Exodus · chapter 29 · verse 5
Exodus 29:5 in Kannada
ತರು ವಾಯ ಆ ವಸ್ತ್ರಗಳನ್ನು ತಕ್ಕೊಂಡು ಆರೋನನಿಗೆ ಅಂಗಿಯನ್ನೂ ಎಫೋದಿನ ನಿಲುವಂಗಿಯನ್ನೂ ಎಫೋ ದನ್ನೂ ಎದೆಪದಕವನ್ನೂ ತೊಡಿಸಿ ಎಫೋದಿನ ವಿಚಿತ್ರ ವಾದ ನಡುಕಟ್ಟನ್ನು ಅವನಿಗೆ ಕಟ್ಟಿ
Taru vaaya aa vastragalannu takkondu aaronanige angiyannoo ephodina niluvangiyannoo epho dannoo edepadakavannoo todisi ephodina vichitra vaada nadukattannu avanige katti
Exodus 29:5 in English
- King James Version (KJV)
- And thou shalt take the garments, and put upon Aaron the coat, and the robe of the ephod, and the ephod, and the breastplate, and gird him with the curious girdle of the ephod:
- World English Bible (WEB)
- You shall take the garments, and put on Aaron the tunic, the robe of the ephod, the ephod, and the breastplate, and clothe him with the skillfully woven band of the ephod.
- American Standard Version (ASV)
- And thou shalt take the garments, and put upon Aaron the coat, and the robe of the ephod, and the ephod, and the breastplate, and gird him with the skilfully woven band of the ephod;
- Bible in Basic English (BBE)
- Take the robes, and put the coat and the dress and the ephod and the priest's bag on Aaron; put the band of needlework round him,
- Darby Translation (DBY)
- And thou shalt take the garments, and clothe Aaron with the vest, and the cloak of the ephod, and the ephod, and the breastplate, and shalt gird him with the girdle of the ephod.
- Webster's Bible (WBS)
- And thou shalt take the garments, and put upon Aaron, the coat, and the robe of the ephod, and the ephod, and the breast-plate, and gird him with the curious girdle of the ephod:
- Young's Literal Translation (YLT)
- and thou hast taken the garments, and hast clothed Aaron with the coat, and the upper robe of the ephod, and the ephod, and the breastplate, and hast girded him with the girdle of the ephod,
Read in context
- 3ಇವುಗಳನ್ನು ಒಂದೇ ಪುಟ್ಟಿಯಲ್ಲಿ ಇಟ್ಟು ಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತಕ್ಕೊಂಡು ಬರಬೇಕು.
- 4ಆರೋನನನ್ನೂ ಅವನ ಕುಮಾರರನ್ನೂ ಸಭೆಯ ಗುಡಾರದ ಬಾಗಲಿನ ಬಳಿಗೆ ತಂದು ನೀರಿನಲ್ಲಿ ಅವರನ್ನು ತೊಳೆಯಬೇಕು.
- 5ತರು ವಾಯ ಆ ವಸ್ತ್ರಗಳನ್ನು ತಕ್ಕೊಂಡು ಆರೋನನಿಗೆ ಅಂಗಿಯನ್ನೂ ಎಫೋದಿನ ನಿಲುವಂಗಿಯನ್ನೂ ಎಫೋ ದನ್ನೂ ಎದೆಪದಕವನ್ನೂ ತೊಡಿಸಿ ಎಫೋದಿನ ವಿಚಿತ್ರ ವಾದ ನಡುಕಟ್ಟನ್ನು ಅವನಿಗೆ ಕಟ್ಟಿ
- 6ಅವನ ತಲೆಗೆ ಮುಂಡಾಸವನ್ನು ಇಟ್ಟು ಮುಂಡಾಸದ ಮೇಲೆ ಪರಿಶುದ್ಧ ಕಿರೀಟವನ್ನು ಇಟ್ಟು
- 7ಅಭಿಷೇಕಿಸುವ ಎಣ್ಣೆಯನ್ನು ತೆಗೆದು ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಬೇಕು.
Cross references
- Leviticus 8:7–8 ಯಾಜಕಕಾಂಡ 8:7–8ಅವನಿಗೆ ಮೇಲಂಗಿಯನ್ನು ಹೊದಿಸಿ ನಡುಕಟ್ಟಿ ನಿಂದ ಅವನ ನಡುವನ್ನು ಕಟ್ಟಿ ನಿಲುವಂಗಿಯನ್ನು ತೊಡಿಸಿ ಅವನ ಮೇಲೆ ಎಫೋದನ್ನು ಹಾಕಿ ಎಫೋದಿನ ವಿಚಿತ್ರವಾದ ನಡುಕಟ್ಟಿನಿಂದ ನಡುವನ್ನು ಕಟ್ಟಿ ಅದ ರಿಂದ ಅವನನ್ನು ಬಿಗಿದನು. ಅವನ ಮೇಲೆ ಎದೆ ಕವಚವನ್ನು ಹಾಕಿ ಆ ಎದೆ ಕವಚದಲ್ಲಿ ಊರೀಮ್ ತುವ್ಮೆಾಮ್ ಇವುಗಳನ್ನು ಸಹ ಹಾಕಿದನು.
- Exodus 28:2–8 ವಿಮೋಚನಕಾಂಡ 28:2–8ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು. ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು. ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು. ಅವರು ಬಂಗಾರವನ್ನೂ ನೀಲಿ ಧೂಮ್ರ ರಕ್ತವರ್ಣದ ನೂಲನ್ನೂ ನಯವಾದ ನಾರು ಮಡಿಯನ್ನೂ ತಕ್ಕೊಳ್ಳಬೇಕು. ಎಫೋದನ್ನು ಬಂಗಾರದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಕುಶಲ ಕಲೆಯಿಂದಲೂ ಮಾಡಬೇಕು. ಅದರ ಎರಡೂ ಅಂಚುಗಳಲ್ಲಿ ಜೋಡಿಸುವದಕ್ಕೆ ಅದಕ್ಕೆ ಎರಡು ಹೆಗಲು ಭಾಗಗಳಿರಬೇಕು, ಅವು ಜೋಡಿಸಲ್ಪಡಬೇಕು. ಅದರ ಮೇಲಿರುವ ವಿಚಿತ್ರ ವಾದ ಎಫೋದಿನ ನಡುಕಟ್ಟು ಅದೇ ಕೆಲಸದ್ದಾಗಿ ಅಂದರೆ ಬಂಗಾರದಿಂದಲೂ ನೀಲಿ ಧೂಮ್ರ ರಕ್ತ ವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಮಾಡಿದ್ದಾಗಿರಬೇಕು.
Original words (Hebrew)
- take · H3947לָקַח lâqach
- garments · H899בֶּגֶד beged
- put · H3847לָבַשׁ lâbash
- Aaron · H175אַהֲרוֹן ʼAhărôwn
- coat · H3801כְּתֹנֶת kᵉthôneth
- robe · H4598מְעִיל mᵉʻîyl
- ephod · H646אֵפוֹד ʼêphôwd
- ephod · H646אֵפוֹד ʼêphôwd
- breastplate · H2833חֹשֶׁן chôshen
- gird · H640אָפַד ʼâphad
- girdle · H2805חֵשֶׁב chêsheb
- ephod · H646אֵפוֹד ʼêphôwd