಾಯ ಶ್ಚಿತ್ತ ಮಾಡಿದ ಮೇಲೆ ಅದರ ದೋಷವನ್ನು ಪರಿ ಹರಿಸಿ ಅದನ್ನು ಪವಿತ್ರಮಾಡುವದಕ್ಕೆ ಅದನ್ನು ಅಭಿಷೇಕಿಸಬೇಕು.
- 37ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.
- 38ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು.
Cross references
- Hebrews 10:11 ಇಬ್ರಿಯರಿಗೆ 10:11ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು.
- Hebrews 9:22–23 ಇಬ್ರಿಯರಿಗೆ 9:22–23ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ. ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
- Exodus 30:28–29 ವಿಮೋಚನಕಾಂಡ 30:28–29ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು. ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು.
- Exodus 30:26 ವಿಮೋಚನಕಾಂಡ 30:26ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು.
- Exodus 40:9–11 ವಿಮೋಚನಕಾಂಡ 40:9–11ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು. ದಹನಬಲಿಪೀಠವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ನೀನು ಅಭಿಷೇಕಿಸಿ ಬಲಿಪೀಠವನ್ನು ಪವಿತ್ರ ಮಾಡು; ಆಗ ಅದು ಅತೀ ಪರಿಶುದ್ಧವಾದ ಬಲಿಪೀಠ ವಾಗುವದು. ಗಂಗಾಳವನ್ನೂ ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ ಅದನ್ನು ಪರಿಶುದ್ಧ ಮಾಡಬೇಕು.
- Ezekiel 48:18–20 ಯೆಹೆಜ್ಕೇಲನು 48:18–20ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದು ರಾಗಿರುವಂತದ್ದೂ ಉದ್ದದಲ್ಲಿ ಮಿಕ್ಕಾದದ್ದೂ ಪೂರ್ವಕ್ಕೆ ಹತ್ತು ಸಾವಿರ ಮೊಳವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳವಾಗಿಯೂ ಇರಬೇಕು. ಅದು ಕಾಣಿಕೆಯ ಪರಿಶುದ್ಧ ಭಾಗಕ್ಕೆ ಎದುರಾಗಿರಬೇಕು. ಅದರ ಆದಾ ಯವು ಪಟ್ಟಣದಲ್ಲಿ ಸೇವೆ ಮಾಡುವವರ ಆಹಾರಕ್ಕಾಗು ವಷ್ಟು ಇರಬೇಕು. ಪಟ್ಟಣದಲ್ಲಿ ಸೇವೆ ಮಾಡುವವರು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ಅದರಲ್ಲಿಯೇ ಸೇವೆಮಾಡಬೇಕು. ಕಾಣಿಕೆಯ ಎಲ್ಲಾ ಸ್ಥಳವು ಇಪ್ಪ ತ್ತೈದು ಸಾವಿರ ಮೊಳ ಉದ್ದವಾಗಿಯೂ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರಬೇಕು; ನೀವು ಪರಿಶುದ್ಧ ಕಾಣಿಕೆಯನ್ನು ಚಚ್ಚೌಕವಾಗಿ ಪಟ್ಟಣದ ಸ್ವಾಸ್ತ್ಯದ ಸಂಗಡ ಅರ್ಪಿಸಬೇಕು.
- Leviticus 16:16–19 ಯಾಜಕಕಾಂಡ 16:16–19ಇಸ್ರಾಯೇಲಿನ ಮಕ್ಕಳ ಅಶುದ್ಧ ತ್ವದ ನಿಮಿತ್ತವಾಗಿಯೂ ಅವರ ಪಾಪಗಳಲ್ಲಿರುವ ಎಲ್ಲಾ ಅಪರಾಧಗಳಿಗಾಗಿಯೂ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಅವರ ಅಶುದ್ಧ ತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ಸಭೆಯಗುಡಾರಕ್ಕೂ ಅದರಂತೆಯೇ ಮಾಡಬೇಕು. ಅವನು ಪ್ರಾಯಶ್ಚಿತ್ತಮಾಡುವದಕ್ಕಾಗಿ ಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ ತನ್ನ ಮನೆಯ ವರೆಲ್ಲರಿಗೋಸ್ಕರವೂ ಇಸ್ರಾಯೇಲ್ಯರ ಸಭೆ ಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತಮಾಡಿ ಹೊರಗೆ ಬರುವ ತನಕ ಸಭೆಯ ಗುಡಾರದಲ್ಲಿ ಒಬ್ಬ ಮನುಷ್ಯನಾದರೂ ಇರಬಾರದು. ಇದಲ್ಲದೆ ಅವನು ಕರ್ತನ ಎದುರಿನಲ್ಲಿರುವ ಯಜ್ಞವೇದಿಯ ಬಳಿಗೆ ಬಂದು ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನುಮಾಡಬೇಕು; ಹೋರಿಯ ರಕ್ತವನ್ನೂ ಆಡಿನ ರಕ್ತವನ್ನೂ ತೆಗೆದು ಕೊಂಡು ಯಜ್ಞವೇದಿಯ ಸುತ್ತಲೂ ಇರುವ ಕೊಂಬು ಗಳಿಗೆ ಹಚ್ಚಬೇಕು. ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.
- Leviticus 16:27 ಯಾಜಕಕಾಂಡ 16:27ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು.
- Numbers 7:1 ಅರಣ್ಯಕಾಂಡ 7:1ಮೋಶೆಯು ಗುಡಾರವನ್ನು ನಿಲ್ಲಿಸಿಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ವಸ್ತುಗಳನ್ನೂ ಬಲಿಪೀಠವನ್ನೂ ಅದರ ಎಲ್ಲಾ ವಸ್ತು ಗಳನ್ನೂ ಅಭಿಷೇಕಿಸಿ ಪರಿಶುದ್ಧಮಾಡಿದ ಮೇಲೆ ಆದದ್ದೇನಂದರೆ--
- Leviticus 8:10–11 ಯಾಜಕಕಾಂಡ 8:10–11ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರೊಳಗಿರುವದೆಲ್ಲವನ್ನೂ ಅಭಿಷೇ ಕಿಸಿ ಪವಿತ್ರಮಾಡಿದನು. ಅವನು ಅದರಿಂದ ಯಜ್ಞವೇದಿಯ ಮೇಲೆ ಏಳು ಸಾರಿ ಚಿಮುಕಿಸಿ ಯಜ್ಞ ವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಗಂಗಾಳ ವನ್ನೂ ಪೀಠವನ್ನೂ ಅಭಿಷೇಕಿಸಿ ಅವುಗಳನ್ನು ಪವಿತ್ರ ಮಾಡಿದನು.
- Exodus 29:10–14 ವಿಮೋಚನಕಾಂಡ 29:10–14ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಕುಮಾರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. ತರುವಾಯ ನೀನು ಆ ಹೋರಿಯನ್ನು ಕರ್ತನ ಮುಂದೆ ಸಭೆಯ ಗುಡಾರದ ಬಾಗಲಲ್ಲಿ ವಧಿಸಬೇಕು. ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು. ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು. ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.
- Ezekiel 43:25 ಯೆಹೆಜ್ಕೇಲನು 43:25ಏಳು ದಿನಗಳ ತನಕ ಪ್ರತಿ ದಿನವೂ ನೀನು ಪಾಪ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗ ವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ದಮಾಡಬೇಕು.