Skip to content
ThuthiThuthiThuthi
Exodus · chapter 29 · verse 45

Exodus 29:45 in Kannada

ಇಸ್ರಾಯೇಲ್‌ ಮಕ್ಕಳ ಮಧ್ಯ ದಲ್ಲಿ ನಾನು ವಾಸಮಾಡಿ ಅವರಿಗೆ ದೇವರಾಗಿರುವೆನು.ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು.

Israayel makkala madhya dalli naanu vaasamaadi avarige devaraagiruvenu.avara madhyadalli naanu vaasavaagiruvadakkaagi avarannu aiguptadeshadolaginda horage bara maadida avara devaraada kartanu naane endu avarige tiliyuvadu. Naane avara devaraada kartanu.

Exodus 29:45 in English

King James Version (KJV)
And I will dwell among the children of Israel, and will be their God.
World English Bible (WEB)
I will dwell among the children of Israel, and will be their God.
American Standard Version (ASV)
And I will dwell among the children of Israel, and will be their God.
Bible in Basic English (BBE)
Among the children of Israel I will make my living-place, and I will be their God.
Darby Translation (DBY)
And I will dwell in the midst of the children of Israel, and will be their God.
Webster's Bible (WBS)
And I will dwell among the children of Israel, and will be their God.
Young's Literal Translation (YLT)
and I have tabernacled in the midst of the sons of Israel, and have become their God,

Read in context

  1. 43ಅಲ್ಲಿ ನಾನು ಇಸ್ರಾಯೇಲ್‌ ಮಕ್ಕಳನ್ನು ಸಂಧಿಸುವೆನು. ಗುಡಾರವು ನನ್ನ ಮಹಿಮೆಯಿಂದ ಪವಿತ್ರವಾಗುವದು.
  2. 44ಸಭೆಯ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಮಾಡುವೆನು. ಆರೋನನನ್ನೂ ಅವನ ಕುಮಾರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರಮಾಡುವೆನು.
  3. 45ಇಸ್ರಾಯೇಲ್‌ ಮಕ್ಕಳ ಮಧ್ಯ ದಲ್ಲಿ ನಾನು ವಾಸಮಾಡಿ ಅವರಿಗೆ ದೇವರಾಗಿರುವೆನು.ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು.
  4. 46ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು.
Read all of Exodus 29

Cross references

Original words (Hebrew)

Exodus 29:45 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.