Exodus · chapter 29 · verse 46
Exodus 29:46 in Kannada
ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು.
Avara madhyadalli naanu vaasavaagiruvadakkaagi avarannu aiguptadeshadolaginda horage bara maadida avara devaraada kartanu naane endu avarige tiliyuvadu. Naane avara devaraada kartanu.
Exodus 29:46 in English
- King James Version (KJV)
- And they shall know that I [am] the LORD their God, that brought them forth out of the land of Egypt, that I may dwell among them: I [am] the LORD their God.
- World English Bible (WEB)
- They shall know that I am the LORD their God, who brought them out of the land of Egypt, that I might dwell among them: I am the LORD their God.
- American Standard Version (ASV)
- And they shall know that I am Jehovah their God, that brought them forth out of the land of Egypt, that I might dwell among them: I am Jehovah their God.
- Bible in Basic English (BBE)
- And they will see that I am the Lord their God, who took them out of the land of Egypt, so that I might be ever with them: I am the Lord their God.
- Darby Translation (DBY)
- And they shall know that I am Jehovah their God, who have brought them forth out of the land of Egypt, to dwell in their midst: I am Jehovah their God.
- Webster's Bible (WBS)
- And they shall know that I [am] the LORD their God, that brought them forth out of the land of Egypt, that I may dwell among them: I [am] the LORD their God.
- Young's Literal Translation (YLT)
- and they have known that I [am] Jehovah their God, who hath brought them out of the land of Egypt, that I may tabernacle in their midst; I [am] Jehovah their God.
Read in context
- 44ಸಭೆಯ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಮಾಡುವೆನು. ಆರೋನನನ್ನೂ ಅವನ ಕುಮಾರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರಮಾಡುವೆನು.
- 45ಇಸ್ರಾಯೇಲ್ ಮಕ್ಕಳ ಮಧ್ಯ ದಲ್ಲಿ ನಾನು ವಾಸಮಾಡಿ ಅವರಿಗೆ ದೇವರಾಗಿರುವೆನು.ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು.
- 46ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು.
Cross references
- Exodus 20:2 ವಿಮೋಚನಕಾಂಡ 20:2ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
- Jeremiah 31:33 ಯೆರೆಮೀಯ 31:33ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Leviticus 18:30 ಯಾಜಕಕಾಂಡ 18:30ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- Leviticus 19:2 ಯಾಜಕಕಾಂಡ 19:2ಇಸ್ರಾಯೇಲ್ ಮಕ್ಕಳ ಸಭೆಯ ವರೆಲ್ಲರ ಸಂಗಡ ಮಾತನಾಡಿ ಅವರಿಗೆ ಹೀಗೆ ಹೇಳ ಬೇಕು--ನೀವು ಪರಿಶುದ್ಧರಾಗಿರಬೇಕು; ನಿಮ್ಮ ದೇವರಾ ಗಿರುವ ಕರ್ತನಾದ ನಾನು ಪರಿಶುದ್ಧನಾಗಿದ್ದೇನೆ.
- Leviticus 11:44 ಯಾಜಕಕಾಂಡ 11:44ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು.
- Ezekiel 20:5 ಯೆಹೆಜ್ಕೇಲನು 20:5ಅವರಿಗೆ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲನ್ನು ಆದುಕೊಂಡು ಯಾಕೋಬನ ಮನೆಯ ವಂಶದವರಿಗೆ ನನ್ನ ಕೈಯೆತ್ತಿ ಮತ್ತು ಐಗುಪ್ತ ದೇಶದಲ್ಲಿ ಅವರಿಗೆ ನನ್ನನ್ನು ತಿಳಿಯಪಡಿಸಿದ ದಿನದಲ್ಲಿ ನಾನು ಅವರಿಗೆ ನನ್ನ ಕೈಯೆತ್ತಿ ನಿಮ್ಮ ದೇವರಾದ ಕರ್ತನು ನಾನೇ ಎಂದು ಅವರಿಗೆ ಹೇಳಿದಾಗ,