Skip to content
ThuthiThuthiThuthi
Exodus · chapter 29 · verse 7

Exodus 29:7 in Kannada

ಅಭಿಷೇಕಿಸುವ ಎಣ್ಣೆಯನ್ನು ತೆಗೆದು ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಬೇಕು.

Abhishekisuva enneyannu tegedu kondu avana taleya mele hoydu avanannu abhishekisabeku.

Exodus 29:7 in English

King James Version (KJV)
Then shalt thou take the anointing oil, and pour [it] upon his head, and anoint him.
World English Bible (WEB)
Then you shall take the anointing oil, and pour it on his head, and anoint him.
American Standard Version (ASV)
Then shalt thou take the anointing oil, and pour it upon his head, and anoint him.
Bible in Basic English (BBE)
Then take the oil and put it on his head.
Darby Translation (DBY)
and shalt take the anointing oil, and pour [it] on his head, and anoint him.
Webster's Bible (WBS)
Then shalt thou take the anointing oil, and pour [it] upon his head, and anoint him.
Young's Literal Translation (YLT)
and hast taken the anointing oil, and hast poured [it] on his head, and hast anointed him.

Read in context

  1. 5ತರು ವಾಯ ಆ ವಸ್ತ್ರಗಳನ್ನು ತಕ್ಕೊಂಡು ಆರೋನನಿಗೆ ಅಂಗಿಯನ್ನೂ ಎಫೋದಿನ ನಿಲುವಂಗಿಯನ್ನೂ ಎಫೋ ದನ್ನೂ ಎದೆಪದಕವನ್ನೂ ತೊಡಿಸಿ ಎಫೋದಿನ ವಿಚಿತ್ರ ವಾದ ನಡುಕಟ್ಟನ್ನು ಅವನಿಗೆ ಕಟ್ಟಿ
  2. 6ಅವನ ತಲೆಗೆ ಮುಂಡಾಸವನ್ನು ಇಟ್ಟು ಮುಂಡಾಸದ ಮೇಲೆ ಪರಿಶುದ್ಧ ಕಿರೀಟವನ್ನು ಇಟ್ಟು
  3. 7ಅಭಿಷೇಕಿಸುವ ಎಣ್ಣೆಯನ್ನು ತೆಗೆದು ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಬೇಕು.
  4. 8ನೀನು ಅವನ ಕುಮಾರರನ್ನು ಕರಕೊಂಡು ಬಂದು ಅವರಿಗೆ ಮೇಲಂಗಿಗಳನ್ನು ತೊಡಿಸಿ
  5. 9ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
Read all of Exodus 29

Cross references

Original words (Hebrew)

Exodus 29:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.