Exodus · chapter 29 · verse 4
Exodus 29:4 in Kannada
ಆರೋನನನ್ನೂ ಅವನ ಕುಮಾರರನ್ನೂ ಸಭೆಯ ಗುಡಾರದ ಬಾಗಲಿನ ಬಳಿಗೆ ತಂದು ನೀರಿನಲ್ಲಿ ಅವರನ್ನು ತೊಳೆಯಬೇಕು.
Aaronanannoo avana kumaararannoo sabheya gudaarada baagalina balige tandu neerinalli avarannu toleyabeku.
Exodus 29:4 in English
- King James Version (KJV)
- And Aaron and his sons thou shalt bring unto the door of the tabernacle of the congregation, and shalt wash them with water.
- World English Bible (WEB)
- You shall bring Aaron and his sons to the door of the Tent of Meeting, and shall wash them with water.
- American Standard Version (ASV)
- And Aaron and his sons thou shalt bring unto the door of the tent of meeting, and shalt wash them with water.
- Bible in Basic English (BBE)
- And let Aaron and his sons come to the door of the Tent of meeting, and there let them be washed with water.
- Darby Translation (DBY)
- And Aaron and his sons thou shalt bring near the entrance of the tent of meeting, and shalt bathe them with water.
- Webster's Bible (WBS)
- And Aaron and his sons thou shalt bring to the door of the tabernacle of the congregation, and shalt wash them with water.
- Young's Literal Translation (YLT)
- 'And Aaron and his sons thou dost bring near unto the opening of the tent of meeting, and hast bathed them with water;
Read in context
- 2ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
- 3ಇವುಗಳನ್ನು ಒಂದೇ ಪುಟ್ಟಿಯಲ್ಲಿ ಇಟ್ಟು ಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತಕ್ಕೊಂಡು ಬರಬೇಕು.
- 4ಆರೋನನನ್ನೂ ಅವನ ಕುಮಾರರನ್ನೂ ಸಭೆಯ ಗುಡಾರದ ಬಾಗಲಿನ ಬಳಿಗೆ ತಂದು ನೀರಿನಲ್ಲಿ ಅವರನ್ನು ತೊಳೆಯಬೇಕು.
- 5ತರು ವಾಯ ಆ ವಸ್ತ್ರಗಳನ್ನು ತಕ್ಕೊಂಡು ಆರೋನನಿಗೆ ಅಂಗಿಯನ್ನೂ ಎಫೋದಿನ ನಿಲುವಂಗಿಯನ್ನೂ ಎಫೋ ದನ್ನೂ ಎದೆಪದಕವನ್ನೂ ತೊಡಿಸಿ ಎಫೋದಿನ ವಿಚಿತ್ರ ವಾದ ನಡುಕಟ್ಟನ್ನು ಅವನಿಗೆ ಕಟ್ಟಿ
- 6ಅವನ ತಲೆಗೆ ಮುಂಡಾಸವನ್ನು ಇಟ್ಟು ಮುಂಡಾಸದ ಮೇಲೆ ಪರಿಶುದ್ಧ ಕಿರೀಟವನ್ನು ಇಟ್ಟು
Cross references
- Exodus 40:12 ವಿಮೋಚನಕಾಂಡ 40:12ಆರೋನನನ್ನೂ ಅವನ ಮಕ್ಕಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ ಅವರನ್ನು ನೀರಿನಿಂದ ತೊಳೆಯಬೇಕು.
- Hebrews 10:22 ಇಬ್ರಿಯರಿಗೆ 10:22ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- Ephesians 5:26 ಎಫೆಸದವರಿಗೆ 5:26ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ
- 1 Peter 3:21 1 ಪೇತ್ರನು 3:21ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Exodus 26:36 ವಿಮೋಚನಕಾಂಡ 26:36ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು.ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.
- Leviticus 8:3–6 ಯಾಜಕಕಾಂಡ 8:3–6ಸಭೆ ಯವರನ್ನೆಲ್ಲಾ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸು ಅಂದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು. ಸಭೆಯು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸಲ್ಪಟ್ಟಿತು. ಮೋಶೆಯು ಸಭೆಗೆ--ಕರ್ತನು ಮಾಡುವದಕ್ಕೆ ಆಜ್ಞಾಪಿಸಿರುವದು ಇದೇ. ಮೋಶೆಯು ಆರೋನನನ್ನೂ ಅವನ ಕುಮಾರ ರನ್ನೂ ಹತ್ತಿರಕ್ಕೆ ಬರಮಾಡಿ ಅವರಿಗೆ ಸ್ನಾನಮಾಡಿಸಿ ದನು.
- Titus 3:5 ತೀತನಿಗೆ 3:5ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
- Exodus 40:28 ವಿಮೋಚನಕಾಂಡ 40:28ಗುಡಾರದ ಬಾಗಿಲಿನ ತೆರೆಯನ್ನು ತೂಗುಹಾಕಿ ದನು. ಸಭೆ ಡೇರೆಯ ಗುಡಾರದ ಬಳಿಯಲ್ಲಿ ದಹನ ಬಲಿಪೀಠವನ್ನು ಇಟ್ಟನು.
- Exodus 30:18–21 ವಿಮೋಚನಕಾಂಡ 30:18–21ತೊಳೆದುಕೊಳ್ಳುವ ದಕ್ಕಾಗಿ ಹಿತ್ತಾಳೆಯಒಂದು ಗಂಗಾಳವನ್ನೂ ಅದಕ್ಕೆ ಹಿತ್ತಾಳೆಯ ಕಾಲುಗಳನ್ನು ಮಾಡಿ ಅದನ್ನು ಸಭೆಯ ಗುಡಾರಕ್ಕೂ ಯಜ್ಞವೇದಿಗೂ ಮಧ್ಯದಲ್ಲಿಟ್ಟು ಅದರಲ್ಲಿ ನೀರನ್ನು ಹೊಯ್ಯಬೇಕು. ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು. ಅವರು ಸಭೆಯ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆಮಾಡುವದಕ್ಕೂ ಬೆಂಕಿಯಿಂದ ಕರ್ತನಿಗೆ ದಹನ ಬಲಿಯನ್ನು ಅರ್ಪಿಸುವದಕ್ಕೂ ಯಜ್ಞವೇದಿಯ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದು ಕೊಳ್ಳಬೇಕು. ಅವರು ಸಾಯದ ಹಾಗೆ ತಮ್ಮ ಕೈಕಾಲು ಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು ಅಂದನು.
- Leviticus 14:8 ಯಾಜಕಕಾಂಡ 14:8ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು.
- Deuteronomy 23:11 ಧರ್ಮೋಪದೇಶಕಾಂಡ 23:11ಸಂಜೆ ಆಗುತ್ತಿರುವಾಗ ಅವನು ನೀರಿನಲ್ಲಿ ತೊಳ ಕೊಳ್ಳಲಿ; ಸೂರ್ಯನು ಮುಣುಗಿದಾಗ ಪಾಳೆಯದ ಒಳಗೆ ತಿರಿಗಿ ಬರಲಿ.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.