Skip to content
ThuthiThuthiThuthi
Exodus · chapter 29 · verse 40

Exodus 29:40 in Kannada

ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು.

Hinnina naalkaneya ondu paalinashtu hindida enne hoyida nayavaada hittina hattaneya paaloo hinnina naalkaneya paalinashtu draakshaarasada paana darpaneyoo ondu kurimariyondige arpisa beku.

Exodus 29:40 in English

King James Version (KJV)
And with the one lamb a tenth deal of flour mingled with the fourth part of an hin of beaten oil; and the fourth part of an hin of wine [for] a drink offering.
World English Bible (WEB)
and with the one lamb a tenth part of an ephah of fine flour mixed with the fourth part of a hin of beaten oil, and the fourth part of a hin of wine for a drink offering.
American Standard Version (ASV)
and with the one lamb a tenth part [of an ephah] of fine flour mingled with the fourth part of a hin of beaten oil, and the fourth part of a hin of wine for a drink-offering.
Bible in Basic English (BBE)
And with the one lamb, a tenth part of an ephah of the best meal, mixed with a fourth part of a hin of clear oil; and the fourth part of a hin of wine for a drink offering.
Darby Translation (DBY)
And with the one lamb a tenth part of wheaten flour mingled with beaten oil, a fourth part of a hin; and a drink-offering, a fourth part of a hin of wine.
Webster's Bible (WBS)
And with the one lamb a tenth-portion of flour mingled with the fourth part of a hin of beaten oil; and the fourth part of a hin of wine [for] a drink-offering.
Young's Literal Translation (YLT)
and a tenth [deal] of fine flour, mixed with beaten oil, a fourth part of a hin, and a libation, a fourth part of a hin, of wine, [is] for the one lamb.

Read in context

  1. 38ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು.
  2. 39ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು.
  3. 40ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು.
  4. 41ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು.
  5. 42ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.
Read all of Exodus 29

Cross references

Original words (Hebrew)

Exodus 29:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.