Exodus · chapter 29 · verse 37
Exodus 29:37 in Kannada
ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.
Elu divasa yajnyavedigoskara praayashchitta maadi adannu pavitramaadabeku. Aaga yajnya vediyu atiparishuddhavaagiruvadu. Yajnyavedi yannu muttuvadellaa pavitravaagirabeku.
Exodus 29:37 in English
- King James Version (KJV)
- Seven days thou shalt make an atonement for the altar, and sanctify it; and it shall be an altar most holy: whatsoever toucheth the altar shall be holy.
- World English Bible (WEB)
- Seven days you shall make atonement for the altar, and sanctify it; and the altar shall be most holy. Whatever touches the altar shall be holy.
- American Standard Version (ASV)
- Seven days thou shalt make atonement for the altar, and sanctify it: and the altar shall be most holy; whatsoever toucheth the altar shall be holy.
- Bible in Basic English (BBE)
- For seven days you are to make offerings for the altar and make it holy, so that it may become completely holy, and anything touching it will become holy.
- Darby Translation (DBY)
- Seven days shalt thou make atonement for the altar and hallow it; and the altar shall be most holy: whatever toucheth the altar shall be holy.
- Webster's Bible (WBS)
- Seven days thou shalt make an atonement for the altar, and sanctify it; and it shall be an altar most holy: whatever toucheth the altar shall be holy.
- Young's Literal Translation (YLT)
- seven days thou dost make atonement for the altar, and hast sanctified it, and the altar hath been most holy; all that is coming against the altar is holy.
Read in context
- 35ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು.
- 36ಪಾಪದ ಯಜ್ಞವಾದ ಹೋರಿಯನ್ನು ಪ್ರತಿದಿನ ಪ್ರಾಯಶ್ಚಿತ್ತಕ್ಕಾಗಿ ತಂದು ಯಜ್ಞವೇದಿಗಾಗಿ ಪ್ರಾಯ ಶ್ಚಿತ್ತ ಮಾಡಿದ ಮೇಲೆ ಅದರ ದೋಷವನ್ನು ಪರಿ ಹರಿಸಿ ಅದನ್ನು ಪವಿತ್ರಮಾಡುವದಕ್ಕೆ ಅದನ್ನು ಅಭಿಷೇಕಿಸಬೇಕು.
- 37ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.
- 38ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು.
- 39ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು.
Cross references
- Exodus 40:10 ವಿಮೋಚನಕಾಂಡ 40:10ದಹನಬಲಿಪೀಠವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ನೀನು ಅಭಿಷೇಕಿಸಿ ಬಲಿಪೀಠವನ್ನು ಪವಿತ್ರ ಮಾಡು; ಆಗ ಅದು ಅತೀ ಪರಿಶುದ್ಧವಾದ ಬಲಿಪೀಠ ವಾಗುವದು.
- Matthew 23:19 ಮತ್ತಾಯನು 23:19ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ?
- Matthew 23:17 ಮತ್ತಾಯನು 23:17ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?
- Daniel 9:24 ದಾನಿಯೇಲನು 9:24ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
- Exodus 30:28–29 ವಿಮೋಚನಕಾಂಡ 30:28–29ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು. ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು.