Exodus · chapter 29 · verse 44
Exodus 29:44 in Kannada
ಸಭೆಯ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಮಾಡುವೆನು. ಆರೋನನನ್ನೂ ಅವನ ಕುಮಾರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರಮಾಡುವೆನು.
Sabheya gudaaravannoo yajnyavediyannoo parishuddhamaaduvenu. Aaronanannoo avana kumaararannoo nanage yaajaka sevemaaduvante pavitramaaduvenu.
Exodus 29:44 in English
- King James Version (KJV)
- And I will sanctify the tabernacle of the congregation, and the altar: I will sanctify also both Aaron and his sons, to minister to me in the priest’s office.
- World English Bible (WEB)
- I will sanctify the Tent of Meeting and the altar. I will also sanctify Aaron and his sons to minister to me in the priest’s office.
- American Standard Version (ASV)
- And I will sanctify the tent of meeting, and the altar: Aaron also and his sons will I sanctify, to minister to me in the priest’s office.
- Bible in Basic English (BBE)
- I will make holy the Tent of meeting and the altar: and Aaron and his sons I will make holy, to be my priests
- Darby Translation (DBY)
- And I will hallow the tent of meeting, and the altar; and I will hallow Aaron and his sons, that they may serve me as priests.
- Webster's Bible (WBS)
- And I will sanctify the tabernacle of the congregation, and the altar: I will sanctify also both Aaron and his sons, to minister to me in the priest's office.
- Young's Literal Translation (YLT)
- 'And I have sanctified the tent of meeting, and the altar, and Aaron and his sons I sanctify for being priests to Me,
Read in context
- 42ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.
- 43ಅಲ್ಲಿ ನಾನು ಇಸ್ರಾಯೇಲ್ ಮಕ್ಕಳನ್ನು ಸಂಧಿಸುವೆನು. ಗುಡಾರವು ನನ್ನ ಮಹಿಮೆಯಿಂದ ಪವಿತ್ರವಾಗುವದು.
- 44ಸಭೆಯ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಮಾಡುವೆನು. ಆರೋನನನ್ನೂ ಅವನ ಕುಮಾರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರಮಾಡುವೆನು.
- 45ಇಸ್ರಾಯೇಲ್ ಮಕ್ಕಳ ಮಧ್ಯ ದಲ್ಲಿ ನಾನು ವಾಸಮಾಡಿ ಅವರಿಗೆ ದೇವರಾಗಿರುವೆನು.ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು.
- 46ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು.
Cross references
- Leviticus 21:15 ಯಾಜಕಕಾಂಡ 21:15ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಕರ್ತನಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.
- John 10:36 ಯೋಹಾನನು 10:36ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
- Leviticus 22:9 ಯಾಜಕಕಾಂಡ 22:9ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
- Leviticus 22:16 ಯಾಜಕಕಾಂಡ 22:16ಇಲ್ಲವೆ ಅವರು ಪರಿಶುದ್ಧವಾದವು ಗಳನ್ನು ತಿನ್ನುವದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
- Revelation 1:5–6 ಪ್ರಕಟನೆ 1:5–6ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.